ಕಾರ್ಕಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫೭ ನೇ ಸಾಲು:
 
==ಹನ್ನೆರಡು ವರ್ಷದ ನಿಯಮ==
;ದಿ.21-1-2015 ರಿಂದ 10 ದಿನ
:ಬಾಹುಬಲಿ 12 ವರ್ಷಗಳ ಕಾಲ ತಪಸ್ಸು ಮಾಡಿದ ಕಾರಣ ಅಷ್ಟೇ ವರ್ಷಕ್ಕೆ ಮಸ್ತಕಾಭಿಷೇಕ ಮಾಡಲಾಗುತ್ತದೆ ಎಂಬ ಅಭಿಪ್ರಾಯವಿದೆ. ಒಂದು ಹೊಸ ಮನೆಯನ್ನು ಕಟ್ಟಿ ಪೂಜಾ ಕೈಂಕರ್ಯಗಳನ್ನು ಪೂರೈಸಿ ಗೃಹ ಪ್ರವೇಶ ಮಾಡಿದ ನಂತರ ಮತ್ತೆ 12 ವರ್ಷದ ನಂತರ ಪೂಜಾ ವಿಧಿಗಳನ್ನು ನಡೆಸಲಾಗುತ್ತದೆ. ಅದೇ ರೀತಿ ಇಲ್ಲಿಯೂ 12 ವರ್ಷಗಳಿಗೊಮ್ಮೆ ಮಹಾ ಮಜ್ಜನ, ಪೂಜಾ ವಿಧಿಗಳನ್ನು ನೆರವೇರಿಸಲಾಗುತ್ತದೆ ಎನ್ನಲಾಗುತ್ತದೆ.
:ಬೃಹತ್‌ ಗಾತ್ರದ ಮೂರ್ತಿಗೆ ಪ್ರತಿ ನಿತ್ಯವೂ ಅಭಿಷೇಕ ಮಾಡುವುದು ಅಸಾಧ್ಯ ಮತ್ತು ಅತಿ ವೆಚ್ಚದಾಯಕವಾದ್ದರಿಂದ 12 ವರ್ಷಗಳಿಗೊಮ್ಮೆ ಅಭಿಷೇಕ ಮಾಡಲಾಗುತ್ತದೆ. ಆ ನೆಪದಲ್ಲಿ ಮೂರ್ತಿಯನ್ನು ಸ್ವಚ್ಛಗೊಳಿಸಿ ಪೂಜೆ ಸಲ್ಲಿಸಲಾಗುತ್ತದೆ.
:ಈ ಬಾರಿ ಸರ್ಕಾರ ₨1515 ಕೋಟಿ ಬಿಡುಗಡೆ ಮಾಡಿದ್ದು, ಮೂಲ ಸೌಕರ್ಯ ಅಭಿವೃದ್ಧಿ ಕೆಲಸಗಳು ಭರದಿಂದ ನಡೆಯುತ್ತಿದೆ. ಮಹಾಮಸ್ತಕಾಭಿಷೇಕ ಮಾಡಲು ಬೃಹತ್‌ ಅಟ್ಟಣಿಗೆಯನ್ನು ನಿರ್ಮಾಣ ಮಾಡಲಾಗಿದೆ.
:ಸುಮಾರು 500 ಜನರು ಇದರಲ್ಲಿ ನಿಲ್ಲಬಹುದು. ನೀರು, ಎಳನೀರು, ಹಾಲು, ಕಬ್ಬಿನ ಹಾಲು, ಅಕ್ಕಿಹಿಟ್ಟು, ಅರಿಶಿಣ, ಅಷ್ಟಗಂಧ ಮತ್ತು ವನಸ್ಪತಿಗಳಿಂದ ತಯಾರಿಸಿದ ಕಷಾಯದಿಂದ ಅಭಿಷೇಕ ಮಾಡಲಾಗುತ್ತದೆ. ಮೊದಲ ದಿನ 108 ಕಲಶಗಳನ್ನು ಇಟ್ಟರೆ ಕೊನೆಯ ದಿನ 1008 ಕಲಶಗಳನ್ನಿಡಲಾಗುತ್ತದೆ. 31ರಂದು ಪೂಜಾ ಕೈಂಕರ್ಯದ ವಿಸರ್ಜನೆ ಮತ್ತು ಮಹಾಪ್ರಸಾದ ವಿತರಣೆ ನಡೆಯುತ್ತದೆ.(ಪ್ರಜಾವಾಣಿ-ಎಂ.ನವೀನ್‌ ಕುಮಾರ್‌-Tue, 13/01/2015-ಆಧಾರ)
 
==ಧಾರ್ಮಿಕ ವಿಧಿಗಳಿಗೆ ಚಾಲನೆ==
"https://kn.wikipedia.org/wiki/ಕಾರ್ಕಳ" ಇಂದ ಪಡೆಯಲ್ಪಟ್ಟಿದೆ