ಬಾಗಲಕೋಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೨೪ ನೇ ಸಾಲು:
[[ಬಾಗಲಕೋಟ]]ಯು ಕರ್ನಾಟಕದ ಒಂದು [[ಜಿಲ್ಲೆ|ಜಿಲ್ಲಾ ಕೇಂದ್ರ]]. ಈ ಜಿಲ್ಲೆಯು ಉತ್ತರ ಕರ್ನಾಟಕದಲ್ಲಿ ಸ್ಥಾಪಿತವಾಗಿದೆ. ಮತ್ತು [[ಬೆಳಗಾವಿ]], [[ಗದಗ]], [[ಕೊಪ್ಪಳ]], [[ರಾಯಚೂರು]] ಹಾಗೂ [[ಬಿಜಾಪುರ]]ಗಳೊಂದಿಗೆ ತನ್ನ ಗಡಿಯನ್ನು ಹೊಂದಿದೆ. ೧೯೯೭ರಲ್ಲಿ ಭಾರತದ ೫೦ನೆಯ ಸ್ವಾತಂತ್ರ್ಯೋತ್ಸವದ ಸ್ಮರಣೀಯ ಘಟ್ಟದಲ್ಲಿ [[ಕರ್ನಾಟಕ ಸರ್ಕಾರ]]ದ ''[[ಪ್ರಕಟಣೆ ಆರ್ಡಿ ೪೨ ಎಲ್ಆರ್ಡಿ ೮೭ ಭಾಗ ೩]]'' ನಿರ್ದೇಶದ ದ್ವಾರಾ ಹೊಸ ಜಿಲ್ಲೆಯಾಗಿ ಅಂದಿನ ಮುಖ್ಯಮಂತ್ರಿ ಮಾನ್ಯ ಜೆ.ಎಚ್.ಪಟೇಲರಿಂದ ಉದ್ಘಾಟಿಸಲ್ಪಟ್ಟಿತು. ಐತಿಹಾಸಿಕವಾಗಿ ಬಾಗಲಕೋಟ ಜಿಲ್ಲೆಯು [[ಚಾಲುಕ್ಯ]]ರಾಳಿದ ನಾಡು. [[ಬಾದಾಮಿ]], [[ಐಹೊಳೆ]], [[ಪಟ್ಟದಕಲ್ಲು]], [[ಕೂಡಲಸಂಗಮ]] ಮತ್ತು [[ಮಹಾಕೂಟ]] ಇಲ್ಲಿಯ ಅತ್ಯಂತ ಪ್ರಮುಖ ಪ್ರೇಕ್ಷಣೀಯ ಸ್ಥಳಗಳು.
==ಭೌಗೋಳಿಕ==
ಬಾಗಲಕೋಟೆ ನಗರವು ಭಾರತದ ಕರ್ನಾಟಕ ರಾಜ್ಯದ ಉತ್ತರ ಭಾಗದಲ್ಲಿ ಸ್ಥಿತವಾಗಿದೆ. ಭೌಗೋಳಿಕವಾಗಿ ಉತ್ತರದ ಕಡೆ 16-18* & 75-7* ಪೂರ್ವದಲ್ಲಿ ಘಟಪ್ರಭಾ ನದಿಯ ದಡದಲ್ಲಿ ಸ್ಥಿತವಾಗಿರುವ ಇದು ಸಮುದ್ರ ಮಟ್ಟದಿಂದ 533 ಮೀಟರ್ ಎತ್ತರದಲ್ಲಿದ್ದು ಜಿಲ್ಲೆಯ ಕೇಂದ್ರ ಸ್ಥಾನವಾಗಿದೆ. ಈ ಮೊದಲು ಬಿಜಾಪುರ ಜಿಲ್ಲೆಯಲ್ಲಿದ್ದ ಬಾಗಲಕೋಟೆ ಭಾರತದ 50ನೇಯ ಸ್ವಾತಂತ್ರ್ಯ ವರ್ಷಾಚರಣೆಯ ಸಂದರ್ಭದಲ್ಲಿ ಅಂದರೆ 1997 ರಲ್ಲಿ ಹೊಸ ಜಿಲ್ಲೆಯಾಗಿ ಅಸ್ಥಿತ್ವಕ್ಕೆ ಬಂದಿತು. ವಿಜಾಪುರ ಜಿಲ್ಲೆಯಿಂದ ಹೋಳಾದ ಬಾಗಲಕೋಟ ಜಿಲ್ಲೆಯು ಬದಾಮಿ, ಬಾಗಲಕೋಟ, ಬೀಳಗಿ, ಹುನಗುಂದ, ಜಮಖಂಡಿ & ಮೂಧೋಳ ಈ 6 ತಾಲ್ಲೂಕುಗಳನ್ನು ಹೊಂದಿದೆ. 2018 ರಲ್ಲಿ ಗುಳೇದಗುಡ್ಡ, ಇಲಕಲ್ಲ & ರಬಕವಿ-ಬನಹಟ್ಟಿ ಇವು 3 ಹೊಸ ತಾಲ್ಲೂಕು ಕೇಂದ್ರಗಳಾಗಿ ಸೃಷ್ಠಿಯಾಗಿದೆ.
ಒಂದು ಕಾಲದಲ್ಲಿ ಕನ್ನಡದ ವ್ವಭವಯುತ ರಾಜಮನೆತನವಾದ ಚಾಲುಕ್ಯರು ಬಾಗಲಕೋಟ ಜಿಲ್ಲೆಯನ್ನು ಆಳಿದರು. ಕರ್ನಾಟಕದ ಉತ್ತರ ಭಾಗದಲ್ಲಿರುವ ಈ ಜಿಲ್ಲೆಯ 6593 ಚದರ ಮೀಟರ ವ್ಯಾಪ್ತಿಯನ್ನು ಹೊಂದಿದೆ. ಬಾಗಲಕೋಟ ಜಿಲ್ಲೆಯ ಉತ್ತರಕ್ಕೆ ವಿಜಾಪುರ ಜಿಲ್ಲೆ, ದಕ್ಷಿಣಕ್ಕೆ ಗದಗ ಜಿಲ್ಲೆ, ಪೂರ್ವಕ್ಕೆ ರಾಯಚೂರು ಜಿಲ್ಲೆ & ಆಗ್ನೆಯ ಬಾಗದಲ್ಲಿ ಕೊಪ್ಪಳ ಜಿಲ್ಲೆ, ಪಶ್ಶಿಮ ಗಡಿಯಲ್ಲಿ ಬೆಳಗಾವಿ ಜಿಲ್ಲೆಗಳಿಂದ ಸುತ್ತುವರಿಯಲ್ಪಟ್ಟಿದೆ.
==ಇತಿಹಾಸ==
Line ೩೯ ⟶ ೪೫:
* [[ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ]], [[ಬಾಗಲಕೋಟ]]
* [[ಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯ]], [[ಬಾಗಲಕೋಟ]]
* ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘ, ಇಲಕಲ್ಲ
==ತಾಲೂಕುಗಳು==
|