ಆಲಮಟ್ಟಿ ಆಣೆಕಟ್ಟು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up, replaced: ಗುಲ್ಬರ್ಗ → ಗುಲ್ಬರ್ಗಾ using AWB
No edit summary
೬ ನೇ ಸಾಲು:
| dam_crosses = [[ಕೃಷ್ಣಾ ನದಿ]]
| res_name =
| location = [[ವಿಜಯಪುರ ಜಿಲ್ಲೆಆಲಮಟ್ಟಿ]] -, [[ಬಸವನ ಬಾಗೇವಾಡಿ ತಾಲ್ಲೂಕು]], [[ವಿಜಯಪುರ ಜಿಲ್ಲೆ]] ತಾಲ್ಲೂಕು
| dam_operator = ಕರ್ನಾಟಕ ವಿದ್ಯುತ್ ನಿಗಮ
| dam_length = 1565.15 m
೧೭ ನೇ ಸಾಲು:
| res_capacity_total = 130 [[Tmcft]] at 519 m MSL
| res_catchment = 33,375 ಚದರ ಕಿ.ಮೀ
| res_surface = 24,230 ಹೆಕ್ಟೇರ್‍ಗಳುಹೆಕ್ಟೇರ್ಗಳು
| coordinates =
| lat_d = 16.331
೨೯ ನೇ ಸಾಲು:
[[File:Another view of Krishna Garden at Almatti dam.JPG|thumb|right|ಉದ್ಯಾನವನದ ನೋಟ]]
==ಪೀಠಿಕೆ==
'''ಆಲಮಟ್ಟಿ ಆಣೆಕಟ್ಟು'''ನ್ನುಆಣೆಕಟ್ಟುನ್ನು [[ವಿಜಯಪುರ]] ಜಿಲ್ಲೆಯ [[ಬಸವನ ಬಾಗೇವಾಡಿ]] ತಾಲ್ಲುಕಿನಲ್ಲಿ ನಿರ್ಮಿಸಲಾಗಿದೆ. [[ಆಲಮಟ್ಟಿ]]ಯಿಂದ ೨ ಕಿ.ಮೀ. '''ಆಲಮಟ್ಟಿ ಆಣೆಕಟ್ಟು''' ಇದೆ. ಜಲಾಶಯದ ಗರಿಷ್ಠ ಮಟ್ಟ ಸಮುದ್ರ ಮಟ್ಟದಿಂದ 1705.3272 ft (೨೮೫೮.೬೫ ? )ಅಡಿ. '''ಕೃಷ್ಣಾ ನದಿಗೆ ಕಟ್ಟಲಾಗಿದೆ'''. ಇದನ್ನು ೨೦೧೦ರಲ್ಲಿ ಭಾರತದ ಮಾಜಿ ರಾಷ್ಟ್ರಪತಿಗಳಾದ ಶ್ರೀ ಎ.ಪಿ.ಜೆ.ಅಬ್ದುಲ್ ಕಲಾಮ್ ರವರು ಉದ್ಘಾಟಿಸಿದರು. ಆಲಮಟ್ಟಿ ಆಣೆಕಟ್ಟನ್ನು '''ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ''' ಎಂದು ನಾಮಕರಣ ಮಾಡಲಾಗಿದೆ. ಶಾಸ್ತ್ರೀಯವರು ಆಣೆಕಟ್ಟಿನ ಅಡಿಗಲ್ಲು ಸಮಾರಂಭವನ್ನು ೧೯೬೪ರಲ್ಲಿ ಮಾಡಿದ್ದರು. ಅಣೆಕಟ್ಟೆಯ ಕೆಲಸ ಮುಗಿದ ವರ್ಷ ಜುಲೈ ೨೦೦೫. ಅಣೆಕಟ್ಟೆಯ ಎತ್ತರ - ೫೨.೨೫ ಮಿ., ಉದ್ದ - ೧೫೬೫.೧೫ ಮಿ.
 
==ವಿವಿಧೋದ್ದೇಶ ಯೋಜನೆ==
*ಆಲಮಟ್ಟಿ ಅಣೆಕಟ್ಟು ಕೃಷ್ಣಾನದಿಗೆ ಅಡ್ಡಲಾಗಿರುವ ಕಟ್ಟಲಾಗಿರುವ ಒಂದು '''ದೊಡ್ಡ ನೀರಾವರಿ ಮತ್ತು ವಿದ್ಯುತ್ ಯೋಜನೆ'''. ಇದು ಕರ್ನಾಟಕದ ಉತ್ತರದಲ್ಲಿರುವ [[ಬಾಗಲಕೋಟೆ]] , [[ವಿಜಯಪುರ]] ಜಿಲ್ಲೆಗಳ ಅಂಚಿನಲ್ಲಿರುವ ಕೃಷ್ಣಾ -ಮೇಲುಭಾಗದ (ಅಪ್ಪರ್-ಕೃಷ್ಣಾ) ಯೋಜನೆ , ವಿಜಯಪುರ ಜಿಲ್ಲೆಯಲ್ಲಿದೆ. ಇದು (ಅಪ್ಪರ್-ಕೃಷ್ಣಾ) ಯೋಜನೆಯಲ್ಲಿ ಪ್ರಮುಖವಾದ ಅಣೆಕಟ್ಟು.
