ಕರ್ನಾಟಕ ಸರ್ಕಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೩ ನೇ ಸಾಲು:
==ಇತಿಹಾಸ==
:'''ಕರ್ನಾಟಕದ ಏಕೀಕರಣ'''
*ಭಾರತವು ಸ್ವತಂತ್ರವಾದ ಮತ್ತು ದೇಶ ವಿಭಜನೆಯಾದ ಬಳಿಕ ಭಾಷಾವಾರು ಮತ್ತು ಇತರ ಮಾನದಂಡಗಳನ್ನು ಆಧರಿಸಿ ರಾಜ್ಯಗಳನ್ನು ರಚಿಸಲು ಪುನರ್ವಿಂಗಡಣೆಯ ಗಡಿಗಳನ್ನು ಗುರುತಿಸಲಾಯಿತು ಸ್ವಾತಂತ್ರ್ಯದ ನಂತರ, ಒಡೆಯರ್ ಅವರು ಜನರ ಚಳುವಳಿಯನ್ನು ಗಮನಿಸಿ ಅವರ ಅಪೇಕ್ಷೆ ಮನ್ನಿಸಿ [[ಭಾರತ]]ದ ಭಾಗವಾಗಲು ಸಮ್ಮತಿಸಿದರು. 1950 ರಲ್ಲಿ ಮೈಸೂರು ಭಾರತದ ರಾಜ್ಯವಾಯಿತು, ಮಹಾರಾಜರು 1975 ರ ವರೆಗೆ ಅದರ ರಾಜ ಪ್ರಮುಖ, ಅಥವಾ [[ರಾಜ್ಯಪಾಲ]]ರಾದರು. ''ಏಕೀಕರಣ'' ಚಳುವಳಿ 19ನೆಯ ಶತಮಾನದ ಎರಡನೇ ಭಾಗದಲ್ಲಿ ಆರಂಭವಾಗಿ, 1956 ರಲ್ಲಿ ರಾಜ್ಯ ಪುನಸ್ಸಂಘಟನೆ ಕಾಯಿದೆಯೊಂದಿಗೆ ಚಳುವಳಿ ಮುಕ್ತಾಯವಾಯಿತು. ಇದರಿಂದ ಕೂರ್ಗ್ / [[ಕೊಡಗು]], ಮದ್ರಾಸ್`ಪ್ರಾಂತ್ಯ , [[ಹೈದರಾಬಾದ್‌, ತೆಲಂಗಾಣ|ಹೈದರಾಬಾದ್]], ಹಾಗುಹಾಗೂ ಮುಂಬಯಿ ರಾಜ್ಯದ ಕನ್ನಡ ಭಾಷೆಯ ಜನರು ಹೆಚ್ಚು ಇರುವ ಭಾಗಗಳನ್ನು [[ಮೈಸೂರು]] ರಾಜ್ಯಕ್ಕೆ ಸೇರ್ಪಡಿಸಲಾಯಿತು. ಮುಖ್ಯಮಂತ್ರಿಯಾದ ಡಿ.ದೇವರಾಜ ಅರಸು ಅವರ ಕಾಲದಲ್ಲಿ ೧ ನವೆಂಬರ್, ೧೯೭೩ ರಂದು, ಮೈಸೂರು ರಾಜ್ಯದ ಹೆಸರನ್ನು ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಹೊಸ ಮೈಸೂರು ರಾಜ್ಯವು(ನಂತರ ವಿಶಾಲ ಮೈಸೂರು-ನಂತರ ಕರ್ನಾಟಕ) ೧ ನವೆಂಬರ್.೧೯೫೬ ರಲ್ಲಿ ರಚನೆಯಾಯಿತು ಅಂದಿನಿಂದ ೧ ನವೆಂಬರ್ ಕನ್ನಡ ರಾಜ್ಯೋತ್ಸವ / ಕರ್ನಾಟಕ ರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.
