ಚಮಕೇರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Sadashiv_Murthy,Babaladi,Bijapur.JPG ಹೆಸರಿನ ಫೈಲು JuTaರವರಿಂದ ಕಾಮನ್ಸ್‍ನಲ್ಲಿ ಅಳಿಸಲ್ಪಟ್ಟಿರುವುದರಿಂದ ಅದನ್ನು ಪುಟದಿಂದ ತಗೆದುಹಾಕಲಾಗಿದೆ.
No edit summary
೩ ನೇ ಸಾಲು:
|native_name=ಚಮಕೇರಿ
|other_name=
|taluk_names=[[ಅಥಣಿ ]]
|nearest_city=[[ಬೆಳಗಾವಿ]]
|parliament_const=[[ಬೆಳಗಾವಿ]]
|assembly_const=[[ಅಥಣಿ ]]
|latd = 16.1833
|longd = 75.7000
೨೪ ನೇ ಸಾಲು:
|website=www.chamakeri.in
}}
 
ಚಮಕೇರಿ ಒಂದು ಚಿಕ್ಕ ಹಳ್ಳಿ ಹಾಗು ಪುಣ್ಯಕ್ಷೇತ್ರ. ಚಮಕೇರಿ ಗ್ರಾಮವು ಬಿಜಾಪುರ - ಅಥಣಿ ರಾಜ್ಯ ಹೆದ್ದಾರಿಯಲ್ಲಿ ಇದೆ. ಜಿಲ್ಲಾ ಕೇಂದ್ರ ಬೆಳಗಾವಿಯಿಂದ ಸುಮಾರು ೧೪೦ ಕಿ. ಮಿ., ವಿಜಾಪೂರದಿಂದ ೮೦ ಕಿ. ಮಿ. ದೂರದಲ್ಲಿದೆ.
 
=='''ಚರಿತ್ರೆ'''==
 
ಚಮಕೇರಿಯಲ್ಲಿ ಇತಿಹಾಸ ಪ್ರಸಿದ್ದ ಬಬಲಾದಿ ಶ್ರೀ ಸದಾಶಿವ ಮಠವಿದೆ.
=='''ಚರಿತ್ರೆ'''==
 
=='''ದೇವಾಲಯಗಳು'''==
 
'''ಶ್ರೀ ಸದಾಶಿವ ಮಠ''', ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಮತ್ತು ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.
 
=='''ಮಸೀದಿಗಳು'''==
ಚಮಕೇರಿಯಲ್ಲಿ ಇತಿಹಾಸ ಪ್ರಸಿದ್ದ ಬಬಲಾದಿ ಶ್ರೀ ಸದಾಶಿವ ಮಠವಿದೆ.
 
=='''ದೇವಾಲಯಗಳು'''==
 
'''ಶ್ರೀ ಸದಾಶಿವ ಮಠ''', ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಮತ್ತು ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.
 
=='''ಮಸೀದಿಗಳು'''==
 
ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.
 
=='''ನೀರಾವರಿ'''==
 
=='''ನೀರಾವರಿ'''==
 
ಗ್ರಾಮದ ಪ್ರತಿಶತ ೪೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
 
=='''ಹಬ್ಬಗಳು'''==
 
ಪ್ರತಿವರ್ಷ ''' ಶ್ರೀ ಸದಾಶಿವ ಜಾತ್ರಾ ಮಹೋತ್ಸ ವ''', ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
=='''ಹಬ್ಬಗಳು'''==
 
=='''ಶಿಕ್ಷಣ'''==
ಪ್ರತಿವರ್ಷ ''' ಶ್ರೀ ಸದಾಶಿವ ಜಾತ್ರಾ ಮಹೋತ್ಸ ವ''', ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
 
ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ
ಸರಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆ
ಶ್ರೀ ಶಿವಯ್ಯಾ ಸ್ವಾಮೀಜಿ ಪ್ರಾಥಮಿಕ ಪ್ರೌಢ ಶಾಲೆ
 
=='''ಭೌಗೋಳಿಕ'''==
=='''ಶಿಕ್ಷಣ'''==
 
ಗ್ರಾಮದಲ್ಲಿ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ, ಸರಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆ, ''' ಶ್ರೀ ಶಿವಯ್ಯಾ ಸ್ವಾಮೀಜಿ ಪ್ರಾಥಮಿಕ ಶಾಲೆ''' ಹಾಗೂ '''ಶ್ರೀ ಶಿವಯ್ಯಾ ಸ್ವಾಮೀಜಿ ಪ್ರೌಢ ಶಾಲೆ''' ಇದೆ.
 
