"ಹಕ್ಕಿ ಜ್ವರ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
(references added)
 
 
== ವೈರಸ್ ==
ಸೋಂಕಿಗೆ ಒಳಗಾದ ಹಕ್ಕಿಯ ಮಲ, ಮೂತ್ರ, ಸಿಂಬಳ ಮತ್ತು [[ಉಸಿರು]] ರೋಗಾಣುಗಳಿಂದ (ವೈರಸ್) ತುಂಬಿರುತ್ತದೆ.<ref name="pv"/> ಹಕ್ಕಿ ವಾಸಿಸುವ ಸ್ಥಳ, ಅಲ್ಲಿನ ಗಾಳಿ, ಸಾಕಣೆಗೆ ಬಳಸುವ ಉಪಕರಣ ಎಲ್ಲವೂ ವೈರಸ್‌ಮಯವಾಗಿರುತ್ತವೆ. <ref name="pv"/> ಅತಿ ಅಪರೂಪವಾಗಿ ಪಕ್ಷಿಗಳ ಕಾಯಿಲೆ ಮಾನವನಿಗೆ ಅಂಟುವುದೂ ಇದೆ. ಹೀಗಾಗಿ ಕೋಳಿ ಫಾರಂನಲ್ಲಿ ಕೆಲಸ ಮಾಡುವವರು, ಕೋಳಿ ಸಾಕಿರುವ ಮನೆಯವರು ಹಕ್ಕಿ ಜ್ವರಕ್ಕೆ ಸೆರೆಯಾಗುತ್ತಾರೆ.<ref name="pv"/> ಪಕ್ಷಿಗಳನ್ನು, ಮೊಟ್ಟೆಯನ್ನು ಮಾರುವವರಿಗೂ, ಕತ್ತರಿಸುವವರಿಗೂ, ಕೋಳಿ ಮಾಂಸದ ಅಡುಗೆ ಮಾಡುವವರಿಗೂ ಹಕ್ಕಿ ಜ್ವರ ಅಂಟುವ ಸಂಭವ ಇರುತ್ತದೆ.<ref>http://www.prajavani.net/article/ ಹಕ್ಕಿ-ಜ್ವರ-ಇರಲಿ-ಮುನ್ನೆಚ್ಚರ<name="pv"/ref> ರೋಗಾಣುಗಳು ಮುಖ್ಯವಾಗಿ ಉಸಿರಾಡುವ ಗಾಳಿಯೊಂದಿಗೆ ಮಾನವನ ದೇಹ ಸೇರುತ್ತವೆ. ಮನುಷ್ಯನಿಗೆ ಅಂಟಿದ ಸೋಂಕು ಮತ್ತೊಬ್ಬರಿಗೆ ಅಂಟುವುದಿಲ್ಲ.<ref name="pv"/>ಹಾಗೇನಾದರೂ ಆಗಿದ್ದರೆ ಸೋಂಕು ಅತ್ಯಂತ ತೀವ್ರಗತಿಯಲ್ಲಿ ಹರಡಿ ಮನುಷ್ಯರ ಮಾರಣಹೋಮವೇ ನಡೆದುಹೋಗುತ್ತಿತ್ತು.
 
 
೪,೩೯೦

edits

"https://kn.wikipedia.org/wiki/ವಿಶೇಷ:MobileDiff/851794" ಇಂದ ಪಡೆಯಲ್ಪಟ್ಟಿದೆ