ಹೂವಿನ ಹಿಪ್ಪರಗಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨೯ ನೇ ಸಾಲು:
 
ಗ್ರಾಮದಲ್ಲಿ ಒಳ್ಳೆಯ ಶಿಕ್ಷಣ ಕೇಂದ್ರ, ವ್ಯಾಪಾರ ಕೇಂದ್ರ, ಹಣಕಾಸು ಕೇಂದ್ರ, ಸಾರಿಗೆ ಕೇಂದ್ರ, ನೆಮ್ಮದಿ ಕೇಂದ್ರ, ಉಪ ತಹಶಿಲ್ದಾರರ ಕಚೇರಿ, ಬಿ.ಎಸ್.ಎನ್.ಎಲ್ ಕಚೇರಿ, ರೈತ ಸಂಪರ್ಕ ಕೇಂದ್ರ, ಬಸ್ ನಿಲ್ದಾಣ, ಅಂಚೆ ಕಚೇರಿ, ಸಿಂಡಿಕೇಟ್ ಬ್ಯಾಂಕ್ ಹಾಗೂ ಇತರೆ ಕಚೇರಿಗಳಿವೆ.
 
ಹೂವಿನ ಹಿಪ್ಪರಗಿಯು ಜಿಲ್ಲಾ ಕೇಂದ್ರದಿಂದ ೫೪ ಕಿ.ಮೀ. ದೂರದಲ್ಲಿದೆ. ಹಿಂದೆ ಇದು ರಾಷ್ಟ್ರಕೂಟರ ಕಾಲದ ಅಗ್ರಹಾರವಾಗಿತ್ತು. ರಾಷ್ಟ್ರಕೂಟರ ಅಮೋಘವರ್ಷನ ಕ್ರಿ.ಶ. ೮೬೨ರ ಶಾಸನದಲ್ಲಿ ಈ ಊರಿನ ಉಲ್ಲೇಖವಿದೆ.
 
ಊರಿನ ಅಗಸಿಯ ಹತ್ತಿರವಿರುವ ಕಲ್ಮೇಶ್ವರ ದೇವಾಲಯವು ಎತ್ತರವಾದ ಅಧಿಷ್ಠಾನ ಹೊಂದಿದ್ದು, ಗರ್ಭಗೃಹ, ನವರಂಗ ಹಾಗೂ ವೃತ್ತಾಕಾರದ ಕಿರುಸ್ತಂಭಗಳಿರುವ ಕಿರಿದಾದ ಮುಖಮಂಟಪಗಳಿವೆ. ಸುಂದರ ವೈಷ್ಣವ ದ್ವಾರಪಾಲಕರಿರುವ ಬಾಗಿಲುವಾಡದಲ್ಲಿ ಗಜಲಕ್ಷ್ಮೀ ಲಲಾಟ ಬಿಂಬವಿದೆ.
 
==ಭೌಗೋಳಿಕ==
"https://kn.wikipedia.org/wiki/ಹೂವಿನ_ಹಿಪ್ಪರಗಿ" ಇಂದ ಪಡೆಯಲ್ಪಟ್ಟಿದೆ