ಮೋಕ್ಷ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Manjappabg (ಚರ್ಚೆ | ಕಾಣಿಕೆಗಳು) →ಭಕ್ತಿಪಂಥದಲ್ಲಿ ಮೋಕ್ಷ: Fixed typo ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೩ ನೇ ಸಾಲು:
* Sarah Strauss (2005), Positioning Yoga, Berg/Oxford International, ISBN 1-85973-739-0, pp 15</ref>]]
== ಮೋಕ್ಷ - ಪೀಠಿಕೆ ==
'''ಮೋಕ್ಷ'''ವೆಂದರೆ, [[ಹಿಂದೂ]] ಮತ್ತು ಜೈನ ಧರ್ಮದ ಪ್ರಕಾರ, ಜನನ-ಮರಣದ ಚಕ್ರಗಳಿಂದ ಜೀವಚರಗಳಿಗೆ ಸಿಗುವ ಮುಕ್ತಿ. ಪ್ರತಿಯೊಬ್ಬನ ಪರಮೋಚ್ಚ ಗುರಿ ಇದಾಗಿರುತ್ತದೆ. ಇದು ಭಾರತೀಯ
([[ಭಾರತೀಯ ತತ್ತ್ವಶಾಸ್ತ್ರದಲ್ಲಿ ಜೀವಾತ್ಮ]]);ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷವು ಒಂದು ಚರ್ಚಾವಿಷಯವಾಗಿದೆ.
== ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷ ==
ಮೋಕ್ಷವೆಂದರೆ ಬಿಡುಗಡೆ; ಜನ್ಮಾಂತರ ಚಕ್ರದ ಅಂತ್ಯ.ಅಂತ್ಯವಿಲ್ಲದ ಆನಂದ ಮಯ ಸ್ಥಿತಿ. ಭಾರತೀಯ ತಾತ್ವಿಕ -ಧಾರ್ಮಿಕ ಜೀವನದ ಅಂತಿಮ ಗುರಿ. ಅದು ಪರಮ (ಅಂತಿಮ) ಪುರುಷಾರ್ಥ.
|