ಮಾವು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೭೯ ನೇ ಸಾಲು:
* ೨೦೧೧ ರಲ್ಲಿ ಉತ್ತಮ ಬೆಳೆ ಬಂದರೆ ೨೦೧೨ ಮತ್ತು ೨೦೧೩ರಲ್ಲಿ ಬೆಳೆ ಕಡಿಮೆ ಯಾಗಿದೆ. ೨೦೦೯ ರಲ್ಲಿ ಸುಮಾರು ೮ ಲಕ್ಷ ಟನ್ ಬೆಳೆ ಬಂದರೆ ೨೦೧೧-೧೨ ಮತ್ತು ೨೦೧೨-೧೩ ರಲ್ಲಿ ಕೇವಲ ಅಂದಾಜು ೩ ಲಕ್ಷ ಟನ್ ಮಾವಿನ ಹಣ್ಣಿನ ಬೆಳೆಯಾಗಿದೆ.
* ಕರ್ನಾಟಕದ ಮಾವಿನ ಹಣ್ಣುಗಳು ಪುಣೆಗೆ ಹೋಗಿ ಅಲ್ಲಿಂದ ವಿದೇಶಗಳಿಗೆ ರಫ್ತಾಗುತ್ತವೆ. ಕರ್ನಾಟಕದ ಆಲಫಾನ್ಸೋ ಹಣ್ಣುಗಳು ಮಹಾರಾಷ್ಟ್ರ ಸೇರಿ ಅಲ್ಲಿಂದ ರತ್ನಗಿರಿ (ಬ್ರ್ಯಾಂಡ್ ನೇಮ್) ಹೆಸರಿನಲ್ಲಿ ಹೊರದೇಶಕ್ಕೆ ಹೋಗುತ್ತವೆ. ಆದ್ದರಿಂದ ಕರ್ನಾಟಕದಿಂದ ಎಷ್ಟು ರಫ್ತಾಗುವುದೆನ್ನುವ ಲೆಕ್ಕ ಸಿಗುವುದಿಲ್ಲ.ಮಹಾರಾಷ್ಟ್ರದಲ್ಲಿ ಬೆಳೆಯುವ ರತ್ನಗಿರಿ ಹಣ್ಣಿಗಿಂತ ಕರ್ನಾಟಕದ ಆಲ್ಫಾನ್ಸೋ ಹೆಚ್ಚು ರುಚಿಯುಳ್ಳದ್ದು ಆದರೆ ಅದರ ಹೆಸರು ವಿದೇಶದಲ್ಲಿ ಇಲ್ಲ.
* ಕಾರಣ ಅದು ಮಹಾರಾಷ್ಟ್ರದ ರತ್ನಗಿರಿ ಹೆಸರಿನಲ್ಲಿ ಮಾರಟವಾಗುವದುಮಾರಾಟವಾಗುವುದು ಮತ್ತು ರಫ್ತಾಗುವುದು. ಈಗ ಕರ್ನಾಟಕದಲ್ಲಿ ಮಾವಿನ ಹಣ್ಣಿನ ರಕ್ಷಣೆಗಾಗಿ ತಂಪು ಉಗ್ರಾಣಗಳು ತಯಾರಾಗುತ್ತಿವೆ. ಅದಾದ ನಂತರ ರಫ್ತಿಗೂ ಅನುಕೂಲವಾಗಿ ಉತ್ತಮ ಬೆಲೆ ರೈತರಿಗೆ ಸಿಗಬಹುದು.
(ಆಧಾರ-ರಾಜೇಶ್ ರೈ ಚಟ್ಲ -ಪ್ರಜಾವಾಣಿ ೭-೫-೨೦೧೪,[[ಸದಸ್ಯ:Bschandrasgr/ಪರಿಚಯ|ಚ]])
 
"https://kn.wikipedia.org/wiki/ಮಾವು" ಇಂದ ಪಡೆಯಲ್ಪಟ್ಟಿದೆ