ತಾವರಖೇಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೫ ನೇ ಸಾಲು:
==ಸಾಂಸ್ಕೃತಿಕ==
 
ಮುಖ್ಯ ಭಾಷೆ <big>ಕನ್ನಡ</big>. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ [[ಉರ್ದು]], [[ಮರಾಠಿ]] ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ [[ಗೋಧಿ]], [[ಅಕ್ಕಿ]],[[ಮೆಕ್ಕೆ ಜೋಳ]] ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. <big>ಜೋಳದ ರೊಟ್ಟಿ</big>,, ಸೇಂಗಾ ಚಟ್ನಿ,, ಎಣ್ಣಿ ಬದನೆಯಕಾಯಿ ಪಲ್ಯ,, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.
 
==ಕಲೆ ಮತ್ತು ಸಂಸ್ಕೃತಿ==
"https://kn.wikipedia.org/wiki/ತಾವರಖೇಡ" ಇಂದ ಪಡೆಯಲ್ಪಟ್ಟಿದೆ