*ಈ ಅಣೆಕಟ್ಟಿ ಜಲವಿದ್ಯತ್ ಯೋಜನೆಯಳ್ಲಿ ೨೯೦ ಮೆಗಾ ವ್ಯಾಟ್ (ಯೂನಿಟ್) ವಿದ್ಯತ್ ಉತ್ಪತ್ತಿಯಾಗುತ್ತದೆ; ಉತ್ಪದನಾ ಗುರಿ /ಸಾಮರ್ಥ್ಯ - ೫೬೦ ಎಮ್ ಯು -ಜಿಡಬ್ಲಯು) ಇದರಲ್ಲಿ ಲಂಬ ಕಪ್ಲಾನ್ ಟರ್ಬೈನ್ ಗಳನ್ನು ಉಪಯೋಗಿಸಿ ವಿದ್ಯುತ್ ಉತ್ಪಾದನೆ ಮಾಡಲಗುತ್ತದೆ. ಅಣೆಕಟ್ಟೆಯ ಬಲಭಾಗದಲ್ಲಿ ವಿದ್ಯುತ್ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗಿದೆ.
*ಇದರಲ್ಲಿ ೫೫ಮೆ.ವ್ಯಾ. ನ ಐದು ಜನರೇಟರುಗಳೂ ,೧೫ ಮೆವ್ಯಾ.ನ ಒಂದು ಜನರೇಟರೂ-ವಿದ್ಯುತ್ ಉತ್ಪಾದನ ಘಟಕವೂ ಇವೆ. ಹೀಗೆ ವಿದ್ಯುತ್ ಉತ್ಪಾದನೆಯಾಗಲು ಉಪಯೋಗಿಸಿದ ನೀರು ಕೆಳಭಾಗದಲ್ಲಿರುವ ಆಂದ್ರ ಪ್ರದೇಶದ ನಾರಾಯಣಪುರದ ಜಲಾಶಯಕ್ಕೆ ಹೋಗುತ್ತದೆ.
೪೫ ನೇ ಸಾಲು:
==ವಿವಾದ ಮತ್ತು ನೀರು ಹಂಚಿಕೆ==
*ಅಣೆಕಟ್ಟೆಯಲ್ಲಿ ಸಂಗ್ರಹವಾಗುವ ನೀರಿನ ಹಂಚಿಕೆ ಬಗ್ಗೆ [[ಆಂಧ್ರ]] , [[ಕರ್ನಾಟಕ]], [[ಮಹಾರಾಷ್ಟ್ರ]]ಗಳನಡುವೆ ವಿವಾದ ಬಗೆಹರಿಸಲು ಸುಪ್ರೀಮ್ ಕೋಟಿ೯ಗೆ ಈ ಮೂರೂ ರಾಜ್ಯಗಳು ಅರ್ಜಿ ಸಲ್ಲಿಸಿದ್ದವು.
