"ಕಟ್ಟಡ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
 
== ಸಿಡಿಲಿನಿಂದ ರಕ್ಷಣೆ ==
ಗಗನಚುಂಬಿ ಸೌಧÀಗಳಿಗೆಸೌಧಗಳಿಗೆ, ವಿಶಾಲ ಪ್ರದೇಶಗಳಲ್ಲಿ ಒಂಟಿಯಾಗಿ ನಿಂತಿರುವ ಮನೆಗಳಿಗೆ, ವಿಶೇಷವಾಗಿ ಲೋಹಗಳ ಬಳಕೆಯಿಂದ ನಿರ್ಮಿಸಿದ ಕಟ್ಟಡಗಳಿಗೆ ಸಿಡಿಲಿನ ಹೊಡೆತ ತಾಗಿ ಅದರಿಂದ ಬೆಂಕಿಯ ಉತ್ಪಾದನೆಯಾಗುವುದು ವಿರಳವಲ್ಲ. ಇಂಥವುಗಳಿಗೆ ಸಿಡಿಲುಗ್ರಾಹಕಗಳನ್ನು ಅಳವಡಿಸಿ ಮಿಂಚಿನಲ್ಲಿ ಪ್ರವಹಿಸುವ ವಿದ್ಯುಚ್ಛಕ್ತಿಯನ್ನು ಅವುಗಳ ಮೂಲಕ ಭೂಮಿಗೆ ಒಯ್ದು ಕಟ್ಟಡಗಳನ್ನು ರಕ್ಷಿಸುತ್ತಾರೆ.
 
==ಭೂಕಂಪನದಿಂದ ರಕ್ಷಣೆ ==
ನೈಸರ್ಗಿಕ ಭೂಕಂಪದ ಜೊತೆಗೆ ಕಾರ್ಖಾನೆಗಳಿಂದಲೂ ನೆಲದ ಅದಿರುವಿಕೆ ಆಗುತ್ತಿರುತ್ತದೆ. ಉದಾಹರಣೆಗೆ ರೈಲ್ವೆ ಹಳಿಯ ಸಮೀಪದ ಕಟ್ಟಡಗಳ ಅಡಿಪಾಯಗಳು ರೈಲುಬಂಡಿ ಸಾಗುವಾಗಲೆಲ್ಲ ಸಂಭವಿಸುವ ನೆಲದ ಅದಿರುವಿಕೆಯನ್ನು ಇದುರಿಸಿ ಕಟ್ಟಡಗಳಿಗೆ ರಕ್ಷಣೆ ಒದಗಿಸುವಂತಿರಬೇಕು. ಆಧುನಿಕ ಕಟ್ಟಡ ನಿರ್ಮಾಣತಂತ್ರ ಈ ಸಮಸ್ಯೆಯನ್ನು ಪರಿಶೀಲಿಸಿ ಧಕ್ಕಾನಿರೋಧಕ ರಚನೆಗಳನ್ನು ಅಳವಡಿಸುವುದರಲ್ಲಿ ಯಶಸ್ವಿಯಾಗಿದೆ. ಎಲ್ಲ ಮಹಾನಗರಗಳಲ್ಲಿಯೂ ಇಂಥ ಕಟ್ಟಡಗಳು ಈಗ ಸಾಮಾನ್ಯವಾಗಿವೆ.
೨,೭೫೬

edits

"https://kn.wikipedia.org/wiki/ವಿಶೇಷ:MobileDiff/854082" ಇಂದ ಪಡೆಯಲ್ಪಟ್ಟಿದೆ