ಗೌತಮ ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫೪ ನೇ ಸಾಲು:
* ಘಟನೆ ೨. ಒಂದು ದಿನ ಸೋದರ ದೇವದತ್ತನು ಉದ್ಯಾನವನದಲ್ಲಿ ಹಾರಾಡುತ್ತಿದ್ದ ಹಂಸಪಕ್ಷಿಗೆ ಬಾಣ ಪ್ರಯೋಗ ಮಾಡಿದನು. ಕೆಳಗೆ ಬಿದ್ದ ಅದು ನೋವನ್ನು ತಾಳಲಾರದೆ ವಿಲವಿಲನೆ ಒದ್ದಾಡುತ್ತಿತ್ತು. ಇದನ್ನು ಕಂಡ ಸಿದ್ಧಾರ್ಥ ಮನನೊಂದು ಅದನ್ನು ಶ್ರದ್ಧೆಯಿಂದ ಉಪಚರಿಸಿದನು. ಸಿದ್ಧಾರ್ಥನ ಔಷಧೋಪಚಾರಗಳಿಂದ ಹಂಸೆಯು ಬದುಕಿತು.
 
==ವಿವಾಹ==hee
Dog*ರಾಜ ಶುದ್ಧೋಧನನು ಮಗನು ವಿರಕ್ತನಾಗದಂತೆ ನೋಡಿಕೊಳ್ಳಲು ಸರ್ವ ಪ್ರಯತ್ನಗಳನ್ನು ಮಾಡುತ್ತಿದ್ದನು. ಹರೆಯದಲ್ಲಿ ಮದುವೆ ಮಾಡಿದರೆ ಅವನು ಸಂಸಾರಸುಖದಲ್ಲಿ ಮಗ್ನನಾಗಿರುತ್ತಾನೆಂದು ಬಗೆದು, ಮಗನಿಗೊಂದು ಸ್ವಯಂವರವನ್ನೇರ್ಪಡಿಸಿದನು. ಅವನು ಒಪ್ಪುವ ಕನ್ಯೆ ಅವನಿಗೆ ಸಿಕ್ಕಲಿ ಎಂಬ ಉದ್ದೇಶವಿತ್ತು. ಒಂದು ದಿನ ಊರಿನ ಎಲ್ಲ ಕನ್ಯೆಯರೂ ಬಂದು ರಾಜಕುಮಾರನಿಂದ ಆಭರಣಗಳನ್ನು ದಾನ ಪಡೆಯುವಂತೆ ಸಮಾರಂಭ ಏರ್ಪಡಿಸಲಾಗಿತ್ತು.
*ಅಂತೆಯೇ ಊರಿನ ಎಲ್ಲಾ ಕನ್ಯೆಯರು ಬಂದು ಸಿದ್ಧಾರ್ಥನ ಕೈಯಿಂದ ಆಭರಣಗಳನ್ನು ಪಡೆದರು. ಆದರೆ ಶುದ್ಧೋಧನನ ಸಚಿವನಾದ ದಂಡಪಾಣಿಯ (ಯಶೋಧರೆಯ ತಂದೆ ಮಹಾಮಾನನೆಂದು, ಸುಪ್ರಬುದ್ಧನೆಂದು ಕೆಲವು ಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ.) ಮಗಳು ಅಥವಾ ಯಶೋಮತಿ ಎಂಬುವವಳು ಅತೀ ಸುಂದರಳೂ, ಸುಸಂಸ್ಕೃತಳೂ ಆಗಿದ್ದು ಕಟ್ಟಕಡೆಯಲ್ಲಿ ಬಂದಳು.
"https://kn.wikipedia.org/wiki/ಗೌತಮ_ಬುದ್ಧ" ಇಂದ ಪಡೆಯಲ್ಪಟ್ಟಿದೆ