*ಕನ್ನಡ ಭಾಷೆಯ ಕೆಲವು ಪ್ರದೇಶಗಳು ಸೇರ್ಪಡೆ ಆಗದ ಕಾರಣ ಕನ್ನಡಿಗರು ನಿರಾಶೆ ಹೊಂದಿದ್ದರೂ, ಸಂಸತ್ತಿನಲ್ಲಿ ಎಸ್ಆರ್ಸಿ (SRC)ರಾಜ್ಯ ಪುನರ್ವಿಂಗಡಣಾ ಸಮಿತಿಯ ಶಿಫಾರಸುಗಳನ್ನು ಅಂಗೀಕರಿಸಲು ಒಪ್ಪಿದರು. ರಾಜರ ಆಡಳಿತದಲ್ಲಿದ್ದ ಮೈಸೂರು ರಾಜ್ಯವು ಸಕಾರಾತ್ಮಕವಾಗಿ, ಪ್ರತಿಕ್ರಿಯಿಸಿತು .ಕರ್ನಾಟಕಕ್ಕೆ ಸೇರದೆ ಕೈಬಿಟ್ಟ ಹೆಚ್ಚು ಕನ್ನಡಿಗರಿರುವ ಪ್ರದೇಶಗಳ ಪೈಕಿ ಅತ್ಯಂತ ಗಮನಾರ್ಹವಾದ ಪ್ರದೇಶ [[ಕಾಸರಗೋಡು]]. ಇದು ಏಕೀಕರಣ ಚಳವಳಿಯನ್ನು ಪ್ರಾರಂಭಿಸಿದ ಕೇಂದ್ರಗಳಲ್ಲಿ ಒಂದಾಗಿದೆ. ಹೀಗಾಗಿ ಕನ್ನಡ ಮಾತನಾಡುವ ಜನಸಂಖ್ಯೆಯುಳ್ಳ ಪ್ರದೇಶಗಳಲ್ಲಿ ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಅವರು ತಳಮಳ ಗೊಂಡಿದ್ದಾರೆ; ಹೋರಾಟ ಮುಂದುವರಿದಿದೆ.
*ಕರ್ನಾಟಕ ರಾಜ್ಯವು ತನ್ನ ರಾಜಧಾನಿಯಾಗಿ ಬೆಂಗಳೂರು ನಗರವನ್ನು ಆಯ್ಕೆ ಮಾಡಿಕೊಂಡಿತು, ಮತ್ತು ಕನ್ನಡಕ್ಕೆ ಆಡಳಿತ ಭಾಷೆಯ ಸ್ಥಾನಮಾನವನ್ನು ನೀಡಿತು. ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಮೇಲ್ವಚಾರಣೆಯಲ್ಲಿ ವಿಧಾನಸೌಧದ ನಿರ್ಮಾಣವಾಗಿ, ಅದು ರಾಜ್ಯದ ಶಾಸನಸಭೆಯ (ಸಂಸತ್`ಭವನ) ಸದನವಾಯಿತು. ಹಿಂದಿನ ಸಚಿವಾಲಯವಾಗಿದ್ದ ‘ಅಠಾರಾ ಕಛೇರಿ'ಯನ್ನು (ಸರ್ಕಾರದ ಆಡಳಿತ ಕಛೇರಿ) ರಾಜ್ಯದ ಹೈಕೋರ್ಟ್ ಮಾಡಲಾಯಿತು.<ref>http://www.oneindia.com/2010/11/01/kannadigas-celebrate-karnata-rajyotsava-on-nov-1.html</ref><ref>[[ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]</ref>
:'''ಸ್ವಾತಂತ್ರಾನಂತರದ ನಂತರದ ಇತಿಹಾಸ'''
*ಕಾಂಗ್ರೆಸ್ ಪಕ್ಷದ ಕೆ.[[ಚಂಗಲರಾಯ ರೆಡ್ಡಿ]] (ಕ್ಯಾಸಂಬಳ್ಳಿ [[ಚೆಂಗಲರಾಯ ರೆಡ್ಡಿ]])25ನೇ ಅಕ್ಟೋಬರ್ 1947 ರಂದು[[ಮೈಸೂರು ರಾಜ್ಯ]]ದ ಮೊದಲ ಮುಖ್ಯಮಂತ್ರಿಯಾದರು. ಮೈಸೂರು ಮಹಾರಾಜ ಎಚ್.ಎಚ್.ಶ್ರೀ [[ಜಯಚಾಮರಾಜ ಒಡೆಯರ್|ಜಯಚಾಮರಾಜೇಂದ್ರ ಒಡೆಯರ್]] ರಾಜಪ್ರಮುಖರಾದರು. ನಂತರ ರಾಜ್ಯದ ರಾಜ್ಯಪಾಲರಾದರು. ರೆಡ್ಡಿಯವರ ನಂತರ ದಿ 30ನೇ ಮಾರ್ಚ್ 1952 ರಿಂದ ಕಾಂಗ್ರೆಸ್ [[ಕೆಂಗಲ್ ಹನುಮಂತಯ್ಯ]]ನವರು ಮುಖ್ಯಮಂತ್ರಿಯಾದರು.
 
"https://kn.wikipedia.org/wiki/ಕರ್ನಾಟಕ_ಸರ್ಕಾರ" ಇಂದ ಪಡೆಯಲ್ಪಟ್ಟಿದೆ