ಗುರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩ ನೇ ಸಾಲು:
{{Cleanup-rewrite|date=August 2009}}
 
'''ಗುರು''' ({{lang-sa|गुरु}},ಅಂದರೆ ಒಂದು ನಿರ್ದಿಷ್ಟ ವಿಭಾಗದಲ್ಲಿ ಹೆಚ್ಚಿನ ಜ್ಞಾನ, ಬುದ್ಧಿವಂತಿಕೆ ಮತ್ತು ನಿಪುಣತೆಯನ್ನು ಹೊಂದಿರುವ, ಮತ್ತು ಇತರರಿಗೆ ನಿರ್ದೇಶನವನ್ನು ನೀಡಲು (ಶಿಕ್ಷಕ) ಈ ಬುದ್ಧಿವಂತಿಕೆಗಳನ್ನು ಬಳಸುವ ವ್ಯಕ್ತಿಯಾಗಿರುತ್ತಾನೆ. ಸಂಸ್ಕೃತದಲ್ಲಿ ಗು ಅಂದರೆ ಅಂಧಕಾರ ಮತ್ತು ರು ಅಂದರೆ ಬೆಳಕು. ಅರಿವಿನ ಅಭಿವೃದ್ಧಿಯ ಒಂದು ಮೂಲತತ್ವವಾಗಿ ಇದು ಕಾಲ್ಪನಿಕತೆಯಿಂದ ನಿಜಸ್ಥಿತಿಯ ನಿರ್ಮಾಣಕ್ಕೆ, ಅಜ್ಞಾನದ ಅಂಧಕಾರದಿಂದ ಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುತ್ತದೆ. ಇದರ ಮೂಲರೂಪದಲ್ಲಿ ಈ ’ಗುರು’ ಪರಂಪರೆಯ ತತ್ವವು ಭೂಮಿಯಲ್ಲಿಯ ಒಂದು ದೈವಿಕ ಮೂರ್ತರೂಪ(ಸಾಧು) ಎಂದಾಗುತ್ತದೆ. ’ಗುರು’ ಭೂಮಿಯ ಮೇಲಿರುವ ಅತಿಭೌತಿಕ ಹಾಗೂ ಉನ್ನತ ಶಕ್ತಿಯ ಕುರಿತಾದ ಅತ್ಯುನ್ನತ ಜ್ಞಾನವನ್ನು ಹೊಂದಿರುವ ಒಬ್ಬ ವ್ಯಕ್ತಿ ಎಂಬ ಅರ್ಥವನ್ನು ನೀಡುತ್ತದೆ.<ref name="mahesh">[[ಪರಮಹಂಸ ಸ್ವಾಮಿ ಮಹೇಶ್ವರಾನಂದ]], ದ ಹಿನ್ ಪವರ್ಸ್ ಇನ್ ಹ್ಯೂಮನ್ಸ್, ಐಬೆರಾ ವೆರ್ಲಾಗ್ , ಪುಟಗಳು 70. ISBN 3-85052-197-4</ref> ತಂದೆ ತಾಯಂದಿರು, ಶಿಕ್ಷಕರು<ref name="mahesh"/>, ಕೆಲವು ಜ್ಞಾನಾರ್ಜನೆಗೆ ಸಹಾಯಕವಾಗುವಂತಹ ವಸ್ತುಗಳು (ಉದಾಹರಣೆಗೆ ಪುಸ್ತಕ)ಮತ್ತು ಪ್ರತಿ ವ್ಯಕ್ತಿಯಲ್ಲಿರುವ ಬೌದ್ಧಿಕ ಶಿಸ್ತು ಈ ಮೂಲತತ್ವವನ್ನು ಪ್ರತಿಬಿಂಬಿಸುವ ಇತರ ಕೊಂಡಿಗಳು ಎಂದು ಹೇಳಬಹುದಾಗಿದೆ.<ref>ವೇರಿಯಸ್ ''ಗುರು: ದ ಗೈಡಿಂಗ್ ಲೈಟ್'' (2009) ಪು.11. [[ಚಿನ್ಮಯ ಮಿಷನ್]] ವೆಸ್ಟ್ ISBN 978-1-60827-000-2</ref> [[ಧಾರ್ಮಿಕ]] ಅರ್ಥದಲ್ಲಿ ಈ ಶಬ್ದವನ್ನು ಸಾಮಾನ್ಯವಾಗಿ [[ಹಿಂದು]] ಮತ್ತು [[ಸಿಖ್ಖ್ ಧರ್ಮ]]ದಲ್ಲಿ ಹಾಗೂ ಇನ್ನೀತರಇನ್ನಿತರ ಕೆಲವು [[ಭಾರತೀಯ ಧರ್ಮ]]ಗಳಲ್ಲಿ ಹಾಗೂ ಕೆಲವು [[ಹೊಸ ಧಾರ್ಮಿಕ ಪಂಥದ ಚಳುವಳಿ]]ಗಳಲ್ಲಿ ಈ ಶಬ್ದವನ್ನು ಬಳಸಲಾಗುತ್ತದೆ. ಒಬ್ಬ ಉತ್ತಮ ಗುರುವನ್ನು ಪಡೆದುಕೊಳ್ಳುವುದು [[ಆತ್ಮಜ್ಞಾನ]]ವನ್ನು ಹೊಂದಲು ಒಂದು ಪೂರ್ವ ತಯಾರಿ ಎಂದು ಹೇಳಲಾಗುತ್ತದೆ. ಗುರು ನಾನಕ್, ಸಿಖ್ ಧರ್ಮದ ಸ್ಥಾಪಕರು ಹೇಳಿದರು: "ಸಾವಿರಾರು ಸೂರ್ಯ ಚಂದ್ರ ಹುಟ್ಟಿ ಬಂದರೂ ಕೂಡ ಹೃದಯದ ಒಳಗಿನ ಅಜ್ಞಾನದ ಕತ್ತಲೆಯನ್ನು ಹೋಗಲಾಡಿಸುವುದು ಸಾಧ್ಯವಿಲ್ಲ. ಇದನ್ನು ಕೇವಲ ಗುರುವಿನ ಅನುಗ್ರಹದಿಂದ ಮಾತ್ರ ತೊಡೆದುಹಾಕಲ್ಪಡುತ್ತದೆ." <ref>[[ಪರಮಹಂಸ ಸ್ವಾಮಿ ಮಹೇಶ್ವರಾನಂದ]], ದ ಹಿನ್ ಪವರ್ಸ್ ಇನ್ ಹ್ಯೂಮನ್ಸ್, ಐಬೆರಾ ವೆರ್ಲಾಗ್ , ಪುಟಗಳು 155. ISBN 3-85052-197-4</ref>
ಸಂಸ್ಕೃತದಲ್ಲಿ "ಗುರು" ಎಂಬ ಪದವನ್ನು [[ಹಿಂದುತ್ವ]]ದಲ್ಲಿ ದೈವಸ್ವರೂಪಿ ವ್ಯಕ್ತಿತ್ವದ [[ಬೃಹಸ್ಪತಿ]]ಗೆ ಹೇಳಲಾಗುತ್ತದೆ. [[ವೈದಿಕ ಜ್ಯೋತಿಷ್ಯ ಶಾಸ್ತ್ರ]]ದಲ್ಲಿ, ಗುರು ಅಥವಾ ಬೃಹಸ್ಪತಿಯು ಕಲಿಕೆಯ ಮೇಲೆ ಪ್ರಭಾವ ಬೀರುತ್ತಾರೆ ಎಂದು ನಂಬಲಾಗಿದೆ.{{Clarify|date=July 2009}} ಆದಾಗ್ಯೂ, [[ಹಿಂದಿ]]ಯಂತಹ ಹಲವಾರು [[ಭಾರತೀಯ ಭಾಷೆ]]ಗಳಲ್ಲಿ, ಪಾಶ್ಚಾತ್ಯರ Thursday ''ಬೃಹಸ್ಪತಿವಾರ'' ಅಥವಾ ''ಗುರುವಾರ'' (''ವಾರ'' ಅಂದರೆ ಸಪ್ತಾಹದ ಒಂದು ದಿನ) ಎಂದು ಕರೆಯಲ್ಪಡುತ್ತದೆ.{{Citation needed|date=July 2009}} ಇತ್ತೀಚಿನ ದಿನಗಳಲ್ಲಿ [[ಭಾರತ]]ದಲ್ಲಿ, "ಗುರು" ಎಂಬ ಶಬ್ದವು ವ್ಯಾಪಕವಾಗಿ "ಶಿಕ್ಷಕ" ಎಂಬ ಸಾಮಾನ್ಯ ಅರ್ಥದ ಜೊತೆ ಬಳಸಲ್ಪಡುತ್ತದೆ. ಪಾಶ್ಚಾತ್ಯ ಬಳಕೆಯಲ್ಲಿ, ಗುರು ಎಂಬ ಶಬ್ದದ ಅರ್ಥವು ಅನುಯಾಯಿಗಳನ್ನು ಹೊಂದುವ ಸಾಮರ್ಥ್ಯ ಹೊಂದಿರುವ ಯಾವುದೇ ವ್ಯಕ್ತಿಗೂ ಕೂಡಾ ಬಳಸಬಹುದಾಗಿದೆ. ಅವರು ತತ್ವಶಾಸ್ತ್ರದ ಅಥವಾ ಯಾವುದಾದರೂ ಧಾರ್ಮಿಕ ಪಂಥಕ್ಕೆ ಸೇರಬೇಕೆಂದೇನಿಲ್ಲ.<ref name="Forsthoefel and Humes">ಫೋರ್ಸ್ಟ್‌ಥೊಯೆಫೆಲ್, ಟಿ. ಮತ್ತು ಸಿ. ಹುಮ್ಸ್. ''ಗುರುಸ್ ಇನ್ ಅಮೆರಿಕಾ '' (2005) ಪು.3. ಸನ್ನಿ ಪಬ್ಲಿಷರ್ಸ್ ISBN 0-7914-6574-8</ref> ಇನ್ನೂ ಹೆಚ್ಚಾಗಿ ಪಾಶ್ಚಾತ್ಯರು, ಒಬ್ಬ ವ್ಯಕ್ತಿಯು ಪ್ರಾಪಂಚಿಕವಾದ ವಿಷಯಕ್ಕೆ ಸಂಬಂಧಿಸಿದಂತೆ ಉತ್ತಮ ಜ್ಞಾನ,ನೈಪುಣ್ಯತೆಯನ್ನು ಹೊಂದಿದ್ದರೂ ಕೂಡ ’ಗುರು’ ಎಂಬ ಶಬ್ದವನ್ನು ಬಳಸುತ್ತಾರೆ. ಉದಾಹರಣೆಗೆ ’ವ್ಯವಹಾರ’ ಪ್ರಪಂಚಕ್ಕೆ ಕುರಿತಾದ ಉತ್ತಮ ಜ್ಞಾನ ಹೊಂದಿರುವ ವ್ಯಕ್ತಿಯನ್ನು ’ಗುರು’ ಎಂದು ಕರೆಯಲಾಗುತ್ತದೆ.(eg:management Guru)
 
"https://kn.wikipedia.org/wiki/ಗುರು" ಇಂದ ಪಡೆಯಲ್ಪಟ್ಟಿದೆ