ಕರ್ನಾಟಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೮೬ ನೇ ಸಾಲು:
| sport =
| costume =
}}
}}
[[ಭಾರತ|ಭಾರತದ]] ಐದು ಪ್ರಮುಖ ದಾಕ್ಷಿಣಾತ್ಯ ರಾಜ್ಯಗಳಲ್ಲಿ '''ಕರ್ನಾಟಕ'''ವು ಒಂದು. [[೧೯೭೩]] ಕ್ಕೆ ಮೊದಲು ಕರ್ನಾಟಕದ ಹೆಸರು "ಮೈಸೂರು ರಾಜ್ಯ" ಎಂದಿದ್ದಿತು. ಇದಕ್ಕೆ ಕಾರಣ ಕರ್ನಾಟಕದ ಮೊದಲ ಸೃಷ್ಟಿ ಮೈಸೂರು ಸಂಸ್ಥಾನವನ್ನು ಆಧರಿಸಿದ್ದು ([[೧೯೫೦]] ರಲ್ಲಿ). [[೧೯೫೬]] ರಲ್ಲಿ ಸುತ್ತ-ಮುತ್ತಲ ರಾಜ್ಯಗಳ [[ಕನ್ನಡ]] ಪ್ರಧಾನ ಪ್ರದೇಶಗಳನ್ನು ಸೇರಿಸಲಾಯಿತು. "ಕರ್ನಾಟಕ" ಎಂಬ ಹೆಸರಿಗೆ ಅನೇಕ ವ್ಯುತ್ಪತ್ತಿಗಳು ಪ್ರತಿಪಾದಿಸಲ್ಪಟ್ಟಿವೆ. ಎಲ್ಲಕ್ಕಿಂತ ಹೆಚ್ಚಾಗಿ ಒಪ್ಪಲ್ಪಟ್ಟಿರುವ ವ್ಯುತ್ಪತ್ತಿ ಎಂದರೆ ಕರ್ನಾಟಕ ಎಂಬುದು "ಕರು+ನಾಡು" ಎಂಬುದರಿಂದ ವ್ಯುತ್ಪತ್ತಿಯನ್ನು ಪಡೆದಿದೆ. '''ಕರು ನಾಡು''' ಎಂದರೆ ಕಪ್ಪು ಮಣ್ಣಿನ ನಾಡು, "ಎತ್ತರದ ಪ್ರದೇಶ" ಎಂದು ಅರ್ಥ. ಕರ್ನಾಟಕ ರಾಜ್ಯದ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ ೧೫೦೦ ಅಡಿ ಇದ್ದು ಇದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರವುಳ್ಳ ರಾಜ್ಯಗಳಲ್ಲಿ ಒಂದು.
"https://kn.wikipedia.org/wiki/ಕರ್ನಾಟಕ" ಇಂದ ಪಡೆಯಲ್ಪಟ್ಟಿದೆ