ಬಸವೇಶ್ವರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Typo mistakes corrected.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೯ ನೇ ಸಾಲು:
 
==ಜನನ/ಜೀವನ==
ಬಸವಣ್ಣನವರು [[೧೧೩2]] ರಲ್ಲಿ ಈಗಿನ [[ಬಿಜಾಪುರ]] ಜಿಲ್ಲೆಯಲ್ಲಿರುವ [[ಬಸವನ ಬಾಗೇವಾಡಿ]] ಗ್ರಾಮದಲ್ಲಿ (ಬಸವಣ್ಣನವರ ತಾಯಿಯ ತವರು ಮನೆಯಾದ [[ಇಂಗಳೇಶ್ವರ]] ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಇದೆ.), ಶ್ರೀ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗಳಿಗೆ ಜನಿಸಿದರು. ಬಸವಣ್ಣ ಚಿಕ್ಕಂದಿನಿಂದಲೂ ವೈದಿಕ ಸಂಸ್ಕೃತಿಯ ಕರ್ಮಾಚರಣೆಗಳ ವಿರೋಧಿಯಾಗಿದ್ದರು. ಅಕ್ಕ ನಾಗಮ್ಮ ಮತ್ತು ಭಾವ ಶಿವಸ್ವಾಮಿಯ ಜೊತೆಯಲ್ಲಿ ಬಾಲ್ಯವನ್ನು ಕಳೆದರು. ಅವರ ೮ನೇ ವಯಸ್ಸಿನಲ್ಲಿ [[ಬ್ರಾಹ್ಮಣ]] ಸಂಪ್ರದಾಯದಂತೆ ಬಸವಣ್ಣನವರಿಗೆ ಜನಿವಾರ ಹಾಕಲು ಬಂದಾಗ, ಬಸವಣ್ಣನವರು ತನಗಿಂತ ಹಿರಿಯಳಾದ ಅಕ್ಕ ನಾಗಮ್ಮನಿಗೆ ಕೊಡಲು ಕೇಳುತ್ತಾನೆಕೇಳುತ್ತಾರೆ, ಆಗ ಇದು ಪುರುಷರಿಗೆ ಮಾತ್ರ ಕೊಡುವಂತಹುದು ಆದ್ದರಿಂದ ಅಕ್ಕನಿಗೆ ಕೊಡಲು ಬರುವುದಿಲ್ಲ ಅಂತ ನುಡಿದಾಗ, ಬಸವಣ್ಣ ಪುರುಷ/ಮಹಿಳೆ ಅಸಮಾನತೆಯನ್ನು ವಿರೋಧಿಸಿ ಮನೆಯಿಂದ ನಿರ್ಗಮಿಸಿ ಕೂಡಲಸಂಗಮಕ್ಕೆ ಹೊರಡುತ್ತಾರೆ.<ref name="janpeter4">Jan Peter Schouten (1995), Revolution of the Mystics: On the Social Aspects of Vīraśaivism, Motilal Banarsidass, {{ISBN|978-8120812383}}, page 4</ref><ref name="skdas163">SK Das (2005), A History of Indian Literature, 500–1399: From Courtly to the Popular, Sahitya Akademi, {{ISBN|978-8126021710}}, page 163</ref>
 
=='''ಧಾರ್ಮಿಕ ಬೆಳವಣಿಗೆಗಳು'''==
"https://kn.wikipedia.org/wiki/ಬಸವೇಶ್ವರ" ಇಂದ ಪಡೆಯಲ್ಪಟ್ಟಿದೆ