ರತನ್ ನಾವಲ್ ಟಾಟಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೫ ನೇ ಸಾಲು:
=='[[ಜೆ]],'ಅವರ ಅತ್ಯಂತ ಮೆಚ್ಚಿನ ಶಿಷ್ಯ==
*ರತನ್ ಟಾಟಾ, [[ಜೆ. ಆರ್. ಡಿ]] ರವರ ಅತ್ಯಂತ ನೆಚ್ಚಿನ ಶಿಷ್ಯ ; ಮತ್ತು ಅಜ್ಞಾರಾಧಕ. ಈಗಿನ ಪ್ರಸಕ್ತ, [[ಟಾಟಾಸನ್ಸ್]], ಸಂಸ್ಥೆಯ ಛೇರ್ಮನ್ ಆಗಿರುವ, ರತನ್ ಟಾಟಾ, ಎಲ್ಲಾ ಟಾಟಾ ಸಂಸ್ಥೆಗಳ ವಿಭಾಗಗಳನ್ನೆಲ್ಲಾ ನೋಡಿಕೊಳ್ಳುತ್ತಿರುವ ಮಾತೃಸಂಸ್ಥೆಯಲ್ಲಿ ದುಡಿಯು ತ್ತಿದ್ದಾರೆ.<ref>http://www.rediff.com/money/slide-show/slide-show-1-tata-special-amazing-story-of-how-</ref> ಇವರು, ಅನೇಕ ಪ್ರಮುಖ ಟಾಟಾ ಉದ್ಯಮಗಳಾದ, ಟಾಟಾ ಸ್ಟೀಲ್, ಟಾಟಾ ಮೋಟರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಟಾಟಾ ಟೀ, ಟಾಟಾ ತಂತ್ರಜ್ಞಾನ, ಇಂಡಿಯನ್ ಹೋಟೆಲ್ಸ್ ಮತ್ತು ಟಾಟಾ ಟೆಲಿ ಸರ್ವಿಸಸ್ ಮುಂತಾದ ಶ್ರೇಷ್ಟ ವಿಭಾಗಗಳಲ್ಲಿ ಹೊಸದಾಗಿ ಅಳವಡಿಸಿದ ಅತ್ಯಾಧುನಿಕ ತಾಂತ್ರಿಕ ಮತ್ತು ಮುಂದಾಲೋಚನೆಯ ಕ್ರಮಗಳಿಂದಾಗಿ ಅವುಗಳ ಮಟ್ಟವನ್ನು ಉನ್ನತ ಶಿಖರಕ್ಕೇರಿಸಿ, ಕಂಪೆನಿಯ ಲಾಭಾಂಶವನ್ನು ಹೆಚ್ಚಿಸಿದರು.
* ಟಾಟಾ ಉದ್ಯಮ ಪರಿವಾರ, ಯೂರೋಪಿನ, [[ಕೊರಸ್ ಸ್ಟೀಲ್]], ಕಂಪೆನಿಯನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳುವುದರ ಮೂಲಕ, ಒಂದು ವಿಕ್ರಮವನ್ನೇ ಸ್ಥಾಪಿಸಿದೆ. ರತನ್ ಟಾಟಾ ರವರ ದೂರಾಲೋಚನೆ, ಮನೋಸ್ಥೈರ್ಯ, ಮುಂದಾಳತ್ವಮುಂದಾಳುತ್ವ, ಹಾಗೂ ಸರಿಯಾದ ಸಮಯಸಮಯದಲ್ಲಿ ದಲ್ಲಿ ಸರಿಯಾದಸರಿಯಾಗಿ ತೆಗೆದುಕೊಳ್ಳುವ ತೀರ್ಮಾನಗಳಿಂದ, ಒಬ್ಬ ಅತ್ಯಂತ ಯಶಸ್ವಿ ಹಾಗೂ ಪರಿಣಾಮಕಾರಿಯಾದ ವ್ಯಕ್ತಿಯಾಗಿ ಪರಿಗಣಿಸಲ್ಪಟ್ಟಿದ್ದಾರೆ. ಟಾಟಾ ವಾಣಿಜ್ಯ ಪರಿವಾರ, ಈಗಾಗಲೇ ವಿಶ್ವದ ೫೦ ವಿದೇಶಿ ಸಂಸ್ಥೆಗಳಲ್ಲಿ, ತನ್ನ ಬಂಡವಾಳವನ್ನು ಹಾಕಿ ಯಶಸ್ವಿಯಾಗಿ ವಹಿವಾಟು ನಡೆಸುತ್ತಿದೆ. ಅವುಗಳಲ್ಲಿ ಮುಖ್ಯವಾದ ಕೆಲವು ಕಂಪೆನಿಗಳಲ್ಲಿ, [[ದಾವೂ ಟ್ರಕ್ಸ್]], ಮತ್ತು [[ಟೆಟ್ಲಿ ಟೀ]] ಕೂಡ ಸೇರಿವೆ.<ref>http://business.mapsofindia.com/business-leaders/ratan-naval-tata.html</ref>
 
==ಪರಿವಾರ ಹಾಗೂ ವಿದ್ಯಾಭ್ಯಾಸ==
"https://kn.wikipedia.org/wiki/ರತನ್_ನಾವಲ್_ಟಾಟಾ" ಇಂದ ಪಡೆಯಲ್ಪಟ್ಟಿದೆ