ಬಿದಿರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೧ ನೇ ಸಾಲು:
''''ಬಿದಿರು''''
 
ಬಿದಿರು ಕಾಡು ಬೆಳೆಯಾದರೂ, ಈಗೀಗ ಶೃಂಗಾರಕ್ಕೆಂದು ಅದನ್ನು ಉದ್ಯಾನವನಗಳಲ್ಲೂ ಮನೆಯಂಗಳದಲ್ಲೂ ಬೆಳೆಯುತ್ತಿದ್ದಾರೆ. ಇದು ಹುಲ್ಲಿನ ಜಾತಿಗೆ ಸೇರಿದೆ. [[Poaceae Sub, Bambusoideae Tribe, Bambuseae]], ಸಸ್ಯಸಮುದಾಯಕ್ಕೆ ಸೇರಿದೆ. ಸಂಸ್ಕೃತಭಾಷೆಯಲ್ಲಿ, [[ವಂಶ]], [[ವೇಣು]], [[ಯುವಫಲ]], [[ಶತಪರ್ವ]], ಎಂದು ಕರೆಸಿಕೊಳ್ಳುವ ಬಿದಿರನ್ನು ಹಿಂದೂಸ್ತಾನಿಯಲ್ಲಿ '[[ಬಾಸ್]],' ಎನ್ನುತ್ತಾರೆ ಇದರಲ್ಲಿ ಬಾಸುರಿ ತಯಾರಾಗುತ್ತದೆ (ಕೊಳಲು). ಇಂಗ್ಲೀಷ್ ಭಾಷಿತವಲ್ಲಿಭಾಷಿತದಲ್ಲಿ ' ಠೊರ್ನ್ಯ್ ಭಮ್ಬೂ' ಎಂದೂ, ಲ್ಯಾಟಿನ್ ಭಾಷೆಯಲ್ಲಿ [[ಭಮ್ಬುಸ ಅರುನ್ದಿನೆಸಿಅ]] ಎಂದು ಜನರಿಗೆ ಪರಿಚತವಾಗಿದೆ. ಬಿದಿರಿನ ಔಷಧೀಯ ಗುಣಗಳನ್ನು ಅರಿತುಕೊಂಡು ಮಾನವ ಅದನ್ನು ಪ್ರತಿಮನೆಮನೆಯ ಆಪ್ತಬಂಧುವಾಗಿ ಉಪಯೋಗಿಸುವುದನ್ನು ಕಲಿತಿದ್ದಾನೆ ಇದನ್ನು ಶಿಶುನಾಳ ಶರೀಫರ ಶಿಶುನಾಳರ ಗೀತೆಗಳು ಎಂಬ ತಮ್ಮ ಕೃತಿಯಲ್ಲಿ ಹಾಡಿ ಹೋಗಳಿದ್ದಾರೆಹೊಗಳಿದ್ದಾರೆ
 
== ಬಿದಿರಿನ ಪ್ರಭೇದಗಳು ==
"https://kn.wikipedia.org/wiki/ಬಿದಿರು" ಇಂದ ಪಡೆಯಲ್ಪಟ್ಟಿದೆ