ಕೆಂಗಲ್ ಹನುಮಂತಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಅನುವಾದ ಮುಕ್ತಾಯ
ಚು 'ಕರ್ನಾಟಕದ ಮುಖ್ಯಮಂತ್ರಿಗಳು' ವರ್ಗಕ್ಕೆ ಸೇರಿಸಲಾಗಿದೆ
೧೧ ನೇ ಸಾಲು:
ಕರ್ನಾಟಕದ ಏಕೀಕರಣವು ಅವರ ಇನ್ನೊಂದು ಮಹಾನ್ ಸಾಧನೆ. ಕನ್ನಡ ಮಾತನಾಡುವ ಪ್ರದೇಶಗಳನ್ನು ಒಂದೇ ರಾಜ್ಯವಾಗಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು.ಭಾಷೆಯಾಧಾರಿತ ರಾಜ್ಯ ನಿರ್ಮಾಣವನ್ನು ಬೆಂಬಲಿಸಿ ೧೯೫೫ ರಲ್ಲಿ ಮೈಸೂರು ವಿಧಾಯಕಸಭೆಯಲ್ಲಿ ಅವರು ಮಾಡಿದ ಭಾಷಣವು ಐತಿಹಾಸಿಕವಾಗಿದೆ.
ಅವರು ೧೯೭೧ ರ ಜನವರಿಯಲ್ಲಿ ಕೇಂದ್ರ ಸರಕಾರವನ್ನು ಸೇರಿ ರೈಲು ಇಲಾಖೆಗೆ ಕ್ಯಾಬಿನೆಟ್ ಮಂತ್ರಿಯಾದರು. ಭಾರತೀಯ ರೇಲ್ವೆಯಲ್ಲಿ ಅಲ್ಪಾವಧಿಯಲ್ಲೇ ದಕ್ಷ ಆಡಳಿತವನ್ನು ಏರ್ಪಡಿಸಿ ನೀಡಿ ಸಾಧನೆ ಮೆರೆದರು. ಅವರ ರಾಜಕೀಯ ಕಾರ್ಯಾವಧಿಯು ಪ್ರಾಮಾಣಿಕ , ದಕ್ಷ ಆಡಳಿತ, ಗ್ರಾಮೀಣ ಮತ್ತು ದುರ್ಬಲ ವರ್ಗಗಳ ಜೀವನಸುಧಾರಣೆ , ಪ್ರಜಾಪ್ರಭುತ್ವದಲ್ಲಿ ಯುವಜನತೆಯ ತರಬೇತಿ ಮತ್ತು ಸಾಂಪ್ರದಾಯಿಕ ಮೌಲ್ಯಗಳ ಶಿಕ್ಷಣಕ್ಕಾಗಿ ಸಾಂಸ್ಕೃತಿಕ ಇಲಾಖೆಯ ರಚನೆಗಳನ್ನು ಒಳಗೊಂಡಿತ್ತು.
 
{{ಕರ್ನಾಟಕದ ಮುಖ್ಯಮಂತ್ರಿಗಳು}}
[[ವರ್ಗ:ಕರ್ನಾಟಕದ ಮುಖ್ಯಮಂತ್ರಿಗಳು]]
[[en:Kengal Hanumanthaiah]]
"https://kn.wikipedia.org/wiki/ಕೆಂಗಲ್_ಹನುಮಂತಯ್ಯ" ಇಂದ ಪಡೆಯಲ್ಪಟ್ಟಿದೆ