ಅರ್ಜುನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೫ ನೇ ಸಾಲು:
 
==ಇತಿವೃತ್ತ==
ಅರ್ಜುನನು ಓರ್ವ ನುರಿತ ಬಿಲ್ಲುಗಾರನಾಗಿದ್ದನು ಹಾಗೂ ಈತನು [[ಪಾಂಡವರು]] ಹಾಗೂ ಅವರ ವಿರೋಧಿಗಳಾದ ದೃತರಾಷ್ಟ್ರನ ಮಕ್ಕಳಾದ ಕೌರವರ ಹೋರಾಟದಲ್ಲಿ ಪ್ರಧಾನ ಪಾತ್ರವನ್ನು ವಹಿಸಿದನುವಹಿಸಿದ್ದನು. ಯುದ್ಧದಲ್ಲಿ ಶತ್ರು ಪಾಳಯದಲ್ಲಿರುವ ತನ್ನ ಸಂಬಂಧಿಗಳ ಕೊಲೆಯನ್ನು ತನ್ನ ಕೈಯ್ಯಾರೆ ಮಾಡಬೇಕಾಗುತ್ತದೆ ಎಂದು ಅರ್ಜುನನು ವೊದಲಿಗೆಮೊದಲಿಗೆ ಯುದ್ಧದಲ್ಲಿ ಭಾಗವಹಿಸಲು ನಿರಾಸಕ್ತನಾಗಿದ್ದನು. ಅರ್ಜುನನ ಈ ನಿಲುವುವನ್ನುನಿಲುವನ್ನು ಬದಲಾಯಿಸುವಂತೆ ಆತನ ಸಾರಥಿಯೂ, ಆಪ್ತ ಮಿತ್ರನೂ ಆಗಿದ್ದ [[ಶ್ರೀಕೃಷ್ಣ]] ಪರಮಾತ್ಮನು ಮನವೂಲಿಸಿದನು. ಯುದ್ಧದಲ್ಲಿ ಅಡಕವಾಗಿ ರುವಅಡಕವಾಗಿರುವ ವಿಷಯಗಳು, ಧೈರ್ಯ, ಯೋಧನೋರ್ವನ ಕರ್ತವ್ಯ, ಮಾನವ ಜೀವನದ ಹಾಗೂ ಆತ್ಮದ ಸ್ವಭಾವ ಹಾಗೂ ದೇವರುಗಳ ಪಾತ್ರ ಇವೇ ಮುಂತಾದವುಗಳಿಂದ ಕೂಡಿದ್ದ ಇವರ ನಡುವಿನ ಸಂಭಾಷಣೆಯು ಮಹಾಭಾರತದ ಅತೀ ಪ್ರಮುಖ ಪ್ರಸಂಗಗಳಲ್ಲಿ ಒಂದಾದ [[ಭಗವದ್ಗೀತೆ |ಭಗವದ್ಗೀತೆಯ]]ವಸ್ತುವಾಗಿದೆ. ಕಡೆಯಲ್ಲಿ ಈತನ ಪರಮ ಪ್ರತಿಸ್ಫರ್ಧಿಯಾದ ಕರ್ಣನನ್ನು ಕೊಲ್ಲುವುದರಲ್ಲಿ ಅರ್ಜುನನು ಪ್ರಮುಖ ಪಾತ್ರವನ್ನು ವಹಿಸಿದ್ದನು.
<br /><br />
[[ಪರ್ಷಿಯಾದ ಪುರಾಣ ಕಥೆ |ಪರ್ಷಿಯಾದ ಪುರಾಣ ಕಥೆಗಳಲ್ಲಿ]] ಬರುವ "ಆರ್ಶ್, ದಿ ಆರ್ಚರ್" ದಂತಕಥೆಯು ಅರ್ಜುನನ ಕಥೆಯೊಂದಿಗೆ ಗಮನ ಸೆಳೆಯುವ ಸಾದೃಶ್ಯವನ್ನು ಹೊಂದಿದೆಯೆಂದು ಆಗಾಗ್ಗೆ ಪ್ರತಿಪಾದಿಸುತ್ತಾರೆ. ಇದು ಭಾರತ ಹಾಗೂ ಪರ್ಷಿಯಾ ದೇಶಗಳು ಸಮಾನ ಪರಂಪರೆಯನ್ನು ಹಂಚಿಕೊಂಡಿದ್ದುದರ ನೆನವರಿಕೆಯೆಂದು ಕೆಲವರು ಹೇಳುತ್ತಾರೆ.
 
== '''ಜನನ''' ==
ರತಿಯಲ್ಲಿ ಎಂದಾದರೂ ತೃಪ್ತಿ ಪಡೆದರೆ ಸಾವು ಬರುವುದೆಂಬ ಶಾಪಕ್ಕೆ [[ಪಾಂಡು]] ರಾಜನು ಗುರಿಯಾಗಿದ್ದನು. ಇದರಿಂದಾಗಿ ಆತನಿಗೆ ಮಗುವಿನ ತಂದೆಯಾಗಲು ಸಾಧ್ಯವಾಗಲಿಲ್ಲ. ಈತನ ಮೊದಲ ಹೆಂಡತಿಯಾದ [[ಕುಂತಿ |ಕುಂತಿಯು]] ಅವಿವಾಹಿತೆಯಾಗಿದ್ದಾಗ, [[ದೂರ್ವಾಸ ]] ಮುನಿಗಳು ಅವಳಿಗೆ ಇಷ್ಟವಾದ ದೇವತೆಯನ್ನು ಪ್ರಾರ್ಥಿಸಿದರೆ, ಆ ದೇವತೆಯಿಂದ ಮಗುವು ಪ್ರಾಪ್ತಿಯಾಗುವಂತೆ ವರ ನೀಡಿದ್ದರು. ಪಾಂಡು ಹಾಗೂ [[ಕುಂತಿ]] ಈ ವರದ ಸದುಪಯೋಗವನ್ನು ಪಡೆಯಲು ನಿಶ್ಚಯಿಸಿದರು. ಕುಂತಿ [[ಯಮ|ಯಮ ಧರ್ಮರಾಯ]], [[ವಾಯು] ], [[ಇಂದ್ರ]] ದೇವತೆಗಳನ್ನು ಪ್ರಾರ್ಥಿಸಿದಳು ಹಾಗೂ ನಾಲ್ಕು ಮಕ್ಕಳನ್ನು ಪಡೆದಳು. ಇವರಲ್ಲಿ ನಾಲ್ಕನೆಯ ಮಗನು ಇಂದ್ರನ ವರ ಪ್ರಸಾದವಾಗಿ ಅರ್ಜುನನು ಜನಿಸಿದನು.
"https://kn.wikipedia.org/wiki/ಅರ್ಜುನ" ಇಂದ ಪಡೆಯಲ್ಪಟ್ಟಿದೆ