ಕಟ್ಟಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
[[File:Shaolinsi.JPG|thumbnail|right|[[ಚೀನಾ]]ದ ಒಂದು ಕಟ್ಟಡ|350 px]]
 
'''ಕಟ್ಟಡ''' ಮಾಡು ಮತ್ತು ಗೋಡೆಗಳಿಂದ ನಿರ್ಮಿಸಲ್ಪಟ್ಟ ರಚನೆಗಳನ್ನು ಕಟ್ಟಡ ಎನ್ನುತ್ತೇವೆ.[[ವಾಸ್ತುಶಾಸ್ತ್ರ]], [[ನಿರ್ಮಾಣ]] (ಕಾಮಗಾರಿ), [[ಯಂತ್ರವಿಜ್ಞಾನ]] ಮತ್ತು [[ಸ್ಥಿರಾಸ್ತಿ ಅಭಿವೃದ್ಧಿ]]ಗಳಲ್ಲಿ '''ಕಟ್ಟಡ''' ಶಬ್ದವು ಯಾವುದೇ ಅನುಕೂಲ ಅಥವಾ ನಿರಂತರ [[ಅನುಭೋಗ]]ಕ್ಕಾಗಿ ಆಧಾರ ಅಥವಾ ಆಶ್ರಯ ನೀಡಲು ಬಳಸಲಾಗುವ ಅಥವಾ ಉದ್ದೇಶಿಸಲಾದ ಯಾವುದೇ ಮಾನವ ನಿರ್ಮಿತ ರಚನೆಯನ್ನು ನಿರ್ದೇಶಿಸುತ್ತದೆ.ವಸತಿಗೃಹಗಳು, ದಾಸ್ತಾನು ಮಳಿಗೆಗಳು, ವಿವಿಧ ಸಂಘ ಸಂಸ್ಥೆಗಳ ಕಚೇರಿಗಳು ಮುಂತಾದುವೆಲ್ಲವೂ ಕಟ್ಟಡಗಳೇ. ಒಂದು ಕಟ್ಟಡದ ಪ್ರಧಾನಾವಶ್ಯಕತೆಗಳು ಎರಡು-ರಚನಾತ್ಮಕವಾಗಿ ಅದು ಭದ್ರವಾಗಿರಬೇಕು ಮತ್ತು ಹವೆ ಬೆಂಕಿ ನೀರು ಕಳ್ಳಕಾಕರು ಮುಂತಾದ ಪ್ರತಿಬಲಗಳ ವಿರುದ್ಧ ರಕ್ಷಣೆ ಒದಗಿಸಬೇಕು. ಇಂಥ ಕಟ್ಟಡವನ್ನು ಆದಷ್ಟು ಮಿತವ್ಯಯದಿಂದ ರಚಿಸುವುದು ಕಟ್ಟಡ ಉದ್ಯಮದ ಕೆಲಸ. ಇದಕ್ಕೆ ಒಪ್ಪ ಓರಣ ನೀಡುವುದು ಕಲೆಗಾರಿಕೆ. ಕಟ್ಟಡ ರಚನೆಯಲ್ಲಿ ಕನಿಷ್ಠ ಪ್ರಯತ್ನದಿಂದ ಗರಿಷ್ಠ ದಕ್ಷತೆಯನ್ನು ಸಾಧಿಸುವುದೇ ಮಿತವ್ಯಯ ಅಥವಾ ಹಾಳತೆಹಳತು-ಬಳಸಿದ ವಸ್ತುಗಳು ಗರಿಷ್ಠ ಉಪಯುಕ್ತತೆಯನ್ನು ಕೊಡಬೇಕು; ಪ್ರಯುಕ್ತಿಸಿದ ಜನಬಲ ಗರಿಷ್ಠ ಫಲಿತಾಂಶವನ್ನು ನೀಡಬೇಕು. ಎಂದರೆ ಕೆಲಸಗಾರರ ಮತ್ತು ವಸ್ತುಗಳ ಸಮರ್ಪಕ ಸಮನ್ವಯವೇ ಕಟ್ಟಡದ ಉದ್ಯಮದಲ್ಲಿ ಮಿತವ್ಯಯ.
 
===ಕಟ್ಟಡದ ಪ್ರಧಾನ ಅಂಗಗಳು===
"https://kn.wikipedia.org/wiki/ಕಟ್ಟಡ" ಇಂದ ಪಡೆಯಲ್ಪಟ್ಟಿದೆ