"ಉಷ್ಣತೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು (Reverted edits by Kishan hnl (talk) to last revision by Lahariyaniyathi)
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
===ಉಷ್ಣ ಕಿರಣ ===
ಉಷ್ಣ ಕಿರಣಗಳು ಮತ್ತು ಬೆಳಕಿನ ಕಿರಣಗಳು ಎರಡು ಒಂದೇ ಬಗೆ.
ಬಿಸಿನೀರಿನ ಬುಗ್ಗೆ ಬೆಳಕನ್ನು ಉತ್ಪತ್ತಿ ಮಾಡಲಾರದು . ಮಿನುಗುವ ರಂಜಕ ಮುಟ್ಟಲು ತಂಪು . ರಸ್ತೆಯ ಮೇಲಿರುವ ಕಾದ ಕಲ್ಲು ಬೆಳಕನ್ನು ನೀಡಲಾರದು . ಪೂರ್ಣಿಮೆಯ [[ಚಂದ್ರ]] ಪ್ರಜ್ವಲಿಸುವಾಗಲೂ ಸೆಖೆಯಾಗುವುದಿಲ್ಲ . ಬೆಳಕು ಮತ್ತು ಶಾಖ ಎರಡೂ ಸಹಜವಾಗಿಯೇ ವಿಭಿನ್ನ ರೂಪದ ಕಿರಣಗಳೆಂದು ಇವೆಲ್ಲವೂ ಸೂಚಿಸುತ್ತವೆ . ಆದಾಗ್ಯೂ ಬೆಳಕನ್ನು ಕೊಡುವ ಸೂರ್ಯನೇ ಶಾಖವನ್ನೂ ಕೊಡುತ್ತಾನೆ. ಸಾಖಶಾಖ ಕೊಡುವ ಬೆಂಕಿ ಕೊಠಡಿನ್ನೂ ಬೆಳಗುತ್ತದೆ . ವೋಂಬತ್ತಿಯಮೋಂಬತ್ತಿಯ ಜ್ವಾಲೆ ಬೆಳಕು ಮತ್ತು ಶಾಖ ಎರಡನ್ನೂ ಉತ್ಪತ್ತಿ ಮಾಡುತ್ತದೆ . ಇವೆಲ್ಲದರ ಆಧಾರದ ಮೇಲೆ ಉಷ್ಣ ಮತ್ತು ಬೆಳಕು ಇವುಗಳ ನಡುವೆ ನಿಕಟ ಸಂಬಂಧವಿದೆ ಎಂದು ತೀರ್ಮಾನಿಸಬಹುದು . ಆದರೆ, ಉಷ್ಣ-ಬೆಳ್ಕುಗಳಬೆಳಕುಗಳ ನಡುವಿನ ಸಂಬಂಧ ಚಾಣಾಕ್ಷ ವೀಕ್ಷಕರ ಅರಿವಿಗೂ ಬಹಳ ಕಾಲದವರೆಗೆ ಬಂದೇ ಇರಲಿಲ್ಲ . ಸಂಗೀತಗಾರ -ಖಗೋಳತಜ್ಞ wilhelm Hershel ಎಂಬಾತ ೧೮೦೦ ರಲ್ಲಿ ಸೂರ್ಯನ ಬೆಳಕನ್ನು ಸೋಸಕಗಳ (filter)ಮೂಲಕ ವಿಶ್ಲೇಷಿಸುತ್ತಿದ್ದಾಗ ಸೋಸಕಗಳು ಬಿಸಿಯಾಗುತ್ತಿದ್ದುದನ್ನು ಗಮನಿಸಿ ಸೂರ್ಯನ ಬೆಳಕಿನಲ್ಲಿ ಶಾಖ ಉತ್ಪತ್ತಿ ಮಾಡುವ ಕಿರಣಗಳೂ ಇರಬೇಕೆಂದು ತೀರ್ಮಾನಿಸಿದನು.