=='''ಭೌಗೋಳಿಕ'''==
 
ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.
 
=='''ಹವಾಮಾನ'''==
 
* <big>ಬೆಸಿಗೆ-ಚಳಿಗಾಲ</big>ದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ '''೪೨.೭ ಡಿಗ್ರಿ'''ವರೆಗೆಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ '''೯.೫ ಡಿಗ್ರಿ''' ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
=='''ಹವಾಮಾನ'''==
 
* <big>ಬೇಸಿಗೆಕಾಲ</big> - '''೩೫°C-೪೨°C ಡಿಗ್ರಿ''' ಸೆಲ್ಸಿಯಸ್
* <big>ಬೆಸಿಗೆ-ಚಳಿಗಾಲ</big>ದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ '''೪೨.೭ ಡಿಗ್ರಿ'''ವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ '''೯.೫ ಡಿಗ್ರಿ''' ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
 
* <big>ಬೇಸಿಗೆಕಾಲ</big> - '''೩೫°C-೪೨°C ಡಿಗ್ರಿ''' ಸೆಲ್ಸಿಯಸ್
 
* <big>ಚಳಿಗಾಲ</big> ಮತ್ತು
 
* <big>ಮಳೆಗಾಲ</big> - '''೧೮°C-೨೮°C ಡಿಗ್ರಿ''' ಸೆಲ್ಸಿಯಸ್.
 
* ಮಳೆ - ಪ್ರತಿ ವರ್ಷ ಮಳೆ '''೩೦೦ - ೬೦೦ಮಿಮಿ''' ಗಳಸ್ಟು ಆಗಿರುತ್ತದೆ.
 
* ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ.
 
=='''ಜನಸಂಖ್ಯೆ'''==
 
ಗ್ರಾಮದಲ್ಲಿ ಜನಸಂಖ್ಯೆ ಸುಮಾರು '''೨,೫೦೦''' ಇದೆ. ಅದರಲ್ಲಿ ೧೩೦೦ ಪುರುಷರು ಮತ್ತು ೧೨೦೦ ಮಹಿಳೆಯರು ಇದ್ದಾರೆ.
=='''ಜನಸಂಖ್ಯೆ'''==
 
=='''ಸಾಂಸ್ಕೃತಿಕ'''==
ಗ್ರಾಮದಲ್ಲಿ ಜನಸಂಖ್ಯೆ ಸುಮಾರು '''೨,೫೦೦''' ಇದೆ. ಅದರಲ್ಲಿ ೧೩೦೦ ಪುರುಷರು ಮತ್ತು ೧೨೦೦ ಮಹಿಳೆಯರು ಇದ್ದಾರೆ.
 
ಮುಖ್ಯ ಭಾಷೆ <big>'''ಕನ್ನಡ'''</big>. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ [[ಉರ್ದು]], [[ಮರಾಠಿ]] ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ [[ಗೋಧಿ]], [[ಅಕ್ಕಿ]],[[ಮೆಕ್ಕೆ ಜೋಳ]] ಬೇಳೆಕಾಳುಗಳು. '''ಜವಾರಿ''' ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. <big>'''ಜೋಳದ ರೊಟ್ಟಿ'''</big>,, '''ಸೇಂಗಾ ಚಟ್ನಿ,''', '''ಎಣ್ಣಿ ಬದನೆಯಕಾಯಿ ಪಲ್ಯ''',, '''ಕೆನೆಮೊಸರು''' ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.
 
=='''ಕಲೆ ಮತ್ತು ಸಂಸ್ಕೃತಿ'''==

[[File:Uttar Karnataka food.JPG|thumb|ಉತ್ತರ ಕರ್ನಾಟಕದ ಊಟ]]
 
ಅಪ್ಪಟ <big>'''ಉತ್ತರ ಕರ್ನಾಟಕ'''</big> ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು '''ದೋತ್ರ''', '''ನೆಹರು ಅಂಗಿ''' ಮತ್ತು '''ರೇಷ್ಮೆ ರುಮಾಲು'''(ಪಟಕ) ಧರಿಸುತ್ತಾರೆ.ಮಹಿಳೆಯರು '''[[ಇಲಕಲ್ಲ ಸೀರೆ]]''' ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.
 
