ನರಸಿಂಹರಾಜು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Date of Birth
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೪ ನೇ ಸಾಲು:
 
==ವಿದಾಯ==
ಕೆಲವು ವರ್ಷ ಮದ್ರಾಸಿನಲ್ಲಿ ನೆಲೆಸಿದ್ದ ನರಸಿಂಹರಾಜು ಕನ್ನಡ ಚಿತ್ರಗಳ ನಿರ್ಮಾಣ ಚಟುವಟಿಕೆಗಳು ಬೆಂಗಳೂರಿನಲ್ಲಿ ಆರಂಭವಾದಾಗ ವಾಸ್ತವ್ಯವನ್ನು ಬೆಂಗಳೂರಿಗೆ ಬದಲಿಸಿದರು. ಮಕ್ಕಳು ಮೊಮ್ಮಕ್ಕಳೊಂದಿಗೆ ನೆಲೆಸಿದ್ದ ಕುಟುಂಬವತ್ಸಲ ನರಸಿಂಹರಾಜು, ತಮ್ಮ ೫೬ನೇ ವಯಸ್ಸಿನಲ್ಲಿ ೧೯೭೯ರ ಜುಲೈ ೨೦ರಂದು ಎಂದಿನಂತೆ ರಾತ್ರಿ ಉಪಹಾರಉಪಾಹಾರ ಸೇವಿಸಿ ಮಲಗಿದ್ದರು. ಮುಂಜಾನೆ ೪.೩೦ರ ವೇಳೆಗೆ ತೀವ್ರ ಹೃದಯಾಘಾತದಿಂದ ನಿಧನರಾದರು.
 
==ಸುಧಾ ನರಸಿಂಹರಾಜು==
"https://kn.wikipedia.org/wiki/ನರಸಿಂಹರಾಜು" ಇಂದ ಪಡೆಯಲ್ಪಟ್ಟಿದೆ