"ಕಂಪ್ಯೂಟರ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

(ಲೇಖನವನ್ನು ಪರಿಷ್ಕರಿಸಲಾಗಿದೆ.)
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ.
==ಪರಿಚಯ==
* ಕಂಪ್ಯೂಟರ್‍ಕಂಪ್ಯೂಟರ್ ಒಳರವಾನೆ ಸಂಸ್ಕರಣೆ ಹಾಗೂ ಹೊರರವಾನೆ ಸಾಧನಗಳನ್ನು ಹೊಂದಿದ್ದು ಒಳರವಾನೆ ಸಾಧನಗಳ ಮೂಲಕ ನೀಡಿದಂತಹ ಮಾಹಿತಿಯನ್ನು ಸಂಸ್ಕರಿಸಿ ಹೊರರವಾನೆ ಸಾಧನಗಳ ಮೂಲಕ ಉಪಯೋಗಿಸಿ(ಯೂಜರ್)ಗೆ ನೀಡುವುದಲ್ಲದೇ ಮಾಹಿತಿ ಮತ್ತು ದತ್ತಾಂಶಗಳನ್ನು ಶೇಖರಿಸಿಡಬಹುದಾದ ಸಾಧನವಾಗಿರುತ್ತದೆ.
* ಅಲ್ಲದೇ ಶೇಖರಿಸಿಟ್ಟ ಅಥವಾ ನಾವು ನೀಡಿದಂತಹಾ ಮಾಹಿತಿಯನ್ನು ಒಂದು ಗಣಕಯಂತ್ರ ದಿಂದ ಮತ್ತೊಂದು ಗಣಕಯಂತ್ರಕ್ಕೆ ಸಂಪರ್ಕಜಾಲದ ಮೂಲಕ ನಮ್ಮ ಆದೇಶದ ಮೇರೆಗೆ ರವಾನಿಸುತ್ತದೆ. ಇಂದು ಬಹುತೇಕ ಕ್ಷೇತ್ರಗಳಲ್ಲಿ ಕಂಪ್ಯೂಟರ್‌‌ನ್ನು ಬಳಸುತ್ತಾರೆ.
* ಕಂಪ್ಯೂಟರಿಗೆ ಉಳಿಸಲಾದ ದತ್ತಾಂಶವನ್ನು ನಿರ್ದಿಷ್ಟ ಹೆಜ್ಜೆಗಳಲ್ಲಿ ಸಂಸ್ಕರಿಸಲಾಗುತ್ತದೆ. ಬಳಕೆದಾರರ ಅಯ್ಕೆಗೆ ಅನುಗುಣವಾಗಿ ಇಂತಹ ನಿರ್ದೇಶನಗಳನ್ನು ನೀಡುವುದು ತಂತ್ರಾಂಶದ (ಸಾಫ್ಟ್‌ವೇರ್) ಕೆಲಸ. ಬಳಕೆದಾರ ಕಂಪ್ಯೂಟರನ್ನು ಬಳಸಲು ನೆರವಾಗುವುದು.
೨,೭೫೬

edits

"https://kn.wikipedia.org/wiki/ವಿಶೇಷ:MobileDiff/849445" ಇಂದ ಪಡೆಯಲ್ಪಟ್ಟಿದೆ