ಕರ್ನಾಟಕ ಸರ್ಕಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೦೧೩ರ ಚುನಾವನೆಗೆ ಸ್ಥಳಾಂತರಿಸಿದೆ.
→‎೨೦೧೩ ರ ಚುನಾಯಿತ ಸರ್ಕಾರ: ಅನಗತ್ಯ ವಿಷಯ ತೆಗೆದಿದೆ
೪೫ ನೇ ಸಾಲು:
[[ಕರ್ನಾಟಕ ವಿಧಾನಸಭೆ ಚುನಾವಣೆ, 2013]]
ಭಾರತದ ಕರ್ನಾಟಕ ರಾಜ್ಯದ ಹದಿನಾಲ್ಕನೇ ವಿಧಾನಸಭೆಗೆ 5 ಮೇ 2013 ರಂದು 223 ಕ್ಷೇತ್ರಗಳ ಸದಸ್ಯರನ್ನು ಚುನಾಯಿಸುವ ಚುನಾವಣೆ ನಡೆಯಿತು.ಕರ್ನಾಟಕವು 224 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದರೂ, ಚುನಾವಣೆಯಲ್ಲಿ 223 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆಯಿತು. ಪೆರಿಯಾಪಟ್ಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಸಾವಿನ ಕಾರಣ ಅಲ್ಲಿಯ ಚುನಾವಣೆ 28 ಮೇ 2013 ಕ್ಕೆ ಮುಂದೂಡಲ್ಪಟ್ಟಿತು. [1] ರಾಜ್ಯದಲ್ಲಿ ಮತದಾನ 70.23 % ಆಗಿತ್ತು[2]. ಕನಾಟಕದ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಇವರ ನೇತ್ರತ್ವದಲ್ಲಿ ಚುನಾವಣೆ ನೆಡೆದು ಕಾಂಗ್ರೆಸ್ 122 ಸ್ಥಾನಗಳನ್ನು (ಪೆರಿಯಾಪಟ್ಣ ಸ್ಥಾನವನ್ನು ಸೇರಿದಂತೆ)ಪಡೆಯಿತು. ಮತದಾನ ದಿ.5-5-2013; ಎಣಿಕೆ 8-5-2013. ಬಹುಮತಕ್ಕೆ ಬೇಕಾದ 113.[3] ಕ್ಕೂ ಹೆಚ್ಚಾಗಿ 9 ಹೆಚ್ಚು ಸ್ಥಾನಗಳನ್ನು ಪಡೆದು ಸಂಪೂರ್ಣ ಬಹುಮತದಿಂದ ಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಕಾಂ)ಗೆಲುವು ಸಾಧಿಸಿತು. ಕಾಂಗ್ರೆಸ್ ಅಧ್ಯಕ್ಷ ಡಾ.ಜಿ. ಪರಮೇಶ್ವರ್. ತಮ್ಮಕ್ಷೇತ್ರದಲ್ಲಿ ಪ್ರಚಾರಕ್ಕೆ ಗಮನ ಕೊಡದೆ ಉಳಿದ ಕ್ಷೇತ್ರಗಳ ಪ್ರಚಾರ ಕೈಗೊಂಡಿದ್ದರಿಂದ ಚುನಾವಣೆಯಲ್ಲಿ ಸೋಲುಕಂಡರು. ಆದ್ದರಿಂದ ನಂತರದ ಕಾಂಗ್ರೆಸ್ ನಾಯಕ (ಹಿಂದಿನ ಜನತಾ ಪರಿವಾರದ ನಾಯಕ) ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಆರಿಸಲಾಯಿತು. ಕಾಂಗ್ರೆಸ್ ತನ್ನ ಸ್ವಂತ ಬಲದಮೇಲೆ ಒಂಬತ್ತು ವರ್ಷಗಳ ನಂತರ ಪುನಃ ಅಧಿಕಾರಕ್ಕೆ ಮರಳಿತು.
*[[ಕರ್ನಾಟಕ ಮಂತ್ರಿಮಂಡಲ ೨೦೧೩- ೨೦೧೮]]
 
==೨೦೧೩ ರ ಸರ್ಕಾರ ಮತ್ತು ಮಂತ್ರಿಮಂಡಲ ರಚನೆ==
"https://kn.wikipedia.org/wiki/ಕರ್ನಾಟಕ_ಸರ್ಕಾರ" ಇಂದ ಪಡೆಯಲ್ಪಟ್ಟಿದೆ