ಗಂಗಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೨ ನೇ ಸಾಲು:
*೩. ಗಂಗೋತ್ರಿ ಮತ್ತು
*೪. ಯಮುನೋತ್ರಿ.
*ಹಿಂದೂಗಳ ಅತಿಶ್ರೇಷ್ಟ ಮತ್ತು ಪವಿತ್ರವಾದ ಸ್ಥಳಗಳಲ್ಲೊಂದು ಹಿಮಾಲಯದ ತಪ್ಪಲಿನಲ್ಲಿರುವ ನಾಲ್ಕು ಧಾಮಗಳು ಹಿಮಾಲಯ ಕೇವಲ ಹಿಮ ಶಿಖರಗಳಲ್ಲ. ಋಷಿಮುನಿಗಳು ವಾಸವಾಗಿದ್ದ ಪ್ರದೇಶಗಳು. ಅಲ್ಲಿನ ಪರಿಸರ ಅಂದರೆ ಭೂಮಿ, ಜಲ, ಅಗ್ನಿಗಳ ಉಪಯೋಗದಿದಉಪಯೋಗದಿಂದ ಆ ಸ್ಥಳಗಳ ಪಾವಿತ್ರತ್ಯೆ ಹೆಚ್ಚಿವೆ. ಈ ತೀರ್ಥಕ್ಷೇತ್ರಗಳಲ್ಲಿ ದೊರಕಬಹುದಾದ ಆಧ್ಯಾತ್ಮಿಕ ಮತ್ತು ಮಾನಸಿಕ ಉನ್ನತಿಯನ್ನು ಗೌರವಿಸಿ, ಜಿಜ್ಞಾಸಿಗಳು, ಸಾಧಕರು, ಅತೀ ಕಠಿಣ ರಸ್ತೆ ಕ್ರಮಿಸುವಾಗ, ಎದುರಿಸಬೇಕಾದ ಕಷ್ಟ ಕಾರ್ಪಣ್ಯಗಳನ್ನು, ಅಪಾಯಗಳ ನ್ನುಅಪಾಯಗಳನ್ನು, ಅನಾನುಕೂಲಗಳನ್ನು ಪರಿಗಣಿಸದೇ ಬರುತ್ತಾರೆ.
*ಭಾರತದ ಉತ್ತರ ಭಾಗದಲ್ಲಿ ಆಧ್ಯಾತ್ಮಿಕ ಪ್ರಭಾವಗಳಿಂದ ಪ್ರಸ್ಧಿವಾದ ಹಲವಾರು ತೀರ್ಥಕ್ಷೇತ್ರಗಳಿವೆ. ಪ್ರಾಚೀನ ಗುರುಗಳು, ಅರ್ಚಾಯರು ಸಿದ್ಧರು ಮತ್ತು ಋಷಿಗಳು ಈ ಪ್ರದೇಶ ಗಳಪ್ರದೇಶಗಳ ಅಮೂಲ್ಯವಾದ ಆಧ್ಯಾತ್ಮಿಕ ಸಂಪ್ತತನ್ನು ತಮ್ಮ ಮುಂದಿನ ಜನಾಂಗಕ್ಕೆ ಕೂಡುಗೆಯಾಗಿ ಕೊಟ್ಟಿದ್ದಾರೆ. ಋಷಿಕೇಶದಿಂದ ಮೂರು ರಸ್ತೆಗಳು ಇವೆ. ಒಂದು ಗಂಗೋತ್ರಿ, ಇನ್ನೊಂದು ರಸ್ತೆ ಯಮುನೋತ್ರಿ, ಮತ್ತೊಂದು ಬದರಿನಾಥಕ್ಕೆ ಹಾಗೂ ಕೇದಾರನಾಥಕ್ಕೆ.
*ಹಿಮಾಲಯದ ನಾಲ್ಕು ಧಾಮಗಳ ಯಾತ್ರೆಗೆ ಉತ್ತರಕಾಂಡದ ಹರಿದ್ವಾರದ ಮೂಲಕವೇ ಹೊರಡಬೇಕಾಗುತ್ತದೆ. ಹರಿದ್ವಾರಕ್ಕೆ ದೆಹಲಿಯಿಂದ ೬ ಗಂಟೆ ಪ್ರವಾಸ ಮಾಡಬೇಕು. ಹರಿ ಅಂದರೆ ಬದರಿನಾರಾಯಣ ಹಿಮಾಲಯದ ನಾಲ್ಕು ಧಾಮಗಳಿಗೆ ಇಲ್ಲಿಂದ ಯಾತ್ರೆ ಆರಂಭಿಸುವುದರಿಂದ ಇದಕ್ಕೆ ಹರಿದ್ವಾರವೆಂತಲೂ ಕರೆಯುತ್ತಾರೆ. ಇಲ್ಲಿ ಗಂಗೆ ಎಲ್ಲೆಲ್ಲೂ ತಾನೇ ತಾನಾಗಿ ಕಣ್ಮನ ತಣಿಯುವಂತೆ ಹರಿಯುತ್ತಾಳೆ.
 
"https://kn.wikipedia.org/wiki/ಗಂಗಾ" ಇಂದ ಪಡೆಯಲ್ಪಟ್ಟಿದೆ