ಘಟಪ್ರಭಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೨ ನೇ ಸಾಲು:
==ಆಣೆಕಟ್ಟುಗಳು==
 
ಘಟಪ್ರಭಾ ನದಿಗೆ [[ಗೋಕಾಕ]] ತಾಲೂಕಿನ [[ಧೂಪದಾಳ]] ಗ್ರಾಮದ ಹತ್ತಿರ ೧೮೯೭ ನೆಯ ಇಸವಿಯಲ್ಲಿ ಒಂದು ತಡೆಗೋಡೆಯನ್ನು (wier) ನಿರ್ಮಿಸಲಾಗಿದೆ. ಈ ತಡೆಗೋಡೆಯಿಂದ ೭೧ ಕಿಮೀ ಉದ್ದದ ಕಾಲುವೆ ಮಾಡಲಾಗಿದ್ದು, ಇದರಿಂದ ೪೨,೫೦೦ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಒದಗಿಸಲಾಗುತ್ತಿದೆ. ಸ್ವಾತಂತ್ರ್ಯಾನಂತರ ಕರ್ನಾಟಕ ಸರಕಾರವು ಈ ಕಾಲುವೆಯನ್ನು ೧೦೯ ಕಿಮೀವರೆಗೆಕಿ.ಮೀ ವರೆಗೆ ನಿರ್ಮಾಣ ಮಾಡಿದೆ. ಹಾಗು [[ಹಿಡಕಲ್]] ಗ್ರಾಮದ ಹತ್ತಿರ ಕಟ್ಟಲಾದ ಜಲಾಶಯದಿಂದ ೬೫೯ ದಶಲಕ್ಷ ಘನಮೀಟರುಗಳಷ್ಟು ನೀರನ್ನು ಸಂಗ್ರಹಿಸಲಾಗುತ್ತಿದೆ. ಇದರಿಂದಾಗಿ ನೀರಾವರಿ ಪ್ರದೇಶದ ಒಟ್ಟು ವಿಸ್ತೀರ್ಣವು ೧,೩೯,೬೧೪ ಹೆಕ್ಟೇರ್‍ನಷ್ಟು ವಿಸ್ತಾರವಾಗಿದೆ.
 
===ಮುಂದಿನ ಯೋಜನೆ===
೧೮ ನೇ ಸಾಲು:
ಹಿಡಕಲ್ ಜಲಾಶಯದ ಎತ್ತರವನ್ನು ಹೆಚ್ಚಿಸುವ ಯೋಜನೆಯನ್ನು ಎತ್ತಿಕೊಳ್ಳಲಾಗಿದೆ. ಇದರಿಂದ ೧೪೪೮ ದಶಲಕ್ಷ ಘನ ಮೀಟರುಗಳಷ್ಟು ಸಂಗ್ರಹವನ್ನು ಮಾಡುವ ಯೋಜನೆಯಿದ್ದು ೨೦೨ ಕಿಮೀ ಉದ್ದದ ಬಲದಂಡೆ ಕಾಲುವೆಯನ್ನು ನಿರ್ಮಿಸಲಾಗುತ್ತಿದೆ.
 
ಇವೆಲ್ಲ ಕಾರ್ಯಕ್ರಮಗಳ ಮೂಲಕ ಘಟಪ್ರಭಾ ನದಿಯಿಂದ ಒಟ್ಟು ೩,೩೧,೦೦೦ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಒದಗಿಸಲಾಗುವದುಒದಗಿಸಲಾಗುವುದು.
 
==ಜಲಪಾತ==
"https://kn.wikipedia.org/wiki/ಘಟಪ್ರಭಾ" ಇಂದ ಪಡೆಯಲ್ಪಟ್ಟಿದೆ