ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೯೪ ನೇ ಸಾಲು:
*ಗ್ರಾಹಕರಿಗೂ ಲಾಭವಿದೆ:ಉದಾಹರಣೆಗೆ ಸದ್ಯ 300 ರೂ.ಬೆಲೆ ಬಾಳುವ 1 ಚೀಲ ಸಿಮೆಂಟ್‌ ಮೇಲೆ ಕೇಂದ್ರ ಮತ್ತು ರಾಜ್ಯಗಳು ವಿಧಿಸುವ ತೆರಿಗೆ ಪ್ರಮಾಣ 66 ರೂ. ಇದೆ. ಜಿಎಸ್‌ಟಿ ಜಾರಿ ಬಳಿಕ ಇದು 44 ರೂ.ಗೆ ಇಳಿಯಲಿದೆ.
*ಸರ್ಕಾರಕ್ಕೂ ಲಾಭ:ಬಹುತೇಕ ಎಲ್ಲಾ ವಸ್ತುಗಳು ತೆರಿಗೆ ವ್ಯಾಪ್ತಿಗೆ ಒಳಪಡುತ್ತವೆ. ಇದರಿಂದ ತೆರಿಗೆ ಜಾಲ ವಿಸ್ತರಣೆಗೊಂಡು, ತೆರಿಗೆ ಸಂಗ್ರಹ ಹೆಚ್ಚಾಗುತ್ತದೆ.
*ಇದುವರೆಗೆ ಎಲ್ಲಿ ಕಡಿಮೆ ತೆರಿಗೆ ವಿಧಿಸಲಾಗುತ್ತದೆಯೋ ಅಲ್ಲಿ ಕಂಪನಿಗಳು ತಮ್ಮ ಘಟಕ ಸ್ಥಾಪಿಸುತ್ತಿದ್ದವು. ಆದರೆ ಇನ್ನು ಆ ನೀತಿ ತಪ್ಪುತ್ತದೆ. ಎಲ್ಲಿ ಉದ್ಯಮಕ್ಕೆ ಪೂರಕ ವಾತಾವರಣ ಇದೆಯೋ ಎಲ್ಲಿಅಲ್ಲಿ ಘಟಕ ಸ್ಥಾಪಿಸುತ್ತವೆ.
 
==ಈಗ ಭಾರತದಲ್ಲಿರುವ ತೆರಿಗೆಗಳು==