೧೭೩
edits
No edit summary |
No edit summary |
||
|taluk_names=[[ಇಂಡಿ]]
|nearest_city=[[ಇಂಡಿ]]
|parliament_const=[[
|assembly_const=
|latd = 16.1833
|longd = 75.7000
|state_name=[[ಕರ್ನಾಟಕ]]
|district=[[
|leader_title=
|leader_name=
}}
ಸಾಲೋಟಗಿ ಗ್ರಾಮವು [[ಕರ್ನಾಟಕ]] ರಾಜ್ಯದ [[
==ಇತಿಹಾಸ==
[[ಇಂಡಿ]]ಯಿಂದ ಆಗ್ನೇಯಕ್ಕೆ ೮ ಕಿ.ಮೀ ದೂರದಲ್ಲಿರುವ ಸಾಲೋಟಗಿ ರಾಷ್ಟ್ರಕೂಟ ೩ನೆಯ ಕೃಷ್ಣನ ಕಾಲಕ್ಕೆ ಪ್ರಸಿದ್ಧ ಅಗ್ರಹಾರವಾಗಿತ್ತು. ಪ್ರಾಚೀನ ವಿದ್ಯಾಕೇಂದ್ರಗಳಲ್ಲಿ ತುಂಬಾ ಪ್ರಸಿದ್ದವಾದ ಪಾವಿಟ್ಟಿಗೆಯಲ್ಲಿ ೩ನೆಯ ಕೃಷ್ಣನ ಪ್ರಧಾನಿ, ಸಂಧಿವಿಗ್ರಹಿಯಾಗಿದ್ದ ನಾರಾಯಣನು ಒಂದು ಶಾಲೆಯನ್ನು ಕಟ್ಟಿಸಿ ತ್ರೈಪುರುಷದೇವರನ್ನು ಪ್ರತಿಷ್ಠಾಪಿಸಿದ. ಇಲ್ಲಿನ ಶಾಲೆಗೆ ದೇಶದ ನಾನಾ ಭಾಗಗಳಿಂದ ವಿದ್ಯಾರ್ಥಿಗಳು ಬರುತ್ತಿದ್ದರು. ಊರಿನ ಯಾವದೇ ಸಮಾರಂಭದಲ್ಲಿ ಈ ಶಾಲೆಗೆ ದಾನ ನೀಡುತ್ತಿದ್ದರು. ಇಲ್ಲಿ ವಿದ್ಯಾರ್ಥಿಗಳ ವಸತಿಗಾಗಿ ೨೭ ಕೊಠಡಿಗಳಿದ್ದವು. ದೀಪದ ವ್ಯವಸ್ಥೆಗೆ ೧೨ ನಿವರ್ತನಭೂಮಿ, ವಿದ್ಯಾರ್ಥಿಗಳಿಗಾಗಿ ೫೦೦ ನಿವರ್ತನ ಭೂಮಿ, ಉಪಾಧ್ಯಾಯರುಗಳಿಗೆ ೫೦ ನಿವರ್ತನಭೂಮಿ ಮತ್ತು ಮನೆಯನ್ನು ಕೊಡಲಾಗಿತ್ತು. ಮುಂದಿನ ಶತಮಾನದ ನಂತರದಲ್ಲಿ ಈ ಶಾಲೆ ಕುಸಿದುಬಿದ್ದಾಗ ಶಿಲಾಹಾರ ಕಂಚಿಗನು ಎತ್ತಿ ನಿಲ್ಲಿಸಿದ ಹಾಗೂ ಅನೇಕ ಅರಸರು ವಿವಿಧ ದಾನ-ದತ್ತಿ ನೀಡಿದ ಉಲ್ಲೇಖಗಳು ದೊರೆಯುತ್ತವೆ. ಶಾಲೆಯಿಂದಾಗಿ ‘ಸಾವಿಟ್ಟಿಗೆ’ ಎಂಬ ಗ್ರಾಮ ‘ಶಾಲಾಪಾವಿಟ್ಟಗೆ’ಯಾಗಿ ಅನಂತರದ ದಿನಗಳಲ್ಲಿ ಸಾಲೋಟಗಿ ಎಂದಾಯಿತು ಪೂರ್ಣಪ್ರಮಾಣದಲ್ಲಿ ಈ ಶಾಲೆ ಇಂದು ಕಾಣಬಾರದಿದ್ದರೂ ಕುಲಕರ್ಣಿಯವರ ತೋಟದಲ್ಲಿರುವ ಪುಷ್ಕರಣಿ ಹಾಗೂ ಶಿವಯೋಗೇಶ್ವರ ದೇವಾಲಯದಲ್ಲಿನ ಅವಶೇಷಗಳಿಂದ ಗುರುತಿಸಬಹುದಾಗಿದೆ.
ಹದಿನಾರನೆಯ ಶತಮಾನದಲ್ಲಿ ಜೀವಂತ ವ್ಯಕ್ತಿಯಾಗಿದ್ದು, ಇಂದು ದೈವವಾಗಿ ಪೂಜೆಗೊಳ್ಳುತ್ತಿರುವ ಶ್ರೀಶಿವಯೋಗೇಶ್ವರರು ಗುಲ್ಬರ್ಗಾ ಜಿಲ್ಲೆಯ ‘ಸನ್ನತಿ’ಯ ಚೆನ್ನಸೋಮ ಮತ್ತು ಹೊನ್ನಮ್ಮರ ಮಗನಾಗಿ ಭುವಿಗವತರಿಸಿದರು. ಅಂದು ಹಿಂದು-ಮುಸ್ಲಿಂ ರೆಲ್ಲರಿಗೂ ಬೇಕಾದವರಾಗಿ [[
==ಭೌಗೋಳಿಕ==
ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.
==ಜನಸಂಖ್ಯೆ==
ಗ್ರಾಮದಲ್ಲಿ ಜನಸಂಖ್ಯೆ(2011) ಸುಮಾರು 12970 ಇದೆ. ಅದರಲ್ಲಿ 6694 ಪುರುಷರು ಮತ್ತು 6276 ಮಹಿಳೆಯರು ಇದ್ದಾರೆ.
==ಹವಾಮಾನ==
==ಹಬ್ಬಗಳು==
ಪ್ರತಿವರ್ಷ
==ಶಿಕ್ಷಣ==
ಗ್ರಾಮದಲ್ಲಿ
==ಸಾಕ್ಷರತೆ==
==ರಾಜಕೀಯ==
ಗ್ರಾಮವು [[
==ಬ್ಯಾಂಕ್==
|
edits