ಕಾರ್ಕಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೬ ನೇ ಸಾಲು:
[[File:Gomateshwara Statue, Karkala.jpg|thumb|right|ಕಾರ್ಕಳದ ಗೊಮ್ಮಟೇಶ್ವರ ಮೂರ್ತಿ]]
==ಪೀಠಿಕೆ==
'''ಕಾರ್ಕಳ''' [[ಉಡುಪಿ]] ಜಿಲ್ಲೆಯ ಒಂದು ತಾಲ್ಲೂಕು ಕೇಂದ್ರ. ಕಾರ್ಕಳವು ಬೆಂಗಳೂರಿನಿಂದ ಸುಮಾರು ೩೬೦ ಕಿ. ಮೀ ದೂರದಲ್ಲಿದೆ. ಪಶ್ಚಿಮ ಘಟ್ಟದ ಬುಡದಲ್ಲಿರುವ ಈ ಊರು ಹಲವು ಶತಮಾನಗಳ ಹಿಂದೆ ಜೈನ ರಾಜರ ಆಳ್ವಿಕೆಯ ಕಾಲದಲ್ಲಿ ಪಾಂಡ್ಯ ನಗರಿ ಎಂದು ಪ್ರಸಿಧ್ದಿ ಪಡೆದಿತ್ತು. ಕಾಲಕ್ರಮೇಣ ಇಲ್ಲಿರುವ ಕರಿ ಬಂಡೆಗಳಿಂದ "ಕರಿಕಲ್ಲು" ಎಂದು ಪ್ರಸಿದ್ಧವಾಗಿತ್ತು. ಮುಂದೆ 'ಕರಿಕಲ್ಲು' ತುಳುವಿನಲ್ಲಿ 'ಕಾರ್ಲ'ವೆಂದು ಮಾರ್ಪಟ್ಟು ಕನ್ನಡದಲ್ಲಿ 'ಕಾರ್ಕಳ' ಎಂದು ಹೆಸರಾಗಿದೆ. ೪೨ಅಡಿ೪೨ ಅಡಿ ಎತ್ತರದ ಏಕಶಿಲಾ ಗೊಮ್ಮಟೇಶ್ವರ ಮೂರ್ತಿ, ಚತುರ್ಮುಖ ಬಸದಿ ಮತ್ತು ಇತರ ಧಾರ್ಮಿಕ ಕ್ಷೇತ್ರಗಳ ಮೂಲಕ ಕಾರ್ಕಳವು ಪ್ರವಾಸಿ ಸ್ಥಳವಾಗಿ ಛಾಪು ಮೂಡಿಸಿದೆ.<ref>[http://www.census2011.co.in/data/town/803142-karkal.html Karkal Population Census 2011]</ref>
 
==ಇತಿಹಾಸ==
"https://kn.wikipedia.org/wiki/ಕಾರ್ಕಳ" ಇಂದ ಪಡೆಯಲ್ಪಟ್ಟಿದೆ