*ಸುಪ್ರೀಮ್ ಕೋರ್ಟಿನಲ್ಲಿ ವಾದ ವಿವಾದ ನಡೆದು , ಆಂಧ್ರ, ಕರ್ನಾಟಕ, ಮಹಾರಾಷ್ತ್ರ ಗಳ ನೀರಿನ ಹಂಚಿಕೆಯ ವಿವಾದ ಪರಿಹಾರ ಕಂಡುಕೊಳ್ಳಲು ಸುಪ್ರೀಮ್ ಕೋರ್ಟ ಆದೇಶದಂತೆ '''ಬ್ರಿಜೇಶ್ ಕುಮಾರ್ ಪಟೇಲ್ ಅವರ ಟ್ತಿಬ್ಯೂನಲ್''' ( ಕೃಷ್ಣಾ ನ್ಯಾಯ ಮಂಡಳಿ) ರಚಿಸಲಾಯಿತು.ಅದು ತನ್ನ ೧ ಮತ್ತು ೨ರ ತೀರ್ಪಿನಲ್ಲಿ ಕರ್ನಾಟಕ ರಾಜ್ಯಕ್ಕೆ ೯೧೧ (911) ಟಿಎಮ್.ಸಿ ಅಡಿ ನೀರು ಹಂಚಿಕೆ ಆಗಿತ್ತು. ಅದು ನವೆಂಬರ್ ೨೯;೨೦೧೩ ರಂದು ಅಂತಿಮ ತೀರ್ಪು ನೀಡಿತು. ಜಲಾಶಯದ ಒಟ್ಟು ಸಂಗ್ರಹ '''೨೫೭೮ ಟಿ.ಎಮ್. ಸಿ. ಅಡಿ, ನೀರನ್ನು ಮಳೆಯ ಶೇ.೭೫ರ''' ಆಧಾರದಮೆಲೆ ಮೂರೂ ರಾಜ್ಯಗಳಿಗೆ ಹಂಚಿಕೆ ಮಾಡಿತು. ಇಷ್ಟು ನೀರನ್ನು ಹಂಚಿಕೆ ಮಾಡಿದ ಮೇಲೂ '''ಹೆಚ್ಚುವರಿಯಾಗಿ ೫೧೩ ಟಿ,ಎಮ್,ಸಿ.ಅಡಿ ನೀರು''' ಹೆಚ್ಚುವರಿಯಾಗಿ ಸಿಗುತ್ತದೆ.ಈ ಹೆಚ್ಚುವರಿ ನೀರಿನ ಬಗ್ಗೆ ಸೂಕ್ತ ಕಾಲದಲ್ಲಿ ಪುನಹ ಹಂಚಿಕೆ ಮಾಡಲು ಸೂಕ್ತ ವೇದಿಕೆಯಲ್ಲಿ ಮೂರು ರಾಜ್ಯಗಳ ಕೇಳಿಕೊಳ್ಳಬಹುದೆಂದು ಹೇಳಿದೆ. (ಕೃಷ್ಣಾ ಮೊದಲನೇ ನ್ಯಾಯ ಮಂಡಳಿ ಕರ್ನಾಟಕಕ್ಕೆ ೭೩೪ ಟಿ.ಎಮ್.ಸಿ.ಅಡಿ ನೀರು ಕೊಟ್ಟಿತ್ತು ).
;ದಿ.೨ - ೧೧- ೨೦೧೩(2-11-2013) ರ ತೀರ್ಪು
;ಈಗ ಕೃಷ್ಣಾನ್ಯಾಯಮಂಡಳಿ ತೀರ್ಪು ಕರ್ನಾಟಕಕ್ಕೆ ೯೦೭(907) ಟಿ.ಎಮ್,ಸಿ.ಅಡಿ ;
೯೨ ನೇ ಸಾಲು:
==ತೆಲಂಗಾಣಾ ಉದಯದ ನಂತರದ ಸಮಸ್ಯೆ==
*ಆಂಧ್ರ ಪ್ರದೇಶವು, ಆಂದ್ರ ಮತ್ತು ತೆಲಂಗಾಣಾ ಎಂದು ವಿಭಝಿತವಾದ ಮೇಲೆ ಕೃಷ್ಣಾನದಿನೀರು ಹಂಚಿಕೆ ಸಮಸ್ಯೆ ಎದುರಾಗಿ ಕೃಷ್ಣಾ ನದಿ ನ್ಯಾಯಾಧಿಕರಣದಮುಂದೆ ತೆಂಗಾಣಾ ಆಂದ್ರ ಗಳ ನೀರಿನ ಹಂಚಿಕೆಯ ಅರ್ಜಿ ವಿಚಾರಣೆಗೆ ಬಂದಿತ್ತು. ಕೃಷ್ಣಾನದಿ ನೀರನ್ನು ಮರು ಹಂಚಿಕೆ ಮಾಡಬೇಕು ಎಂದು ತೆಲಂಗಾಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಗಿದಿದ್ದು, ಯೋಜನಾವಾರು ನೀರು ಹಂಚಿಕೆ ಸಾಧ್ಯವಿಲ್ಲ ಎಂದು ಕೃಷ್ಣಾ ನದಿ ನ್ಯಾಯಾಧಿಕರಣ ಮಹತ್ವದ ತೀರ್ಪು ನೀಡಿದೆ. ಕೃಷ್ಣಾ ನದಿ ನೀರನ್ನು ಮರುಹಂಚಿಕೆ ಮಾಡಬೇಕು. ಕೃಷ್ಣಾ ನದಿ ನೀರಿನ ಬಗ್ಗೆ ಮತ್ತೆ ಪ್ರಾರಂಭದಿಂದಲೇ ವಿಚಾರಣೆ ನಡೆಸಬೇಕು ಎಂದು ತೆಲಂಗಾಣ ಸರ್ಕಾರ ಸುಪ್ರೀಂಕೋರ್ಟ್‌ ಹಾಗೂ ನ್ಯಾಯಾಧಿಕರಣದ ಮೊರೆ ಹೋಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬೃಜೇಶ್‌ ಕುಮಾರ್‌ ನೇತೃತ್ವದ ನ್ಯಾಯಾಧಿಕರಣವು ಆಂಧ್ರಪ್ರದೇಶಕ್ಕೆ ನೀಡಲಾಗಿರುವ ನೀರನ್ನೇ ತೆಲಂಗಾಣವು ಹಂಚಿಕೊಳ್ಳಬೇಕು ಎಂದು ತೀರ್ಪು ನೀಡಿದ್ದು ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವೆ ಮಾತ್ರ ನೀರು ಹಂಚಿಕೆ ಸಾಧ್ಯ ಎಂದು ಹೇಳಿದೆ.
