ಅರ್ಜುನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೧ ನೇ ಸಾಲು:
[[File:Urvashi curses Arjuna.jpg|thumb|Urvashi's [[curse]]]]
[[File:Brihannala.jpg|thumb|left|Brihannala - [[Eunuch]] at Virata's Kingdom]]
'''ಅರ್ಜುನ'''ನು [[ಹಿಂದು]] ಪುರಾಣಗಳಲ್ಲಿ ಒಂದಾದ [[ಮಹಾಭಾರತ |ಮಹಾಭಾರತದ]] ನಾಯಕರಲ್ಲಿ ಒಬ್ಬನು. ಅರ್ಜುನ ಎಂದರೆ 'ಕಾಂತಿಯುತ', 'ಪ್ರಕಾಶಿಸುವ', 'ಬೆಳ್ಳಿ' ಎಂದರ್ಥ. ಅಂದರೆ ಬೆಳಕಿನಷ್ಟು ಪರಿಶುದ್ಧ ಎಂಬರ್ಥವಿದೆ. ೫ ಜನ [[ಪಾಂಡವ]] ಸಹೋದರ ರಲ್ಲಿಸಹೋದರರಲ್ಲಿ ಮೂರನೆಯವನೇ ಅರ್ಜುನ. ಇವನನ್ನು ಮಧ್ಯಮ ಪಾಂಡವನೆಂದು ಕರೆಯಲಾಗಿದೆ. ಅರ್ಜುನನು [[ಪಾಂಡು]] ರಾಜನ ಮೊದಲನೆಯ ಪತ್ನಿಯಾದ [[ಕುಂತಿ|ಕುಂತಿಯ]] ಕೊನೆಯ ಮಗ.
<br /><br />
 
==ಇತಿವೃತ್ತ==
ಅರ್ಜುನನು ಓರ್ವ ನುರಿತ ಬಿಲ್ಲುಗಾರನಾಗಿದ್ದನು ಹಾಗೂ ಈತನು [[ಪಾಂಡವರು]] ಹಾಗೂ ಅವರ ವಿರೋಧಿಗಳಾದ ದೃತರಾಷ್ಟ್ರನ ಮಕ್ಕಳಾದ ಕೌರವರ ಹೋರಾಟದಲ್ಲಿ ಪ್ರಧಾನ ಪಾತ್ರವನ್ನು ವಹಿಸಿದನು. ಯುದ್ಧದಲ್ಲಿ ಶತ್ರು ಪಾಳಯದಲ್ಲಿರುವ ತನ್ನ ಸಂಬಂಧಿಗಳ ಕೊಲೆಯನ್ನು ತನ್ನ ಕೈಯ್ಯಾರೆ ಮಾಡಬೇಕಾಗುತ್ತದೆ ಎಂದು ಅರ್ಜುನನು ವೊದಲಿಗೆ ಯುದ್ಧದಲ್ಲಿ ಭಾಗವಹಿಸಲು ನಿರಾಸಕ್ತನಾಗಿದ್ದನು. ಅರ್ಜುನನ ಈ ನಿಲುವುವನ್ನು ಬದಲಾಯಿಸುವಂತೆ ಆತನ ಸಾರಥಿಯೂ, ಆಪ್ತ ಮಿತ್ರನೂ ಆಗಿದ್ದ [[ಶ್ರೀಕೃಷ್ಣ]] ಪರಮಾತ್ಮನು ಮನವೂಲಿಸಿದನು. ಯುದ್ಧದಲ್ಲಿ ಅಡಕವಾಗಿ ರುವ ವಿಷಯಗಳು, ಧೈರ್ಯ, ಯೋಧನೋರ್ವನ ಕರ್ತವ್ಯ, ಮಾನವ ಜೀವನದ ಹಾಗೂ ಆತ್ಮದ ಸ್ವಭಾವ ಹಾಗೂ ದೇವರುಗಳ ಪಾತ್ರ ಇವೇ ಮುಂತಾದವುಗಳಿಂದ ಕೂಡಿದ್ದ ಇವರ ನಡುವಿನ ಸಂಭಾಷಣೆಯು ಮಹಾಭಾರತದ ಅತೀ ಪ್ರಮುಖ ಪ್ರಸಂಗಗಳಲ್ಲಿ ಒಂದಾದ [[ಭಗವದ್ಗೀತೆ |ಭಗವದ್ಗೀತೆಯ]]ವಸ್ತುವಾಗಿದೆ. ಕಡೆಯಲ್ಲಿ ಈತನ ಪರಮ ಪ್ರತಿಸ್ಫರ್ಧಿಯಾದ ಕರ್ಣನನ್ನು ಕೊಲ್ಲುವುದರಲ್ಲಿ ಅರ್ಜುನನು ಪ್ರಮುಖ ಪಾತ್ರವನ್ನು ವಹಿಸಿದ್ದನು.
"https://kn.wikipedia.org/wiki/ಅರ್ಜುನ" ಇಂದ ಪಡೆಯಲ್ಪಟ್ಟಿದೆ