ಬಾಳೆ ಹಣ್ಣು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೩೪ ನೇ ಸಾಲು:
* '''ಮಲಬದ್ಧತೆ :'''
 
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಆಅತ್ಯಂತಅತ್ಯಂತ ಸಹಾಯಕಾರಿ.
[[ಚಿತ್ರ:S F-E-CAMERON Egypt 2006 feb 01679.JPG|thumb|right|ಬಾಳೆ ಹೂ]]
* '''ಜಡತೆ, ಹಾಗೂ ಆಲಸ್ಯ :'''
 
ಜೇನುತುಪ್ಪವನ್ನು ಸೇರಿಸಿದ [[ಬಾಳೆಹಣ್ಣಿನ ಮಿಲ್ಕ್ ಶೇಕ್]] ಒಂದು ದಿವ್ಯ ಪಾನಕ. ತಣ್ಣಗಾಗಿಸುವ ಕ್ರಿಯೆ ಬಾಳೆಹಣ್ಣು ಮಾಡಿದರೆ, ಜೇನುತುಪ್ಪ, ರಕ್ತದ ಸಕ್ಕರೆ ಪ್ರಮಾಣವನ್ನು ಸರಿದೂಕಿಸುತ್ತದೆಸರಿದೂಗಿಸುತ್ತದೆ.
* '''ಎದೆಯುರಿ :'''
 
೧೫೪ ನೇ ಸಾಲು:
* '''ಬೊಜ್ಜು :'''
 
ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , ೫೦೦೦ ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ.
ದ್ರಡ ಪಟ್ಟಿದೆ.
ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.
Line ೧೭೧ ⟶ ೧೭೨:
* '''ಒತ್ತಡ:'''
 
[[ಪೊಟಾಸಿಯಂ]] ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, ೪ ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. "ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದುಎಂದು ವೈದ್ಯರು ಹೇಳುತ್ತಾರೆ.
 
==ಕರ್ನಾಟಕದಲ್ಲಿ ಬಾಳೆ==
"https://kn.wikipedia.org/wiki/ಬಾಳೆ_ಹಣ್ಣು" ಇಂದ ಪಡೆಯಲ್ಪಟ್ಟಿದೆ