ಹಿಮಾಲಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫೨ ನೇ ಸಾಲು:
ಚಳಿಗಾಲದಲ್ಲಿ ಪಶ್ಚಿಮದ ಇರಾನ್‍ನ ಕಡೆಯಿಂದ ಉಂಟಾಗುವ ಹವಾಮಾನದ ಪ್ರಕ್ಷುಬ್ಧತೆಗಳನ್ನು ಈ ಶ್ರೇಣಿಗಳು ಮುನ್ನುಗ್ಗದಂತೆ ತಡೆಯುತ್ತವೆ. ಈ ರೀತಿಯ ತಡೆಯುವಿಕೆಯಿಂದಾಗಿ ಕಾಶ್ಮೀರದಲ್ಲಿ ಹಿಮಪಾತವುಂಟಾಗುತ್ತದೆ ಹಾಗೂ ಉತ್ತರ ಭಾರತದ ಮತ್ತು ಪಂಜಾಬ್‍ನ ಕೆಲವು ಭಾಗಗಳಲ್ಲಿ ಮಳೆ ಬೀಳುತ್ತದೆ. ಹಿಮಾಲಯ ಶ್ರೇಣಿಗಳು ಉತ್ತರದಿಂದ ಆರ್ಕ್‍ಟಿಕ್ ಕಡೆಯಿಂದ ಬೀಸುವ ಚಳಿಗಾಳಿಯನ್ನು ಬಹುಮಟ್ಟಿಗೆ ತಡೆದರೂ, ಬ್ರಹ್ಮಪುತ್ರ ಕಣಿವೆಯಲ್ಲಿ ಈ ಚಳಿಗಾಳಿಯ ಸ್ವಲ್ಪ ಪಾಲು ನುಸುಳಿ ಬರುತ್ತದೆ. ಇದರಿಂದಾಗಿ ಬಾಂಗ್ಲಾದೇಶದಲ್ಲಿ ಮತ್ತು ಭಾರತದ ಈಶಾನ್ಯ ರಾಜ್ಯಗಳಲ್ಲಿ ಚಳಿಗಾಲದ ಉಷ್ಣತೆ ಸಾಕಷ್ಟು ಮಟ್ಟಿಗೆ ಕೆಳಗಿಳಿಯುತ್ತದೆ. ಇದೇ ಗಾಳಿಯು ಈ ಈಶಾನ್ಯ ಪ್ರಾಂತ್ಯಗಳಲ್ಲಿ ಈಶಾನ್ಯ ಮುಂಗಾರನ್ನೂ ಉಂಟುಮಾಡುತ್ತದೆ.
== ರಾಜಕಾರಣ ಮತ್ತು ಸಂಸ್ಕೃತಿಗಳ ಮೇಲಿನ ಪ್ರಭಾವ ==
ಹಿಮಾಲಯ ಶ್ರೇಣಿಯು ಸಾವಿರಾರು ವರ್ಷಗಳಿಂದ ಜನರ ಚಲವಲನಗಳಿಗ ಸ್ವಾಭಾವಿಕವಾಗಿಯೇ ಅಡಚಣೆಯನ್ನು ಉಂಟುಮಾಡಿದೆ. ಇದಕ್ಕೆ ಕಾರಣ ಹಿಮಾಲಯದ ದೊಡ್ಡ ಗಾತ್ರ, ಎತ್ತರ ಮತ್ತು ವೈಶಾಲ್ಯತೆ. ಮುಖ್ಯವಾಗಿ ಈ ಅಡಚಣೆಯು, ಭಾರತ ಉಪಖಂಡದ ಜನರು ಚೆನಾ ಮತ್ತು ಮಂಗೋಲಿಯಾದ ಜನರ ಜೊತೆ ಸುಲಭವಾಗಿ ಬೆರೆಯದಂತೆ ಮಾಡಿದೆ. ಇದರಿಂದಾಗಿ ಇಂದಿಗೂ ಈ ಎರಡು ಪ್ರದೇಶಗಳ ಭಾಷೆಗಳಲ್ಲಿ ಮತ್ತು ಆಚಾರಗಳಲ್ಲಿ ಬಹಳಷ್ಟು ವ್ಯತ್ಯಾಸಗಳನ್ನು ಕಾಣಬಹುದು. ಇದಲ್ಲದೆ ಹಿಂದಿನಿಂದಲೂ ಹಿಮಾಲಯವು ವಾಣಿಜ್ಯ ಮಾರ್ಗಗಳಿಗೆ ಹಾಗೂ ಸಾಮ್ರಾಜ್ಯ ವಿಸ್ತರಣೆಗಳಿಗವಿಸ್ತರಣೆಗಳಿಗೆ ಪ್ರತಿಭಂದವೊಡ್ಡಿದೆ. ಉದಾ:. ಜೆಂಘಿಜ್ ಖಾನ್‍ನಿಗೆ ತನ್ನ ಸಾಮ್ರಾಜ್ಯವನ್ನು ಹಿಮಾಲಯ ಶ್ರೇಣಿಯ ದಕ್ಷಿಣಕ್ಕೆ ಹಾಗೂ ಭಾರತ ಉಪಖಂಡಕ್ಕೆ ವಿಸ್ತಾರ ಮಾಡಲು ಆಗಲಿಲ್ಲ.
{|border="1" cellpadding="4" cellspacing="0" align="center"
! ಶಿಖರದ ಹೆಸರು !! ಇತರ ಹೆಸರುಗಳು ಮತ್ತು ಅರ್ಥ!! ಎತ್ತರ (ಮೀ.) !! ಎತ್ತರ (ಅಡಿ) !! ಮೊದಲನೆ ಆರೋಹಣ !! ಟಿಪ್ಪಣಿ
೭೩ ನೇ ಸಾಲು:
|-
|}
 
== ಧಾರ್ಮಿಕ ಹಾಗೂ ಪೌರಾಣಿಕ ಪ್ರಾಮುಖ್ಯತೆ ==
ಹಿಂದೂ ಪುರಾಣಗಳಲ್ಲಿ ಹಿಮಾಲಯವನ್ನು ''ಹಿಮವತ'' (ಪಾರ್ವತಿಯ ತಂದೆ) ಎಂಬ ದೇವನನ್ನಾಗಿ ವ್ಯಕ್ತಿತ್ವಾರೋಪಣೆ ಮಾಡಲಾಗಿದೆ. ಇದಲ್ಲದೆ, [[ಹಿಂದೂ]] ಮತ್ತು [[ಬೌದ್ಧ]] ಧರ್ಮಗಳಲ್ಲಿ ಹಿಮಾಲಯದ ಹಲವಾರು ಸ್ಥಳಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ.
"https://kn.wikipedia.org/wiki/ಹಿಮಾಲಯ" ಇಂದ ಪಡೆಯಲ್ಪಟ್ಟಿದೆ