ಮೋಕ್ಷ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫೪ ನೇ ಸಾಲು:
== ತಾತ್ಪರ್ಯ ==
:ಮೋಕ್ಷವೇ ಬೇರೆ ; ಸ್ವರ್ಗವೇ ಬೇರೆ. ವೇದಾಂತ ದಲ್ಲಿ (ಅದ್ವೈತದಲ್ಲಿ ) ಶುದ್ಧ ಜ್ಞಾನ -ಆನಂದ ಸ್ವರೂಪ -ಬ್ರಹ್ಮ ಪ್ರಾಪ್ತಿಯೇ ಮೋಕ್ಷ . ಸ್ವರ್ಗವಲ್ಲ. ಸ್ವರ್ಗದಲ್ಲಿ ಇಲ್ಲಿ ಇರುವ ಸುಖವೆಲ್ಲಾ ಇನ್ನೂ ಹೆಚ್ಚಾಗಿ ಕೊರತೆ ಇಲ್ಲದೆ ಇದೆ . ಆದರೆ ಮೋಕ್ಷ ಅಂತ್ಯವಿಲ್ಲದ ಆನಂದವನ್ನು ಪಡೆಯುವುದು. ಭಕ್ತಿ-ವೇದಾಂತಿಗಳ ಪ್ರಕಾರ ಜೀವನು ಸ್ವರ್ಗಕ್ಕಿಂತಲೂ ಉತ್ತಮ ಸ್ವರ್ಗ ಪ್ರಾಪ್ತಿಯೇ ಮೋಕ್ಷವೆನ್ನುತ್ತಾರೆ (ವೈಕುಂಠ) . ಅದರಲ್ಲೂ ತಾರತಮ್ಯವಿದೆ . (ಕೆಲವು ಆತ್ಮಗಳಿಗೆ ಅದಕ್ಕೆ ಪ್ರವೇಶವೇ ಇಲ್ಲ.)
:ಭಾರತೀಯ ಮೋಕ್ಷ ಕಲ್ಪನೆಯು - ಮರಣ, ಪಿತೃಲೋಕ ಗಮನ (ವೇದ), ದೇವಲೋಕ (ಸ್ವರ್ಗ) ವಾಸ (ಇವು ವೇದ ನಂತದ ಪೌರಾಣಿಕ ಕಲ್ಪನೆ)ಇದೆಲ್ಲಕ್ಕಿಂತ ಮಿಗಿಲಾಗಿ . ಆನಂದಮಯ ಸ್ಥಿತಿ, ನಿರಾಕಾರ -ನಿರ್ಗುಣ-ಅನಾದಿ-ಅನಂತವಾದ-ಮೂಲ ಚೈತನ್ಯದಲ್ಲಿ ಲೀನ (ಮೋಕ್ಷ)(ಉಪನಿಷತ್ ಆಧಾರ)-(ಇದನ್ನುಉಳಿದ ಪರಲೋಕ ಗತಿ ಕಲ್ಪನೆಗಿಂತ ಗಿಂತ ಮೊದಲೇ ಹೇಳಿದೆ- ೭-೮ನೆಯ ಸತಮಾನ), ಹೀಗೆ ಬೆಳೆದು ಬಂದಿದೆ. ಆದರೆ ನ್ಯಾಯ ದರ್ಶನದಲ್ಲಿ ದುಃಖ ನಿವಾರಣೆ ಮಾತ್ರಾ ,ಆನಂದವಿಲ್ಲ , ಜೀವನು ಕಲ್ಲುಗುಂಡಿನಂತೆ ಸುಖ-ದುಃಖ ರಹಿತ ಸ್ಥಿತಿಯಲ್ಲಿರುವನು. :ಭಾರತೀಯ ದರ್ಶನಗಳಲ್ಲಿ ಅತೀಂದ್ರಿಯ ಅನುಭವ, ತರ್ಕ, ಗಳಿಗೆ ಪ್ರಾಮುಖ್ಯತೆ ಕೊಟ್ಟಿದೆ . ಪಾಶ್ಚಿಮಾತ್ಯ ಸೆಮೆಟಿಕ್ ಧರ್ಮಗಳಲ್ಲಿ ಧರ್ಮಗಳ ಚಿಂತನೆಯೇ ಬೇರೆ ವಿಧ.
 
== ಸೆಮೆಟಿಕ್ ಧರ್ಮ ==
"https://kn.wikipedia.org/wiki/ಮೋಕ್ಷ" ಇಂದ ಪಡೆಯಲ್ಪಟ್ಟಿದೆ