ಹರ್ಷೆಲ್ ನ ಆ ಪ್ರಯೋಗಗಳು ಬಹಳ ಸ್ವಾರಸ್ಯಕರವಾಗಿತ್ತು . ಸೂರ್ಯನ ಬೆಳಕು ಕಾಮನಬಿಲ್ಲಿನ ಏಳು ಬಣ್ಣದ ಬೆಳಕುಗಳಿಂದ ಸಂಯೋಜಿತವಾಗಿದೆ ಯಷ್ಟೆ. ಆ ಪ್ರತಿಯೊದು ಬಣ್ಣದ ಬೆಳಕಿನಲ್ಲಿಯೂ ಎಷ್ಟು ಶಾಖವಿರುತ್ತದೆ ಎಂದು ಆತ ತಿಳಿಯಬಯಸಿದ. ಅದಕ್ಕಾಗಿ ಸೂರ್ಯನ ಬೆಳಕನ್ನು ಒಂದು ಪ್ರಿಸ್ಮ್ ಮೂಲಕ ಹಾಯಿಸಿ ಹೊರಬರುವ ಒಂದೊಂದು ನೀಲಿಯಿಂದ ಕೆಂಪು ಬಣ್ಣದ ವರೆಗೆ ಶಾಖ ಹೆಚ್ಚುತ್ತದೆಂದು ತೋರಿತು.
ಆದರೆ , ಹರ್ಷೆಲ್ ಅಷ್ಟಕ್ಕೇ ಪ್ರಯೋಗ ನಿಲ್ಲಿಸಲಿಲ್ಲ . ಕೆಂಪು ಬೆಳಕನ್ನು ದಾಟಿ ಪಕ್ಕದಲ್ಲಿ ಥರ್ಮಾಮೀಟರ್ ಇಟ್ಟ. ಆಶ್ಚರ್ಯ. ಯಾವ ಬಣ್ಣದ ಬೆಳಕೂ ಇಲ್ಲದ . ಆ ಭಾಗದಲ್ಲಿ ಇತರ ಬಣ್ಣಗಳಿಗಿಂತಲೂ ಹೆಚ್ಚಿನ ಶಾಖವಿದ್ದುದು ತೋರಿಬಂತು . ಅಗೋಚರವಾದ ಆಕಿರಣಗಳಿಗೆ ಕ್ಯಾಲೊರಿಫಿಕ್ ಎಂದರೆ ಶಾಖ ಎಂದು ಅರ್ಥ . ಅದೇ ಜಾಡನ್ನು ಹಿಡಿದು ಎನ್ನೂ ಅನೇಕ ಪ್ರಯೋಗಗಳನ್ನು ಮಾಡಿ ಕ್ಯಾಲೊರಿಫಿಕ್ ಕಿರಣಗಳೂ ಗೋಚರ ಬೆಳಕಿನ ಕಿರಣಗಳಂತೆ ಪ್ರತಿಫಲನ . ವಕ್ರೀಭವನ ಮುಂತಾದ ಎಲ್ಲ ಗುಣಗಳನ್ನೂ ಪ್ರದರ್ಶಿಸುತ್ತವೆಂದು ದೃಡಪಡಿಸಿಕೊಂಡನು . ಹಾಗಾಗಿ, ಅಗೋಚರ ಬೆಳಕೂ ಇದೆ ಎಂಬುದು ಮೊದಲ ಬಾರಿಗೆ ಆತನ ಪ್ರಯೋಗಗಳಿಂದ ತಿಳಿದುಬಂದಿತು. ಮುಂದೆ ಅವಕ್ಕೆ ''ಅವಕೆಂಪು'' (Infrared) ಅಥವಾ "ಉಷ್ಣಕಿರಣ"ಗಳೆಂದು ಹೆಸರಾಯಿತು.
 
===ಸೂರ್ಯನ ತಾಪ===
[[ಸೂರ್ಯ]] ಮತ್ತು ಇತರ ಖಗೋಳ ಕಾಯಗಳ ತಾಪವನ್ನು ಭೂಮಿಯಿಂದಲೇ ಅಳೆಯಬಹುದು .
೨,೭೪೨

edits

"https://kn.wikipedia.org/wiki/ವಿಶೇಷ:MobileDiff/849457" ಇಂದ ಪಡೆಯಲ್ಪಟ್ಟಿದೆ