ಭಾಸ್ಕರಾಚಾರ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚುNo edit summary
೨೩ ನೇ ಸಾಲು:
 
== ಜೀವನ ಸಾಧನೆ ==
[[ಕರ್ನಾಟಕ]] ರಾಜ್ಯದ [[ವಿಜಯಪುರ]] ಬಳಿ ಬಿಜ್ಜಡಬೀಡ ಎಂಬಲ್ಲಿ ಜನಿಸಿದ. ಇವನ ಕಾಲಘಟ್ಟ ಕ್ರಿ ಶ 1114. ತಂದೆ ಮಹೇಶ್ವರೋಪಾಧ್ಯಾಯ. ತಂದೆಯೂ ಗಣಿತಜ್ಞ. ಅವರಿಂದಲೇ ಮೊದಲ ಪಾಠ. ಭಾಸ್ಕರಾಚಾರ್ಯ ಉಜ್ಜಯಿನಿಯ[[ಉಜ್ಜಯಿನಿ]]ಯ ಖಗೋಳಶಾಸ್ತ್ರ ಕೇಂದ್ರದಲ್ಲಿ ಮುಖ್ಯಸ್ಥನಾದನು. ಅಲ್ಲಿ [[ವರಾಹಮಿಹಿರ]] ಮತ್ತು [[ಬ್ರಹ್ಮಗುಪ್ತ|ಬ್ರಹ್ಮಗುಪ್ತರ]] ಗಣಿತ ಸಂಪ್ರದಾಯವನ್ನು ಮುಂದುವರೆಸಿದನು. ದಶಮಾನ ಪದ್ದತಿ ಹಾಗೂ ಆಧುನಿಕ [[ಬೀಜಗಣಿತ]]ದಲ್ಲಿ ಉಪಯೋಗಿಸಲ್ಪಡುವ ಅಕ್ಷರಪದ್ದತಿಯನ್ನು ಮೊದಲಿಗೆ ಬಳಕೆಗೆ ತಂದವರು ಇವರು. ಇವರು ಒಟ್ಟು ಆರು ಗ್ರಂಥಗಳನ್ನು ರಚಿಸಿದರು. ಸಿದ್ಧಾಂತ ಶರೋಮಣಿ ಎಂಬುದು ಖಗೋ-ಗಣಿತದ ಗ್ರಂಥ. ಇದರಲ್ಲಿ [[ಆಕಾಶ]], [[ಸೂರ್ಯ]], [[ಚಂದ್ರ]] ಹಾಗು ಗ್ರಹಗಳ ಸಂಪೂರ್ಣ ವಿವರಣೆ ಇದೆ. 'ಲೀಲಾವತಿ' ಎಂಬುದು ತನ್ನ ಮಗಳ ವಿನೋದಕ್ಕಾಗಿ ಬರೆದುದೆಂದು ಹೇಳಲಾಗುತ್ತಿದೆಯಾದರೂ ಅಂಕ ಗಣಿತವೇ ಇದರ ಜೀವಾಳ. ಈಗಿನ ಕ್ಯಾಲ್ ಕುಲಸ್ ಗಣಿತದ ಮೂಲ ತತ್ವ. ದಶಮಾಂಶ ಪದ್ಧತಿಯನ್ನು ಈತನೇ ಅಭಿವೃದ್ಧಿಪಡಿಸಿದನೆಂದು ನಂಬಲಾಗಿದೆ. ಕ್ರಿ ಶ 1185ರಲ್ಲಿ ಮರಣಹೊಂದಿದ.
 
==ಮುಖ್ಯ ಕೃತಿಗಳು==
"https://kn.wikipedia.org/wiki/ಭಾಸ್ಕರಾಚಾರ್ಯ" ಇಂದ ಪಡೆಯಲ್ಪಟ್ಟಿದೆ