ವಿನಾಯಕ ತೊರವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೪ ನೇ ಸಾಲು:
[[ಚಿತ್|ವಿನಾಯಕ ತೊರವಿಯವರು ಹಾಡುತ್ತಿರುವುದು]]
ಆ ಕಾಲದ ಸಂಗೀತ ವಿದ್ವಾಂ ಸರಾದ ತಮ್ಮಣ್ಣ ಗುರುವ, ನಾರಾಯಣರಾವ ಮುಜುಂದಾರ ಹಾಗು ನಾರಾಯಣಾಚಾರ ದಂಡಾಪುರ ಅವರಲ್ಲಿ ಸಂಗೀತ ಕಲಿತು ಮುಂದೆ ಗ್ವಾಲಿಯರ್ ಘರಾಣೆಯ ಹೆಸರಾಂತ ಗಾಯಕ ಪಂಡಿತ್ ಗುರುರಾವ್ ದೇಶಪಾಂಡೆಯವರ ಶಿಷ್ಯರಾದರು. ಅನಂತರ ಗುರುಕುಲ ಪಧ್ಧತಿಯಲ್ಲಿ ಹನ್ನೆರಡು ವರ್ಷ ಹಿಂದೂಸ್ಥಾನಿ ಸಂಗೀತದ ತಾಲೀಮು ಪಡೆದು, ಸತತ ಅಭ್ಯಾಸ, ನಿರಂತರ ಪ್ರಯತ್ನಶೀಲತ, ಪ್ರಯೋಗ ಮನೋಭಾವದಿಂದ ಪ್ರಬುಧ ಗಾಯಕರಾಗಿ ಹೊರಹೊಮ್ಮಿರುವ ಶ್ರೀ ವಿನಾಯಕ ತೊರವಿಯವರು ಬಿ. ಕಾಂ. ಹಾಗು ಸಂಗೀತ ಎಂ. ಎ. ಪದವಿಗಳನ್ನು ಪಡೆದಿದ್ದಾರೆ.<ref>http://pavaman.tripod.com/vinayaktorvi/</ref.
[[ಕನ್ನಡ ರಾಜ್ಯೋತ್ಸವ|ಕರ್ನಾಟಕ ರಾಜ್ಯೋತ್ಸವ]] ಪ್ರಶಸ್ತಿ (೧೯೯೦), ಮಾನವ ಸಂಪನ್ಮೂಲ ಅಭಿವ್ರುದ್ಧಿ ಇಲಾಖೆಯ ರಿಸರ್ಚ್ ಫೆಲೋಶಿಪ್, ಮುಂಬೈನ ಸೂರಸಿಂಗಾರ್ ಸಂಸದ್ ನೀಡಿದ 'ಸುರುಮಣೆ' ಪ್ರಶಸ್ತಿ. ಕರ್ನಾಟಕ ಸಂಗೀತ ರತ್ನ [[ತಿರುಮಕೂಡಲು ಚೌಡಯ್ಯ|ಟಿ. ಚೌಡಯ್ಯ]] ಸ್ಮಾರಕ ಪ್ರಶಸ್ತಿ ಹಾಗು [[ಕರ್ನಾಟಕ ಸಂಗೀತ]] ನ್ರುತ್ಯ ಅಕಾಡೆಮಿಯ 'ಕರ್ನಾಟಕ ಕಲಾ ತಿಲಕ' (೧೯೯೪-೯೫) ಪ್ರಶಸ್ತಿ ಮುಂತಾದವುಗಳು ಉಲ್ಲೇಖನೀಯವಾಗಿವೆ.<ref>http://www.gharanafestival.com/vinayak_torvi.html</ref>.
 
== ವೃತ್ತಿಜೀವನ ==
"https://kn.wikipedia.org/wiki/ವಿನಾಯಕ_ತೊರವಿ" ಇಂದ ಪಡೆಯಲ್ಪಟ್ಟಿದೆ