ಮೋಕ್ಷ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೯ ನೇ ಸಾಲು:
 
== ಶೈವ ದರ್ಶನಗಳಲ್ಲಿ ಮೋಕ್ಷ ==
:ಶೈವ ದರ್ಶನಗಳಲ್ಲಿ (ಅದ್ವೈತ) ಮಲತ್ರಯಗಳನ್ನು ಕಳೆದುಕೊಂಡು ಜೀವನು ತನ್ನ ಜೀವ ಭಾವನ್ನುಭಾವವನ್ನು ತೊರೆದು ಶಿವತ್ವವನ್ನು ಪಡೆಯುವುದೇ ಮುಕ್ತಿ ಅಥವಾ ಮೋಕ್ಷ . ಇತರ ಶೈವದರ್ಶನಗಳಲ್ಲಿ ಮುಕ್ತಿಯಲ್ಲೂ ಶಿವನಿಗೂ ಜೀವನಿಗೂ ಬೇಧವಿದೆ. ಶಿವನ ಆನಂದ ಮಾತ್ರವಿದೆ. ಆದರೆ ಪ್ರತ್ಯಭಿಜ್ಞಾನ ದರ್ಶನ , ವೀರಶೈವ ದರ್ಶನ ಗಳಲ್ಲಿ ಮುಕ್ತಯಲ್ಲಿ ಸಂಪೂuಸಂಪೂರ್ಣ ಅಬೇಧವನ್ನು ಅಂಗೀಕರಿಸಲಾಗಿದೆ.
:ಹೀಗೆ ವಿವಿಧ ಭಕ್ತಿಮಾರ್ಗಗಳಲ್ಲಿ ಅವರವರ ದೇವರ ಬಳಿ ಆನಂದದಿಂದಿರುವುದೇ ಮೋಕ್ಷ.
 
== ತಾತ್ಪರ್ಯ ==
:ಮೋಕ್ಷವೇ ಬೇರೆ ; ಸ್ವರ್ಗವೇ ಬೇರೆ. ವೇದಾಂತ ದಲ್ಲಿ (ಅದ್ವೈತದಲ್ಲಿ ) ಶುದ್ಧ ಜ್ಞಾನ -ಆನಂದ ಸ್ವರೂಪ -ಬ್ರಹ್ಮ ಪ್ರಾಪ್ತಿಯೇ ಮೋಕ್ಷ . ಸ್ವರ್ಗವಲ್ಲ. ಸ್ವರ್ಗದಲ್ಲಿ ಇಲ್ಲಿ ಇರುವ ಸುಖವೆಲ್ಲಾ ಇನ್ನೂ ಹೆಚ್ಚಾಗಿ ಕೊರತೆ ಇಲ್ಲದೆ ಇದೆ . ಆದರೆ ಮೋಕ್ಷ ಅಂತ್ಯವಿಲ್ಲದ ಆನಂದವನ್ನು ಪಡೆಯುವುದು. ಭಕ್ತಿ-ವೇದಾಂತಿಗಳ ಪ್ರಕಾರ ಜೀವನು ಸ್ವರ್ಗಕ್ಕಿಂತಲೂ ಉತ್ತಮ ಸ್ವರ್ಗ ಪ್ರಾಪ್ತಿಯೇ ಮೋಕ್ಷವೆನ್ನುತ್ತಾರೆ (ವೈಕುಂಠ) . ಅದರಲ್ಲೂ ತಾರತಮ್ಯವಿದೆ . (ಕೆಲವು ಆತ್ಮಗಳಿಗೆ ಅದಕ್ಕೆ ಪ್ರವೇಶವೇ ಇಲ್ಲ.)
"https://kn.wikipedia.org/wiki/ಮೋಕ್ಷ" ಇಂದ ಪಡೆಯಲ್ಪಟ್ಟಿದೆ