*ಕೃಷ್ಣಾ ನ್ಯಾಯಾಧಿಕರಣವು 2010ರಲ್ಲಿ ಅಂತಿಮ ಐ ತೀರ್ಪು ಮತ್ತು 2013ರ ಸ್ಪಷ್ಟತಾ ತೀರ್ಪುಗಳ ಮೂಲಕ ಕೃಷ್ಣಾ ಕೊಳ್ಳದ ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರ ರಾಜ್ಯಗಳಿಗೆ ನೀರು ಹಂಚಿಕೆ ಮಾಡಿತ್ತು. ಇದರನ್ವಯ '''ಮಹಾರಾಷ್ಟ್ರಕ್ಕೆ 666 ಟಿಎಂಸಿ, ಕರ್ನಾಟಕಕ್ಕೆ 907 ಟಿಎಂಸಿ ಮತ್ತು ಆಂಧ್ರಪ್ರದೇಶಕ್ಕೆ 1005 ಟಿಎಂಸಿ ನೀರನ್ನು ಹಂಚಿಕೆಯಾಗಿದೆ.''' ಆದರೆ ಆಂಧ್ರಪ್ರದೇಶ ಪುನರ್‌ ರಚನೆ ಕಾಯ್ದೆ-2014ರ ಅಡಿಯಲ್ಲಿ ಆಂಧ್ರಪ್ರದೇಶ ವಿಭಜನೆಗೊಂಡು ತೆಲಂಗಾಣ ಪ್ರತ್ಯೇಕ ರಾಜ್ಯವಾಗಿ ವಿಂಗಡಣೆಯಾದ ಕಾರಣ ಕೃಷ್ಣಾ ನದಿ ನೀರನ್ನು ಮರುಹಂಚಿಕೆ ಮಾಡಬೇಕೆಂದು ತೆಲಂಗಾಣ ಕೋರಿತ್ತು, ಈ ಕೋರಿಕೆಗೆ ಮಹಾರಾಷ್ಟ್ರ ಮತ್ತು ಕರ್ನಾಟಕ ವಿರೋಧ ಸೂಚಿಸಿತ್ತು.<ref>[http://www.prajavani.net/news/article/2016/10/19/446045.html ಆಂಧ್ರಪ್ರದೇಶದ ನೀರನ್ನೇ ತೆಲಂಗಾಣ ಹಂಚಿಕೊಳ್ಳಬೇಕು;19 Oct, 2016]</ref>
 
==ಆಲಮಟ್ಟಿ ಉದ್ಯಾನವನದ ಚಿತ್ರಗಳು==
೧೦೭ ನೇ ಸಾಲು:
:1,000,000,000 ಘನ ಅಡಿ = 28,000,000 ಘನ ಮೀಟರ್ ; ಕರ್ನಾಟಕ ಭಾಗ್ಯ ನಿಗಮದ ಅಂತರ್ ಜಾಲ ತಾಣದಲ್ಲಿ ಹಂಚಿದ ನೀರಿನ ಪ್ರಮಾಣದ ಅಂಕೆ ಮುಂದೆ ಮೀ / ಅಡಿ ಬರೆದಿಲ್ಲ.; ಮೀಟರ್ ಎಂದು ಊಹಿಸಿಕೊಳ್ಳಬೇಕು.
:There are 28,316,846,592 liters in 1 TMC of water.
:Tmcft, TMC, tmc, or Tmc ft are abbreviations for 1,000,000,000 = 1 billion or one '''T'''housandThousand '''M'''illionMillion '''C'''ubicCubic ft. It is a measurement used in referring to water volume in river flow or reservoirs.
:1 Tmcft is therefore equal to: 28,316,846,592 liters
:1,000,000,000 cubic ft or 28,000,000 m<sup>3</sup>
"https://kn.wikipedia.org/wiki/ಆಲಮಟ್ಟಿ_ಆಣೆಕಟ್ಟು" ಇಂದ ಪಡೆಯಲ್ಪಟ್ಟಿದೆ