ಕಾವೇರಿ ನದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೯ ನೇ ಸಾಲು:
*ಮಹಾಭಾರತದ ಆದಿಪರ್ವದಲ್ಲಿ ಅರ್ಜುನನು ತೀರ್ಥಯಾತ್ರೆಗೆ ಹೋಗಿದ್ದಾಗ, ಈ ನದಿಯಲ್ಲಿ ಸ್ನಾನ ಮಾಡಿದನೆಂಬ ಉಲ್ಲೇಖವಿದೆ. ರಾಜಸೂಯಯಾಗದ ಸಮಯದಲ್ಲಿ ನಕುಲನು ಇಲ್ಲಿಗೆ ಬಂದಿದ್ದನೆಂದು ನಂಬಲಾಗಿದೆ. ಅಗಸ್ತ್ಯ ಮಹಾಮುನಿಯು ಲೋಪಾಮುದ್ರೆಯನ್ನು ಮದುವೆಯಾಗುವ ಇಚ್ಛೆಯನ್ನು ವ್ಯಕ್ತ ಪಡಿಸುತ್ತಾನೆ. ಅದಕ್ಕೆ ಲೋಪಾಮುದ್ರೆ ಮೊದಲು ನಿರಾಕರಿಸುತ್ತಾಳೆ.
*ನಂತರ ದಾರಿಯಲ್ಲಿ ತೆರಳುತ್ತಿರುವ ವೇಳೆ ಅಗಸ್ತ್ಯ ಮಹಾಮುನಿ ಭೇಟಿಯಾದಾಗ, ಲೋಪಾಮುದ್ರೆಯು ತನ್ನನ್ನು ಎಂದೂ ಕಾಯಿಸಬಾರದು, ಕಾಯಿಸಿದರೆ ನಾನು ಸ್ವತಂತ್ರಳು. ಇದಕ್ಕೆ ಒಪ್ಪುವುದಾದರೆ ಮದುವೆಯಾಗುವುದಾಗಿ ಹೇಳುತ್ತಾಳೆ. ಅದಕ್ಕೆ ಓಪ್ಪಿದ ಅಗಸ್ತ್ಯಮುನಿಯು ಲೋಪಾ ಮುದ್ರೆಯನ್ನು ಮದುವೆಯಾಗುತ್ತಾನೆ.
*ಒಂದು ದಿನ ಅಗಸ್ತ್ಯಮುನಿಯು ತನ್ನ ಶಿಷ್ಯಂದಿರಿಗೆ ಪಾಠ ಮಾಡುತ್ತಾ ತಲ್ಲೀನನಾಗಿ ಸಮಯವನ್ನು ಮರೆತು ಬಿಡುತ್ತಾನೆ. ಆಗ ಲೋಪಾಮುದ್ರೆಯು ಅಲ್ಲಿಂದ ಹೊರಟು ತಲಕಾವೇರಿಗೆ ಬಂದು ಅಂತರ್ಜಲದಲ್ಲಿ ಹಾರಿ ನದಿಯಾಗಿ ಹರಿಯುತ್ತಾಳೆ. ಅವಳು ಕವೇರನೆಂಬ ಮುನಿಯ ಮಗಳಾದು ದರಿಂದಮಗಳಾದುದರಿಂದ ಈ ನದಿಗೆ ಕಾವೇರಿಯೆಂಬ ಹೆಸರು ಬಂದಿದೆ.
*ಇನ್ನೊಂದು ಕಥೆಯ ಪ್ರಕಾರ ಅಗಸ್ತ್ಯ ಮುನಿಗಳ ಕಮಂಡಲ ಮಗುಚಿ ಬಿದ್ದಾಗ ಅದರ ನೀರು ಹೊರ ಚೆಲ್ಲಿತು ಅದೇ ಕಾವೇರಿ ನದಿಯಾಯಿತು. ಆ ಕಥೆ ಹೀಗಿದೆ :- ದಕ್ಷಿಣದ ಪ್ರಾಂತ್ಯವು ನೀರಿಲ್ಲದೆ ಬಂಜರಾಗಿತ್ತು. ಹಾಗಾಗಿ ಇಲ್ಲಿನ ಜಲಕ್ಷಾಮವನ್ನು ಹೋಗಲಾಡಿಸಲು ಮುನಿ ಅಗಸ್ತ್ಯರು, ಬ್ರಹ್ಮನ ಆಶಿರ್ವಾದದೊಂದಿಗೆ,ಶಿವನಿಂದ ಪವಿತ್ರವಾದ ಜಲವನ್ನು ಪಡೆದು ಅವರ ಕಮಂಡಲದಲ್ಲಿ ತುಂಬಿದ್ದರು.
* ಭೋರ್ಗರೆಯುತ್ತಾ ಉಕ್ಕಿ ಹರಿಯುವ ನದಿಯ ಸೃಷ್ಟಿಗಾಗಿ ಸೂಕ್ತ ಜಾಗವನ್ನು ಹುಡುಕುವ ಆಶಯದಿಂದ, ಅಗಸ್ತ್ಯ ಮುನಿಗಳು ದಕ್ಷಿಣ ಭಾಗಕ್ಕೆ ಪ್ರವಾಸ ಕೈಡೊಂಡು ಕೊಡಗಿನ ಬೆಟ್ಟ ಪ್ರದೇಶವನ್ನು ತಲುಪಿದರು. ವಾಸ್ತವವಾಗಿ, ಆ ಬಾಲಕ ವೇಷ ಮರೆಸಿದ ಗಣೇಶನಾಗಿದ್ದನು. ದೇಹಬಾಧೆ ಪೀಡಿತರಾಗಿದ್ದ ಅಗಸ್ತ್ಯ ಮುನಿಗಳು ಶೌಚಕ್ಕಾಗಿ ಸೂಕ್ತ ಸ್ಥಳವನ್ನು ಹುಡುಕುತ್ತಿದ್ದು, ತನ್ನ ಕೈಲಿರುವ ನೀರಿನ ಕಮಂಡಲವನ್ನು ಜಾಗರೂಕತೆಯಿಂದ ಹಿಡಿದುಕೊಳ್ಳಲು ಆ ಬಾಲಕನನ್ನು ವಿನಂತಿಸಿ ಕೊಳ್ಳುವುದು ಸಭಾಪರ್ವದಲ್ಲಿ ಬರುತ್ತದೆ.
"https://kn.wikipedia.org/wiki/ಕಾವೇರಿ_ನದಿ" ಇಂದ ಪಡೆಯಲ್ಪಟ್ಟಿದೆ