ಬೆಲ್ಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೬೫ ನೇ ಸಾಲು:
 
;ಕೆಲವು ಔಷಧೀಯ ಗುಣ:
*ಕೀಲು ನೋವಿದ್ದವರಿಗೆ, ಋತು ಸಮಸ್ಯೆ ಇದ್ದವರಿಗೆ ಇದರ ಸೇವನೆ ಒಳ್ಳೆಯದು. ನಿಶ್ಶಕ್ತಿಯಿಂದ ಬಳಲುವವರಿಗೆ ಉಪಕಾರಿ. ಮಲಬದ್ಧತೆ ನಿವಾರಿಸುತ್ತದೆ.ಮಲಬದ್ಧತೆ ನಿವಾರಿಸುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಶ್ವಾಸನಾಳ ಶುದ್ಧಗೊಳಿಸುತ್ತದೆ. ಪಿತ್ತಕೋಶದ ವಿಷಕಾರಿ ಅಂಶಗಳನ್ನು ನಿವಾರಿಸುತ್ತದೆ. ಜೀರ್ಣಕ್ರಿಯೆಯನ್ನು ಸರಳಗೊಳಿಸುತ್ತದೆ. ಆ್ಯಸಿಡಿಟಿಗೆ ಒಳ್ಳೆಯದು. ಟಾನಿಕ್‌ಗಳಿಗೂ ಬಳಸಲಾಗುತ್ತದೆ. ರಕ್ತಹೀನತೆ ನಿವಾರಿಸುತ್ತದೆ. ರಕ್ತ ಶುದ್ಧಗೊಳಿಸುತ್ತದೆ. ಬೆಲ್ಲ ಸೇವನೆ ಎಂಡಾರ್ಫಿನ್ ಹಾರ್ಮೋನಿಗೆ ಪ್ರೇರಕವಾಗಿದೆ. ಆದ್ದರಿಂದ ಇದು ಆತಂಕ, ಒತ್ತಡ ಹಾಗೂ ಋತುಸ್ರಾವದ ಮುನ್ನದ ಮಾನಸಿಕ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ನೆಗಡಿ, ಶೀತಕ್ಕೆ ಒಳ್ಳೆಯದು.
 
*ಆದರೆ ಮಿತಿ ಮೀರಿ ಬೆಲ್ಲ ಸೇವಿಸಿದರೆ ಸ್ಥೂಲಕಾಯ ಬರುವ ಸಾಧ್ಯತೆ ಇದೆ. ಟೈಪ್‌ 2 ಮಧುಮೇಹಕ್ಕೆ ಎಡೆಮಾಡಿಕೊಡುತ್ತದೆ.
"https://kn.wikipedia.org/wiki/ಬೆಲ್ಲ" ಇಂದ ಪಡೆಯಲ್ಪಟ್ಟಿದೆ