ಖನಿಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಚಿತ್ರಗಳ ಕನ್ನಡ ವಿವರಣೆ ಸೇರಿಸಿದೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
 
೧೨ ನೇ ಸಾಲು:
ನೈಸರ್ಗಿಕವಾಗಿ ದೊರೆಯುವ, ಸಾಮಾನ್ಯವಾಗಿ ಸ್ಪಟಿಕ ರೂಪದಲ್ಲಿರುವ , ಅಜೈವಿಕ ಉಗಮದ ರಾಸಾಯನಿಕ ಸಂಯುಕ್ತ ವನ್ನು [[:en:mineral|ಖನಿಜ]]ವೆಂದು ಕರೆಯುತ್ತಾರೆ. ಯಾವುದೇ ಒಂದು ಖನಿಜಕ್ಕೆ ನಿರ್ದಿಷ್ಟವಾದ ರಾಸಾಯನಿಕ ಸಂಘಟನೆ ಇರುತ್ತದೆ. ವಿವಿಧ ಬಗೆಯ ಖನಿಜಗಳು ([[:en:Minerals|minerals]]) ಅಥವಾ ಖನಿಜರೂಪಿಗಳು ([[:en:Mineraloid|mineraloids]]) ಸೇರಿಕೊಂಡಿರುವ ನೈಸರ್ಗಿಕ ವಸ್ತುವನ್ನು ಶಿಲೆ(rock) ಯೆಂದು ಪರಿಗಣಿಸಲಾಗುತ್ತದೆ.
 
ಈ ಹಿಂದೆ 1995 ರಲ್ಲಿ ಅಂತರಾಷ್ಟ್ರಿಯ ಅಂತರ್ರಾಷ್ಟ್ರೀಯ ಖನಿಜವಿಜ್ಞಾನ ಸಂಘ ( IMA) ಅಂಗೀಕರಿಸಿದ ವ್ಯಾಖ್ಯೆಯ ಪ್ರಕಾರ ಭೂವೈಜ್ಙಾನಿಕ ಪ್ರಕ್ರಿಯೆಗಳಿಂದ ಉತ್ಪತ್ತಿಯಾದ ಸ್ಫಟಿಕ ರಚನೆ ಯಿರುವರಚನೆಯಿರುವ ಯಾವುದೇ ಒಂದು ಮೂಲವಸ್ತು (ಧಾತು) ಅಥವಾ ರಾಸಾಯನಿಕ ಸಂಯುಕ್ತ ವನ್ನು ಖನಿಜ ವೆನ್ನಲಾಗುತ್ತದೆ.
 
ಖನಿಜಗಳ ಅಧ್ಯಯನವನ್ನು ”ಖನಿಜವಿಜ್ಞಾನ” ಅಥವಾ “ಖನಿಜಶಾಸ್ತ್ರ “([[:en:Mineralogy|mineralogy]]) ಎನ್ನುತ್ತಾರೆ.
೧೮ ನೇ ಸಾಲು:
ಪ್ರಪಂಚದಲ್ಲಿ [[:en:Mineral|2017ರ ಮಾರ್ಚ್]] ತಿಂಗಳವರೆಗೆ 5300 ವಿಧ(ತಳಿ)ಗಳನ್ನು ಖನಿಜ ಗುರುತಿಸಲಾಗಿದೆ. ಇವುಗಳಲ್ಲಿ 5230 ಖನಿಜ ವಿಧಗಳನ್ನು ಅಂತರಾಷ್ಟ್ರಿಯ ಖನಿಜವಿಜ್ಞಾನ ಸಂಘ ವು (IMA -ಇಂಟರ ನ್ಯಾಶನಲ್ ಮಿನರಲೊಜಿಕಲ್ ಅಸೋಸಿಯೇಶನ್ ) ಅಂಗೀಕರಿಸಿದೆ.
 
ಭೂಮಿಯ ಹೊರತೊಗಟೆ (crust) ಯಲ್ಲಿರುವ ಖನಿಜಗಳಲ್ಲಿ ಹೆಚ್ಚುಕಡಿಮೆ 90% ದಷ್ಟು ಸಿಲಿಕೇಟು ಖನಿಜಗಳಾಗಿವೆ. ಭೂಮಿಯ ರಾಸಾಯನಿಕಗುಣಶಾಸ್ತ್ರದ ಅನುಸಾರವಾಗಿ ವಿವಿಧ ಲಭ್ಯ ಖನಿಜ ವಿಧಗಳ ವೈವಿಧ್ಯತೆ ಮತ್ತು ವಿಪುಲತೆ ನಿರ್ಧಾರವಾಗುತ್ತದೆ. ಸಿಲಿಕಾನ್ ಮತ್ತು ಆಮ್ಲಜನಕ ಎಂಬ ಮೂಲವಸ್ತುಗಳು ಭೂಮಿಯ ಹೊರತೊಗಟೆಯಲ್ಲಿ ಅಂದಾಜು 75 % ದಷ್ಟು ಇರುವ ಕಾರಣ, ಈ ಮೂಲವಸ್ತುಗಳನ್ನು ಹೊಂದಿರುವ ಸಿಲಿಕೇಟು ವಿಧದ ಖನಿಜಗಳು ವ್ಯಾಪಕವಾಗಿ ಕಂಡು ಬರುತ್ತವೆ.
 
== ಖನಿಜಗಳ ಗುರುತು ಹಚ್ಚುವುದು ==
"https://kn.wikipedia.org/wiki/ಖನಿಜ" ಇಂದ ಪಡೆಯಲ್ಪಟ್ಟಿದೆ