=='''ಭಾಷೆಗಳು'''==
 
ಗ್ರಾಮದ ಪ್ರಮುಖ ಭಾಷೆ '''[[ಕನ್ನಡ]]'''. ಇದರೊಂದಿಗೆ [[ಹಿಂದಿ]], [[ಮರಾಠಿ]] ಹಾಗೂ [[ಇಂಗ್ಲೀಷ್]] ಭಾಷೆಗಳನ್ನು ಮಾತನಾಡುತ್ತಾರೆ.
=='''ಭಾಷೆಗಳು'''==
 
=='''ಕಾಲುವೆಗಳು'''==
ಗ್ರಾಮದ ಪ್ರಮುಖ ಭಾಷೆ '''[[ಕನ್ನಡ]]'''. ಇದರೊಂದಿಗೆ [[ಹಿಂದಿ]], [[ಮರಾಠಿ]] ಹಾಗೂ [[ಇಂಗ್ಲೀಷ್]] ಭಾಷೆಗಳನ್ನು ಮಾತನಾಡುತ್ತಾರೆ.
 
'''[[ಕೃಷ್ಣಾ]]''' ನದಿಯ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ.
 
=='''ಕಾಲುವೆಗಳು'''==
 
'''[[ಕೃಷ್ಣಾ]]''' ನದಿಯ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ.
=='''ಉದ್ಯೋಗ'''==
 
ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ '''೭೦%''' ಜನಸಂಖ್ಯೆ '''ಕೃಷಿ'''ಯಲ್ಲಿಕೃಷಿಯಲ್ಲಿ ನಿರತರಾಗಿದ್ದಾರೆ. '''ಕೃಷಿ'''ಯುಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.
=='''ಉದ್ಯೋಗ'''==
 
=='''ಬೆಳೆಗಳು'''==
ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ '''೭೦%''' ಜನಸಂಖ್ಯೆ '''ಕೃಷಿ'''ಯಲ್ಲಿ ನಿರತರಾಗಿದ್ದಾರೆ. '''ಕೃಷಿ'''ಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.
 
'''ಆಹಾರ ಬೆಳೆಗಳು'''
 
=='''ಬೆಳೆಗಳು'''==
 
'''ಆಹಾರ ಬೆಳೆಗಳು'''
 
ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ
 
'''ವಾಣಿಜ್ಯ ಬೆಳೆಗಳು'''
 
'''ದ್ರಾಕ್ಷಿ''', '''ಕಬ್ಬು''', ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.
 
'''ತರಕಾರಿ ಬೆಳೆಗಳು'''
 
ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರಿಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.
 
=='''ಸಾಕ್ಷರತೆ'''==
 
ಗ್ರಾಮದ '''ಸಾಕ್ಷರತೆಯ ಪ್ರಮಾಣ''' ಸುಮಾರು '''೬೭%'''. ಅದರಲ್ಲಿ '''೭೫% ಪುರುಷರು''' ಹಾಗೂ '''೫೫% ಮಹಿಳೆಯರು''' ಸಾಕ್ಷರತೆ ಹೊಂದಿದೆ.
=='''ಸಾಕ್ಷರತೆ'''==
 
=='''ರಾಜಕೀಯ'''==
ಗ್ರಾಮದ '''ಸಾಕ್ಷರತೆಯ ಪ್ರಮಾಣ''' ಸುಮಾರು '''೬೭%'''. ಅದರಲ್ಲಿ '''೭೫% ಪುರುಷರು''' ಹಾಗೂ '''೫೫% ಮಹಿಳೆಯರು''' ಸಾಕ್ಷರತೆ ಹೊಂದಿದೆ.
 
=='''ರಾಜಕೀಯ'''==
 
ಗ್ರಾಮವು ಅಥಣಿ ವಿಧಾನ ಸಭಾ ಕ್ಷೇತ್ರ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.
 
[[ವರ್ಗ:ಬೆಳಗಾವಿ ಜಿಲ್ಲೆ]]
"https://kn.wikipedia.org/wiki/ಚಮಕೇರಿ" ಇಂದ ಪಡೆಯಲ್ಪಟ್ಟಿದೆ