ದಾಂಡೇಲಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
{{Infobox settlement
| name = ದಾಂಡೇಲಿ
| native_name = ದಾಂಡೇಲಿ
| native_name_lang =
| other_name =
| nickname =
| settlement_type = cityನಗರ
| image_skyline = Dandeli_1.jpg
| image_alt =
Line ೧೬ ⟶ ೧೫:
| subdivision_type2 = ಜಿಲ್ಲೆ
| subdivision_name2 = [[ಉತ್ತರಕನ್ನಡ]]
| subdivision_type3 = ತಾಲೂಕು
| subdivision_name3 = ದಾಂಡೇಲಿ
| established_title = <!-- Established -->
| established_date =
Line ೪೩ ⟶ ೪೪:
| area_code_type = Telephone code
| area_code = +91 8284
| registration_plate = KA-31,KA-30 65
| website = {{URL|www.dandelicity.gov.in <!-- Only the official website goes here. Other external links can go at end of article -->}}
| footnotes =
}}
'''ದಾಂಡೇಲಿ''' ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಒಂದು ಕೈಗಾರಿಕೆ ಸಾಂದ್ರಿತ ಊರು. ಕಾಳಿ ನದಿಯ ದಡದಲ್ಲಿರುವ ಪುಟ್ಟ ಪಟ್ಟಣನಗರ ಎಂದೂ ಹೇಳಬಹುದು. ದಟ್ಟ ಅರಣ್ಯದ ಮಧ್ಯೆ ಹಲವು ಕೈಗಾರಿಕೆಗಳನ್ನು ಸ್ಥಾಪಿಸಲು ಪ್ರೋತ್ಸಾಹ ನೀಡಿದ್ದರಿಂದಾಗಿ, ಉತ್ತರ ಭಾರತದ ಉದ್ಯಮಿಗಳು ಇಲ್ಲಿಗೆ ಬಂದು ಕಾಗದ ಕಾರ್ಖಾನೆ, ಕಬ್ಬಿಣದ ವಿವಿಧ ಉತ್ಪನ್ನಗಳು, ಮೆದು ಮರ ಕಾರ್ಖಾನೆಗಳನ್ನು ಸ್ಥಾಪಿಸಿದರು.ದಾಂಡೇಲಿ ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಪಶ್ಚಿಮ ಘಟ್ಟಗಳ ಸುಂದರ ಹಸಿರಿನ ಮಡಿಲಲ್ಲಿರುವ ಸುಂದರ ಪಟ್ಟಣ. ಇಲ್ಲಿನ ಜಲಸಾಹಸ ಕ್ರೀಡೆಯಿಂದಾಗಿ ದಾಂಡೇಲಿಯು ದಕ್ಷಿಣ ಭಾರತದಲ್ಲೇ ಪ್ರಸಿದ್ಧವಾಗಿದೆ. ದಾಂಡೇಲಿ ಪಟ್ಟಣವುನಗರವು ಪ್ರವಾಸಿ ಸ್ಥಾನಗಳಲ್ಲಿ ಆಕರ್ಷಕ ಹಾಗು ಸಾಹಸಮಯ ತಾಣವಾಗಿದೆ.ಈ ಆಕರ್ಷಕ ಪಟ್ಟಣವು ವಿದ್ಯಾಭ್ಯಾಸಕ್ಕಾಗಿ ಮತ್ತು ಔದ್ಯೋಗಿಕವಾಗಿಯೂ ರಾಜ್ಯದಲ್ಲಿ ಹೆಸರಾಗಿದೆ. ಇಲ್ಲಿರುವ ಕಾಗದ ಕಾರ್ಖಾನೆ (The West Coast Paper Mills) ದಾಂಡೇಲಿಯ ಪಟ್ಟಣವನ್ನುನಗರವನ್ನು ಆವರಿಸಿಕೊಂಡಿದೆ. ಬಿಳಿ ನೀರಿನಲ್ಲಿ ಮಾಡುವ ಸಾಹಸ ಜಲಕ್ರೀಡೆ ರಾಫ್ಟಿಂಗ್ ಗಾಗಿ ಭಾರತದಲ್ಲೇ ದಾಂಡೇಲಿ ಪ್ರಸಿದ್ಧಿ ಹೊಂದಿದೆ.
 
==ಹೆಸರಿನ ಹಿಂದಿನ ಕಥೆ==
"https://kn.wikipedia.org/wiki/ದಾಂಡೇಲಿ" ಇಂದ ಪಡೆಯಲ್ಪಟ್ಟಿದೆ