ಶ್ರೀನಿವಾಸಪುರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: {{Infobox ಭಾರತದ ಭೂಪಟ | native_name = ಶ್ರೀನಿವಾಸಪುರ | other_name = | type = | type_2 = | skyline_caption= | locator_position = lef...
 
No edit summary
೩೭ ನೇ ಸಾಲು:
ಬೆಂಗಳೂರು-ಕಡಪ ಪ್ರಾಂತೀಯ ಹೆದ್ದಾರಿ ಈ ತಾಲ್ಲೂಕಿನ ಮೂಲಕ ಹಾದುಹೋಗುತ್ತದೆ. ಕೋಲಾರ-ಚಿಕ್ಕಬಳ್ಳಾಪುರ ರೈಲು ಮಾರ್ಗ ಶ್ರೀನಿವಾಸಪುರ ಮುಖಾಂತರ ಹಾದುಹೋಗುವುದು. ಈ ತಾಲ್ಲೂಕಿನ ಪ್ರೇಕ್ಷಣೀಯ ಸ್ಥಳಗಳಲ್ಲಿ ಶ್ರೀನಿವಾಸಪುರದ ದಕ್ಷಿಣಕ್ಕೆ 5 ಕಿ.ಮೀ. ದೂರದಲ್ಲಿರುವ ಹೆಬ್ಬೆಟ್ಟ ಒಂದು. ಇಲ್ಲಿ ಗಂಗರ ದೊರೆ ಮಾರಸಿಂಹನ ಕಾಲದ (10ನೆಯ ಶತಮಾನ) ಯಂತ್ರದ ಕಲ್ಲು (ಗೋಕಲ್ಲು) ಇದ್ದು ಇದನ್ನು ತೊಳೆದ ನೀರು ಪಶುಗಳಿಗೆ ಔಷಧವಾಗಿ ರೋಗಗಳನ್ನು ಗುಣಪಡಿಸುತ್ತದೆಂಬ ನಂಬಿಕೆಯಿದೆ.
 
==ಇತಿಹಾಸ==
ಶ್ರೀನಿವಾಸಪುರ ಈ ತಾಲ್ಲೂಕಿನ ಆಡಳಿತ ಕೇಂದ್ರ ಹಾಗೂ ಪಟ್ಟಣ. ಕೋಲಾರದ ಈಶಾನ್ಯಕ್ಕೆ 24 ಕಿ.ಮೀ. ದೂರದಲ್ಲಿದೆ. ಜನಸಂಖ್ಯೆ 22,926. ಪಾಪನಪಲ್ಲಿ ಈ ಊರಿಗಿದ್ದ ಹಿಂದಿನ ಹೆಸರು. ದಿವಾನ್ ಪೂರ್ಣಯ್ಯನವರು ತಿರುಪತಿಯಿಂದ ಹಿಂದಿರುಗುತ್ತ ಈ ಊರಿಗೆ ಬಂದು, ತಮ್ಮ ಮಗ ಶ್ರೀನಿವಾಸಮೂರ್ತಿಗಳ ಹೆಸರಿನಲ್ಲಿ ಇದಕ್ಕೆ ಶ್ರೀನಿವಾಸಪುರವೆಂದು ನಾಮಕರಣ ಮಾಡಿದರು. ಈ ಊರಿನ ಪೂರ್ವಕ್ಕೆ ಸು. 3 ಕಿ.ಮೀ. ದೂರದಲ್ಲಿ ಹರಳುಕೋಟೆ ಎಂಬ ಪುರಾತನ ಪಟ್ಟಣವಿತ್ತೆಂದು ಪ್ರತೀತಿ. ಬಾಣರಸ, ವಿಕ್ರಮಾದಿತ್ಯ ಮತ್ತು ಪಲ್ಲವ-ಇವರಿಗೆ ಸಂಬಂಧಿಸಿದ ಶಾಸನಗಳು ಈ ಊರಿನಲ್ಲಿ ದೊರೆತಿವೆ. (ಎಮ್.ಎನ್.ಕೆ.)
 
==ಇದನ್ನೂ ನೋಡಿ==
*[[ಕೋಲಾರ (ಲೋಕ ಸಭೆ ಚುನಾವಣಾ ಕ್ಷೇತ್ರ)]]
 
==ಉಲ್ಲೇಖಗಳು==
{{reflist}}
{{ಕರ್ನಾಟಕದ ಜಿಲ್ಲೆಗಳು}}
 
[[ವರ್ಗ:ಭೂಗೋಳ]]
[[ವರ್ಗ:ಕರ್ನಾಟಕದ ಜಿಲ್ಲೆಗಳು]]
[[ವರ್ಗ:ಕೋಲಾರ ಜಿಲ್ಲೆಯ ತಾಲೂಕುಗಳು]]
[[ವರ್ಗ:ಕರ್ನಾಟಕದ ಪ್ರಮುಖ ಸ್ಥಳಗಳು]]
"https://kn.wikipedia.org/wiki/ಶ್ರೀನಿವಾಸಪುರ" ಇಂದ ಪಡೆಯಲ್ಪಟ್ಟಿದೆ