ಕುಟುಂಬ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted edits by 2405:204:53A0:6BB9:A4C3:321C:FFF1:4286 (talk) to last revision by Tegel
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೬ ನೇ ಸಾಲು:
 
==ಕುಟುಂಬದ ಹುಟ್ಟು==
ಮನುಷ್ಯ [[ಆಹಾರ]] ಸಂಗ್ರಹಣೆ, ಸಂರಕ್ಷಣೆ ಮತ್ತು ಸಂಸ್ಕರಣೆ ಕಲಿತ ನಂತರಕುಟುಂಬನಂತರ ಕುಟುಂಬ ಪದ್ಧತಿ ಹುಟ್ಟಿಕೊಂಡಿರಬಹುದು ಎಂಬುದು ಒಂದು ವಾದ. ಪೂರ್ವದಲ್ಲಿ ಮನುಷ್ಯ ಆಹಾರ ಬೇಕಾದಾಗ ಮಾತ್ರ ಹುಡುಕಿ ಅಥವಾ ಬೇಟೆಯಾಡಿ ತಿನ್ನುತ್ತಿದ್ದ. ಎಲ್ಲೆಂದರಲ್ಲಿ ಮಲಗುತ್ತಿದ್ದ. ಅತ್ಯಂತ ಸಹಜವಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗುತ್ತಿದ್ದ. ಆಹಾರವನ್ನು ಸಂಗ್ರಹಿಸಿ, ಸಂರಕ್ಷಿಸಲು ಕಲಿತ ಮೇಲೆ ಬಹುಶಃ ಒಂದು ನೆಲೆಯನ್ನು ಕಂಡುಕೊಳ್ಳುವುದು ಅವಶ್ಯಕವಾಯಿತು. ಹೀಗೆ ಒಂದು ಜಾಗವನ್ನು 'ಮನೆ' ಎಂದು ಗುರುತಿಸಿಕೊಂಡಮೇಲೆ, ಲೈಂಗಿಕ ತೃಪ್ತಿಗಾಗಿ ಸಂಗಾತಿಯನ್ನು ಅರಸುವುದರ ಬದಲು, ಸಂಗಾತಿಯೊಡನೆ ಒಪ್ಪಂದ ಮಾಡಿಕೊಂಡ. ಹೀಗೆ ಕುಟುಂಬದ ಮೊದಲ ಕಲ್ಪನೆ ಹುಟ್ಟಿತೆನ್ನಬಹುದು.
 
==ಬೆಳವಣಿಗೆ==
"https://kn.wikipedia.org/wiki/ಕುಟುಂಬ" ಇಂದ ಪಡೆಯಲ್ಪಟ್ಟಿದೆ