ಕೋಲಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೫ ನೇ ಸಾಲು:
 
==ಇತಿಹಾಸ ==
ಐತಿಹಾಸಿಕವಾಗಿ ಕೋಲಾರವು ೨ನೇ೨ ನೇ ಶತಮಾನದಲ್ಲಿಯೇ ಗಂಗರ ರಾಜಧಾನಿಯಾಗಿದ್ದು, ನಂತರ ಚೋಳರ ಆಳ್ವಿಕೆಗೆ ಒಳಪಟ್ಟಿದೆ. ೪ ರಿಂದ ೧೯ನೇ೧೯ ನೇ ಶತಮಾನದವರೆಗೆ ಕದಂಬ, ಗಂಗ, ಪಲ್ಲವ, ಚೋಳ, ಚಾಲುಕ್ಯ, ಹೊಯ್ಸಳ, ರಾಷ್ಟ್ರಕೂಟ ಅರಸರು, ಮೈಸೂರಿನ ಅರಸರು, ಪಾಳೇಗಾರರು ಹೈದರಾಲಿ ಹಾಗೂ ಟಿಪ್ಪು ಸುಲ್ತಾನರ ಆಳ್ವಿಕೆಗೆ ಒಳಪಟ್ಟಿತ್ತು.
 
==ಜನಸಂಖ್ಯೆ==
೨೦೧೧ ರ ಜನಗಣತಿ ಪ್ರಕಾರ, ಕೋಲಾರ ಜಿಲ್ಲೆಯ ಜನಸಂಖ್ಯೆಯು 1,536,401 ಆಗಿದೆ ಹಾಗು ಇದರಲ್ಲಿ ಪುರುಷರ ಸಂಖ್ಯೆ 776,396 ಹಾಗು ಸ್ತೀಯರ ಸಂಖ್ಯೆ 760,005 ಇದೆ .<ref>[http://www.census2011.co.in/census/district/260-kolar.html Kolar District : Census 2011 data]</ref>
"https://kn.wikipedia.org/wiki/ಕೋಲಾರ" ಇಂದ ಪಡೆಯಲ್ಪಟ್ಟಿದೆ