ಉತ್ತರಾಖಂಡ ವಿಧಾನಸಭೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
BJP_election_symbol.svg ಹೆಸರಿನ ಫೈಲು Daphne Lantierರವರಿಂದ ಕಾಮನ್ಸ್‍ನಲ್ಲಿ ಅಳಿಸಲ್ಪಟ್ಟಿರುವುದರಿಂದ ಅದನ್ನು ಪುಟದಿಂದ ತಗೆದುಹಾ...
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫೬ ನೇ ಸಾಲು:
 
==ಮೊದಲ ವಿಧಾನ ಸಭೆ==
*ಸೆಪ್ಟೆಂಬರ್ 1998 24 [[ಉತ್ತರ ಪ್ರದೇಶ]] ವಿಧಾನಸಭೆ ಮತ್ತು ಉತ್ತರ ಪ್ರದೇಶ ವಿಧಾನ ಪರಿಷತ್ ಹೊಸ ರಾಜ್ಯದರಾಜ್ಯ ರಚಿಸುವ ಪ್ರಕ್ರಿಯೆ ಆರಂಭಿಸಿದರು. ಇದು ಉತ್ತರ ಪ್ರದೇಶ ಪುನಸ್ಸಂಘಟನಾ ಕಾಯಿದೆ ಜಾರಿಗೆ ಕಾರಣವಾಯಿತು. ಎರಡು ವರ್ಷಗಳ ನಂತರ ಭಾರತದ ಸಂಸತ್ತು ಉತ್ತರ ಪ್ರದೇಶ ಪುನಸ್ಸಂಘಟನಾ ಕಾಯಿದೆ, 2000 ಜಾರಿಗೆ ಅನುಮೋದನೆ ನೀಡಿತು ಮತ್ತು ಇದರಿಂದಾಗಿ 9,ನವೆಂಬರ್ 2000 ದಂದು ಉತ್ತರಾಖಂಡ್ ಭಾರತ ಗಣರಾಜ್ಯದ 29ನೇ ರಾಜ್ಯವಾಯಿತು.<ref>Define Uttarakhand at Dictionary.com".Dictionary.com. </ref>
*ಉತ್ತರಾಖಂಡ್ ಶಾಸನಸಭೆಯು*ಸೆಪ್ಟೆಂಬರ್ 1998 24 [[ಉತ್ತರ ಪ್ರದೇಶ]] ವಿಧಾನಸಭೆ ಮತ್ತು ಉತ್ತರ ಪ್ರದೇಶ ವಿಧಾನ ಪರಿಷತ್ ಹೊಸ ರಾಜ್ಯದ ರಚಿಸುವ ಪ್ರಕ್ರಿಯೆ ಆರಂಭಿಸಿದರು. ಇದು ಉತ್ತರ ಪ್ರದೇಶ ಪುನಸ್ಸಂಘಟನಾ ಕಾಯಿದೆ ಜಾರಿಗೆ ಕಾರಣವಾಯಿತು. ಎರಡು ವರ್ಷಗಳ ನಂತರ ಭಾರತದ ಸಂಸತ್ತು ಉತ್ತರ ಪ್ರದೇಶ ಪುನಸ್ಸಂಘಟನಾ ಕಾಯಿದೆ, 2000 ಜಾರಿಗೆ ಅನುಮೋದನೆ ನೀಡಿತು ಮತ್ತು ಇದರಿಂದಾಗಿ 9,ನವೆಂಬರ್ 2000 ದಂದು ಉತ್ತರಾಖಂಡ್ ಭಾರತ ಗಣರಾಜ್ಯದ 29ನೇ ರಾಜ್ಯವಾಯಿತು.<ref>Define Uttarakhand at Dictionary.com".Dictionary.com. </ref> ಉತ್ತರಾಖಂಡ್ ವಿಧಾನಸಭೆ ಎಂದೂ ಹೆಸರಾಗಿದೆ, (ಹಿಂದಿ: उत्तराखण्ड विधानसभा) ಉತ್ತರಾಖಂಡ್, ಭಾರತದ 29 ನೆಯ ರಾಜ್ಯ. ಇದು ಒಂದು ಏಕಸಭೆಯ ಆಡಳಿತ ಮತ್ತು ಕಾನೂನು ಕೈಗೊಳ್ಳುವ ಅಂಗವಾಗಿದೆ. ದೆಹ್ರಾದೂನ್ಡೆಹ್ರಾಡೂನ್ ಉತ್ತರಾಖಂಡ ರಾಜ್ಯದ ರಾಜಧಾನಿ. ಉತ್ತರಾಖಂಡ್ ವಿಧಾನಸಭೆ (ಲೆಜಿಸ್ಲೇಟಿವ್ ಅಸೆಂಬ್ಲಿ)ಯಲ್ಲಿ 71 ಶಾಸನಸಭಾ ಸದಸ್ಯರು(MLA) ಇದ್ದಾರೆ.
 
*ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಫೆಬ್ರವರಿ 2002ರ ಚುನಾವಣೆಯಲ್ಲಿ 70 ಸ್ಥಾನದ ಶಾಸನಸಭೆಯಲ್ಲಿ 36 ಸ್ಥಾನಗಳನ್ನು ಪಡೆಯುವುದರೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಉತ್ತರಾಖಂಡ್ ರಾಜ್ಯ ವಿಧಾನಸಭೆ ಚುನಾವಣೆ, 2002 ರಾಜ್ಯದ ಮೊದಲ ವಿಧಾನಸಭೆ. ಈ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 19 ಸ್ಥಾನಗಳನ್ನು ಹೊಂದಿರುವ ಅಧಿಕೃತ ವಿರೋಧ ಆಯಿತು.<ref>http://legislativebodiesinindia.nic.in/uttranchal.htm</ref>