ಸಾಲುಮರದ ತಿಮ್ಮಕ್ಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೧೮ ನೇ ಸಾಲು:
[[Image:S.timmakka 2.jpg|frame|ಸಾಲುಮರದ ತಿಮ್ಮಕ್ಕ]]
 
'''ಸಾಲುಮರದ ತಿಮ್ಮಕ್ಕ''' - ಇವರು [[ಕರ್ನಾಟಕ|ಕರ್ನಾಟಕದಲ್ಲಿ]] ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ [[ಆಲ|ಆಲದ]]ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು [[ಅಂತರರಾಷ್ಟ್ರೀಯ ಸಂಸ್ಥೆಗಳು]] ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ.<ref name="outlook">A biography of Thimmakka is provided by {{cite web|url=http://www.outlookindia.com/mad.asp?fname= making _a_difference.htm&subsubsec=Bangalore&synopsis=Environment&fodname=19990503&personname=Saalumarada+Thimmakka|title=Thimmakka's Green Crusade Transforms Heat-And-Dust Hulikal| author =B.R.Srikanth|work=Online Edition of The Outlook, dated 1999-05-03|publisher=© Outlook Publishing (India) Private Limited |accessdate=}}</ref> ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. [[ಅಮೇರಿಕ ಸಂಯುಕ್ತ ಸಂಸ್ಥಾನ|ಅಮೇರಿಕ ಸಂಯುಕ್ತ ಸಂಸ್ಥಾನದ]] [[ಲಾಸ್ ಏಂಜಲೀಸ್]] ಮತ್ತು ಓಕ್‌ಲ್ಯಾಂಡ್, [[ಕ್ಯಾಲಿಫೋರ್ನಿಯ|ಕ್ಯಾಲಿಫೋರ್ನಿಯಗಳಲ್ಲಿ]] ಸ್ಥಿತವಾಗಿರುವ ''ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು'' ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.<ref name="org">{{cite web|url=http://www.thimmakka.org/aboutus/us_r.html|title=About Thimmakka|work=Online Webpage of Thimmakka.org|publisher=Thimmakka's Resources for Environmental Education|accessdate=}}</ref>
 
== ಜೀವನ ==
"https://kn.wikipedia.org/wiki/ಸಾಲುಮರದ_ತಿಮ್ಮಕ್ಕ" ಇಂದ ಪಡೆಯಲ್ಪಟ್ಟಿದೆ