"ಆನೆಗೊಂದಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
ಇದು ಚುಟುಕಾದ ಬದಲಾವಣೆ
ಚು (ಇದು ಚುಟುಕಾದ ಬದಲಾವಣೆ)
ಚು (ಇದು ಚುಟುಕಾದ ಬದಲಾವಣೆ)
== ಆಂಜನಾದ್ರಿ ದೇವಸ್ಥಾನ ==
 
೫೭೫ ಮೆಟ್ಟಿಲುಗಳನ್ನು ಹತ್ತಿದ ನಂತರ ಇಲ್ಲಿ ಈ ಬೆಟ್ಟದ ಮೇಲೆ ಆಂಜನೇಯನ ದೇವಸ್ಥಾನವಿದೆ. ಕಲ್ಲು ಬಂಡೆಗಳ ತುದಿಯಲ್ಲಿ ಈ ದೇವಸ್ಥಾನವಿದ್ದು ಇಲ್ಲಿ ಅಂಜನೇಯನ ಕಲ್ಲಿನ ವಿಗ್ರಹವನ್ನು ಇರಿಸಲಾಗಿದೆ. ಹಾಗೆ ಇಲ್ಲಿ ನೀರಿನ ಮೇಲೆ ತೇಲುವ ಕಲ್ಲು ಸಹ ಕಾಣಸಿಗುತ್ತದೆ. ಈ ಕಲ್ಲಿನ ಮೇಲೆ 'ಶ್ರೀರಾಮ' ಎಂದು ಬರೆದಿರುವುದು ನಾವು ನೋಡಬಹುದು. ಈ ದೇವಸ್ಥಾನದಲ್ಲಿ ಮಧ್ಯಾನ ಭಕ್ತಾದಿಗಳಿಗಾಗಿ ಪ್ರಸಾದವಾಗಿ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಪ್ರದೇಶವು ಹಂಪಿಯ ಭಾಗವಾಗಿದೆ. ಇಲ್ಲಿನಿಂದ ಸುತ್ತಮುತ್ತಲಿನ ಹಂಪಿಯ ಬೇರೆ ಪ್ರದೇಶಗಳನ್ನು ಕಾಣಬಹುದು.<ref>https://www.lonelyplanet.com/india/anegundi/attractions/hanuman-temple/a/poi-sig/476348/1329539</ref><ref>http://offbeatexplorers.com/anjaneya-temple-hampi/</ref>
 
 
೧,೧೦೧

edits

"https://kn.wikipedia.org/wiki/ವಿಶೇಷ:MobileDiff/853196" ಇಂದ ಪಡೆಯಲ್ಪಟ್ಟಿದೆ