ಲಾಲಾ ಲಜಪತ ರಾಯ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೦ ನೇ ಸಾಲು:
==ಮಾರಣಾಂತಿಕ ಲಾಠಿ ಪೆಟ್ಟು==
೧೯೨೮ರ ವರ್ಷದಲ್ಲಿ ಭಾರತದಲ್ಲಿನ ಪರಿಸ್ಥಿತಿಯನ್ನು ವರದಿ ಮಾಡಲು ನಿಯಮಿತಗೊಂಡಿದ್ದ ಸರ್ ಜಾನ್ ಸೈಮನ್ ನೇತೃತ್ವದ ಆಯೋಗದಲ್ಲಿ ಒಬ್ಬರೇ ಒಬ್ಬರೂ ಭಾರತೀಯ ಪ್ರತಿನಿಧಿಗಳು ಇರಲಿಲ್ಲ ಎಂಬ ನಿಟ್ಟಿನಲ್ಲಿ ಭಾರತೀಯ ಸಂಘಟನೆಗಳು ಅದನ್ನು ಬಹಿಷ್ಕರಿಸಲು ತೀರ್ಮಾನ ಕೈಗೊಂಡು ದೇಶದಾದ್ಯಂತ ಚಳುವಳಿಯನ್ನು ನಡೆಸಿದವು. ಅಕ್ಟೋಬರ್ 30, 1928ರಂದು ಸೈಮನ್ ಆಯೋಗವು ಲಾಹೋರಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಲಾಲಾ ಲಜಪತರಾಯ್ ಅವರು ಶಾಂತಿಯುತ ಮೆರವಣಿಗೆಯ ನೇತೃತ್ವ ವಹಿಸಿದರು. ಆ ಸಂದರ್ಭದಲ್ಲಿ ಪೋಲಿಸ್ ಸೂಪರಿಂಟೆಂಡೆಂಟ್ ಜೇಮ್ಸ್ ಎ. ಸ್ಕಾಟ್ ಎಂಬ ದುರಹಂಕಾರಿಯು ಮೆರವಣಿಗೆಯಲ್ಲಿ ಹೋಗುತ್ತಿದ್ದವರ ಮೇಲೆ ಲಾಠಿ ಚಾರ್ಜ್ ಮಾಡುವ ಆದೇಶವಿತ್ತದ್ದೇ ಅಲ್ಲದೆ ಲಾಲಾ ಲಜಪತ ರಾಯ್ ಅವರ ಮೇಲೆ ಸ್ವಯಂ ಆಕ್ರಮಣ ನಡೆಸಿ ಅವರು ತೀವ್ರವಾಗಿ ಗಾಯಗೊಳ್ಳುವುದಕ್ಕೆ ಕಾರಣನಾದನು. ಈ ತೀವ್ರ ಪೆಟ್ಟುಗಳಿಂದ ಹೊರಬರಲಾಗದ ಲಾಲಾ ಲಜಪತ ರಾಯ್ ಅವರು ನವೆಂಬರ್ ೧೭, ೧೯೨೮ರಂದು ಹೃದಯಾಘಾತದಿಂದ ನಿಧನರಾದರು. ಸ್ಕಾಟನ ಈ ದುಷ್ಕೃತ್ಯ ಮಹಾನ್ ದೇಶಭಕ್ತ, ವಿದ್ವಾಂಸ, ಅಹಿಂಸಾ ಪ್ರವೃತ್ತಿಯ ಶಾಂತಿದೂತರೆನಿಸಿದ್ದ ಲಾಲಾ ಲಜಪತ ರಾಯ್ ಅವರ ಮರಣಕ್ಕೆ ಕಾರಣವಾಯಿತು. ಇದರಿಂದ ತೀವ್ರವಾಗಿ ನೊಂದ ಭಗತ್ ಸಿಂಗ್, ರಾಜ ಗುರು, ಸುಖದೇವ್ ಥಾಪರ್, ಚಂದ್ರಶೇಖರ್ ಆಜಾದ್ ಅಂತಹ ವೀರರು ತೀವ್ರ ಹೋರಾಟಕ್ಕಿಳಿದು ದೇಶಕ್ಕೆ ಪ್ರಾಣಾರ್ಪಣೆ ಮಾಡಿದರು.iam groot
 
==ಲಾಲಾ ಲಜಪತರಾಯರ ಹೆಸರಿನಲ್ಲಿ==
"https://kn.wikipedia.org/wiki/ಲಾಲಾ_ಲಜಪತ_ರಾಯ್" ಇಂದ ಪಡೆಯಲ್ಪಟ್ಟಿದೆ