ಬ್ರಹ್ಮಪುತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೩ ನೇ ಸಾಲು:
 
===ಭಾರತದಲ್ಲಿ ಬ್ರಹ್ಮಪುತ್ರ===
*ಬ್ರಹ್ಮಪುತ್ರ ಭಾರತವನ್ನು [[ಅರುಣಾಚಲ ಪ್ರದೇಶ]]ದಲ್ಲಿ ಪ್ರವೇಶಿತ್ತದೆಪ್ರವೇಶಿಸುತ್ತದೆ. ಅಲ್ಲಿ ಈ ನದಿಗೆ ಸಿಯಾಂಗ್ ಎಂಬ ಹೆಸರು. ಟಿಬೆಟ್ ನಲ್ಲಿ ಅತಿ ಎತ್ತರದಲ್ಲಿ ಹರಿಯುವ ಈ ನದಿ ಅರುಣಾಚಲ ಪ್ರದೇಶದಲ್ಲಿ ಕೆಳ ಮಟ್ಟಕ್ಕೆ ತೀವ್ರ ಗತಿಯಲ್ಲಿ ಇಳಿಯಲಾರಂಭಿಸಿ ಕೊನೆಗೆ ಬಯಲು ಪ್ರದೇಶವನ್ನು ತಲುಪು ವುದುತಲುಪುವುದು. ಈ ಪ್ರದೇಶದಲ್ಲಿ ನದಿಗೆ ಡಿಹಾಂಗ್ ಎಂಬ ಹೆಸರು. ಸುಮಾರು ೩೫ ಕಿ.ಮೀ. ಹರಿದ ನಂತರ ಡಿಬಾಂಗ್ ಮತ್ತು ಲೋಹಿತ್ ಎಂಬೆರಡು ದೊಡ್ಡ ನದಿಗಳು ಈ ನದಿಯನ್ನು ಕೂಡಿಕೊಳ್ಳುತ್ತವೆ.
* ಈ ಸಂಗಮ ಸ್ಥಾನದಿಂದ ಮುಂದೆ ನದಿಯ ಅಗಲವು ಅಗಾಧವಾಗಿ ಹೆಚ್ಚಿ ಬ್ರಹ್ಮಪುತ್ರ ಎಂದು ಕರೆಯಿಸಿಕೊಳ್ಳುವುದು. ಅಸ್ಸಾಮಿನ ಸೋನಿತ್ ಪುರದ ಬಳಿ ಬ್ರಹ್ಮಪುತ್ರವನ್ನು ಜಿಯಾ ಭೊರೇಲಿ (ಕಾಮೆಂಗ್) ನದಿ ಸೇರಿಕೊಳ್ಳುತ್ತದೆ. ಅಸ್ಸಾಮ್ ರಾಜ್ಯದುದ್ದಕ್ಕೂ ಹರಿಯುವ ಈ ಮಹಾನದಿಯ ಅಗಲ ಕೆಲವು ಕಡೆ ೧೦ ಕಿ.ಮೀ. ಗೂ ಹೆಚ್ಚು. ಡಿಬ್ರೂಗಢದಿಂದ ಮುಂದಕ್ಕೆ ಬ್ರಹ್ಮಪುತ್ರ ಎರಡು ಕವಲುಗಳಾಗಿ ಒಡೆಯುವುದು.
*ಇವೆಂದರೆ ಉತ್ತರದ ಖೇರ್ಕುಟಿಯಾ ಕವಲು ಮತ್ತು ದಕ್ಷಿಣದ ಬ್ರಹ್ಮಪುತ್ರ ಕವಲು. ೧೦೦ ಕಿ.ಮೀ. ಮುಂದೆ ಈ ಕವಲುಗಳೆರಡೂ ಮತ್ತೆ ಒಂದುಗೂಡುತ್ತವೆ. [[ಗುವಾಹಾಟಿ|ಗುವಾಹಾಟಿಯ]] ಬಳಿ ಹಾಜೋ ಎಂಬಲ್ಲಿ ಬ್ರಹ್ಮಪುತ್ರ [[ಷಿಲ್ಲಾಂಗ್ ಪ್ರಸ್ಥಭೂಮಿ|ಷಿಲ್ಲಾಂಗ್ ಪ್ರಸ್ಥಭೂಮಿಯ]] ಶಿಲಾಪದರಗಳನ್ನು ಭೇಧಿಸುತ್ತದೆ. ಈ ಸ್ಥಳದಲ್ಲಿ ನದಿಯ ಅಗಲ ಕೇವಲ ೧ ಕಿ.ಮೀ. ಸಮೀಪದ ಸರಾಯ್ ಘಾಟ್ ಬಳಿ ಬ್ರಹ್ಮಪುತ್ರ ನದಿಗೆ ಮೊತ್ತ ಮೊದಲ ರೈಲು-ರಸ್ತೆ ಸೇತುವೆ ನಿರ್ಮಿಸಲಾಗಿ ೧೯೬೨ರಲ್ಲಿ ಸಂಚಾರಕ್ಕೆ ತೆರೆಯಲ್ಪಟ್ಟಿತು.
*ಬ್ರಹ್ಮಪುತ್ರ ನದಿಯ ಪ್ರಾಚೀನ ಸಂಸ್ಕೃತ ಹೆಸರು ಲೌಹಿತ್ಯ. ಅಸ್ಸಾಮಿನ ಸ್ಥಳೀಯ ಹೆಅಸು ಲೂಯಿತ್. ಅಸ್ಸಾಮಿನ ಮೂಲನಿವಾಸಿಗಳಾದ [[ಬೋಡೋ]] ಜನರು ಇದನ್ನು ಭುಲ್ಲಮ್-ಬುಥೂರ್ ಎಂದು ಕರೆದರು. ಭಾರತದ ಇತರ ಪ್ರಮುಖ ನದಿಗಳಿಗೆ ಹೋಲಿಸಿದರೆ ಬ್ರಹ್ಮಪುತ್ರ ಹೆಚ್ಚು ಕಲುಷಿತವಾಗಿಲ್ಲ. ಆದರೆ ಈ ನದಿಯು ತನ್ನದೇ ಆದ ಸಮಸ್ಯೆಗಳನ್ನು ಎದುರಿಸುತ್ತಿದೆ.
*ಪೆಟ್ರೋಲಿಯಮ್ ಸಂಸ್ಕರಣಾ ಘಟಕಗಳು ದೊಡ್ಡ ಪ್ರಮಾಣದಲ್ಲಿ ನದಿಯನ್ನು ಮಲಿನಗೊಳಿಸುತ್ತಿವೆ. ನದಿಯ ಇನ್ನೊಂದು ದೊಡ್ಡ ಸಮಸ್ಯೆಯೆಂದರೆ ಪದೇ ಪದೇ ಉಂಟಾಗುವ ಪ್ರವಾಹ. ಅರಣ್ಯನಾಶವು ಹೆಚ್ಚುತ್ತಿದ್ದಂತೆ ನದಿಯಲ್ಲಿ ಪ್ರವಾಹದ ಸಾಧ್ಯತೆಯೂ ಹೆಚ್ಚುತ್ತಿದೆ.
 
===ಬಾಂಗ್ಲಾದೇಶದಲ್ಲಿ ಜಮುನಾ===
"https://kn.wikipedia.org/wiki/ಬ್ರಹ್ಮಪುತ್ರ" ಇಂದ ಪಡೆಯಲ್ಪಟ್ಟಿದೆ