ದೇವರಾಯನ ದುರ್ಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೫ ನೇ ಸಾಲು:
}}
 
ದೇವರಾಯನದುರ್ಗ [[ ತುಮಕೂರು|ತುಮಕೂರಿನಿಂದ]] ೧೬ ಕಿ.ಮೀ. ದೂರದಲ್ಲಿದೆ. ತುಮಕೂರಿನಿಂದ ೧೦ ಕಿ.ಮೀ. ದಾಟಿದರೆ , ದೇವರಾಯನದುರ್ಗ ಕಾಡು ಗೋಚರಿಸುತ್ತದೆ. ಈ ಜಾಗ ಒಂದು ದಿನದ ಪ್ರವಾಸಕ್ಕೆ ಯೊಗ್ಯವಾದ ಸ್ಥಳ. ಹತ್ತಿರದಲ್ಲೆ ದುರ್ಗದಹಳ್ಳಿ ಎಂಬ ಹಳ್ಳಿಯಲ್ಲಿ ೮ನೆ೮ ನೇ ಶತಮಾನದ ಶಂಕರಾಚಾರ್ಯರು ಕಟ್ಟಿರುವ ಸುಂದರವಾದ ದೇವಾಲಯವಿದೆ. ಹಾಗೆಯೇ ಸಮೀಪದಲ್ಲಿ "ನಾಯಕನ ಕೆರೆ" ಎಂಬ ಸುಂದರ ಮತ್ತು ಮನೋಹರವಾದ ಕೆರೆ ಇದೆ.
 
ಇಲ್ಲಿನ ಬೆಟ್ಟದ ಮೇಲೆ [[ನರಸಿಂಹ|ಯೋಗ ನರಸಿಂಹ ]] ಮತ್ತು ಭೋಗ ನರಸಿಂಹರ ದೇವಾಲಯಗಳಿವೆ,ಹಳೆಯ ಕೋಟೆ,ಸೂರ್ಯಾಸ್ತ ನೋಡಲು ಸುಂದರಾವಾದ ಜಾಗ ಕೂಡ ಇದೆ.ದೇವರಾಯನದುರ್ಗದ ಸಮೀಪವಿರುವ [[ನಾಮದ ಚಿಲುಮೆ]] ಒಂದು ಪ್ರೇಕ್ಷಣೀಯ ಸ್ಥಳವಾಗಿದೆ.
"https://kn.wikipedia.org/wiki/ದೇವರಾಯನ_ದುರ್ಗ" ಇಂದ ಪಡೆಯಲ್ಪಟ್ಟಿದೆ