ದಾಂಡೇಲಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫೧ ನೇ ಸಾಲು:
 
==ಹೆಸರಿನ ಹಿಂದಿನ ಕಥೆ==
ಇಲ್ಲಿರುವ ದಟ್ಟ ದಂಡಕಾರಣ್ಯ ಇರುವುದರಿಂದ ದಾಂಡೇಲಿ ಪಟ್ಟಣವೆಂಬನಗರವೆಂಬ ಹೆಸರು ಬಂದಿದೆ ಎಂಬ ಪ್ರತೀತಿ ಇದೆ. ಅಲ್ಲದೇ ಇಲ್ಲಿರುವ ದಾಂಡೇಲಪ್ಪ ದೇವಸ್ಥಾನದಿಂದಾಗಿ ದಾಂಡೇಲಿ ಎಂಬ ಹೆಸರು ಬಂದಿದೆ ಎಂಬ ಇನ್ನೊಂದು ನಂಬಿಕೆ ಇದೆ. ದಂಡಕನಾಯಕ ಎಂಬ ರಾಜನು ಇಲ್ಲಿರುವ ಪ್ರಕೃತಿ ಸೌಂದರ್ಯವನ್ನು ನೋಡಿ ಈ ಅರಣ್ಯಕ್ಕೆ ತನ್ನದೇ ಹೆಸರು ಇರಲಿ ಎಂದು ಇಟ್ಟನೆಂದು ನಂತರ ಕ್ರಮೇಣ ದಾಂಡೇಲಿ ಎಂದಾಯಿತು ಎಂಬುದಾಗಿ ಮತ್ತೊಂದು ಹಿನ್ನೆಲೆಯಿದೆ ಎಂದು ಸ್ಥಳೀಯರು ಹೇಳುತ್ತಾರೆ.
 
==ಜನ ಜೀವನ ಮತ್ತು ಭಾಷೆ==
"https://kn.wikipedia.org/wiki/ದಾಂಡೇಲಿ" ಇಂದ ಪಡೆಯಲ್ಪಟ್ಟಿದೆ